AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6170 POSTS
0 COMMENTS

ಕೇಜ್ರಿವಾಲ್‌ ಬಂಧನ ಖಂಡಿಸಿ ಬೆಂಗಳೂರಿನಲ್ಲೂ ಪ್ರತಿಭಟನೆ

ಬೆಂಗಳೂರು: ಎಎಪಿ ಸರ್ವೋಚ್ಛ ನಾಯಕ, ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬಂಧನ ಖಂಡಿಸಿ ಆಮ್‌ ಆದ್ಮಿ ಪಾರ್ಟಿ ಕರ್ನಾಟಕ ಘಟಕ ಇಂದು ಫ್ರೀಡಂ ಪಾರ್ಕ್‌ ನಲ್ಲಿ ಪ್ರತಿಭಟನೆ ನಡೆಸಿತು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ...

ಸಚಿವೆ ಆತಿಶಿಯನ್ನು ಎಳೆದಾಡಿದ ದಿಲ್ಲಿ ಪೊಲೀಸರು: ದಿಲ್ಲಿಯಲ್ಲಿ ಕೇಜ್ರಿವಾಲ್‌ ಬಂಧನ ಖಂಡಿಸಿ ಭಾರೀ ಪ್ರತಿಭಟನೆ

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಹಾಗು ಆಮ್ ಆದ್ಮಿ ಪಾರ್ಟಿಯ ಸರ್ವೋಚ್ಛ ನಾಯಕ ಅರವಿಂದ ಕೇಜ್ರಿವಾಲ್‌ ಬಂಧನ ಖಂಡಿಸಿ ಪಕ್ಷ ಇಂದು ಕರೆ ನೀಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ದಿಲ್ಲಿ ಸರ್ಕಾರದ ಸಚಿವೆ ಆತಿಶಿ ಸೇರಿದಂತೆ...

ಸುಪ್ರೀಂಕೋರ್ಟ್ ನಲ್ಲಿ ಬಂಧನ ಪ್ರಶ್ನಿಸಿದ್ದ ಅರ್ಜಿ ಹಿಂಪಡೆದ ಕೇಜ್ರಿವಾಲ್

ಹೊಸದಿಲ್ಲಿ: ತಮ್ಮ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಇಂದು ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದಾರೆ. ಬಂಧನದ ನಂತರ ಕೇಜ್ರಿವಾಲ್ ಅವರನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದ್ದು,...

5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅಸ್ತು

ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ...

ELECTORAL BOND: ಅಂಬಾನಿ ಸಂಬಂಧಿತ ಸಂಸ್ಥೆಗಳಿಂದಲೂ ಬಿಜೆಪಿಗೆ ಹರಿದುಬಂದಿದೆ ದೇಣಿಗೆ

ಹೊಸದಿಲ್ಲಿ: ಚುನಾವಣಾ ದೇಣಿಗೆ ಬಾಂಡ್‌ ಹಗರಣ ಬಯಲಿಗೆ ಬರುತ್ತಿದ್ದಂತೆ, ಪ್ರಧಾನಿ ಮೋದಿಯವರ ಆಪ್ತ ಮಿತ್ರರಾದ ಅಂಬಾನಿ, ಅದಾನಿಗಳ ಹೆಸರು ಯಾಕೆ ಬಾಂಡ್‌ ಖರೀದಿಸಿದವರ ಪಟ್ಟಿಯಲ್ಲಿಲ್ಲ ಎಂಬ ಪ್ರಶ್ನೆ ಉದ್ಭವಿಸಿತ್ತು. ಆದರೆ ಮುಖೇಶ್‌ ಅಂಬಾನಿಯವರ...

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಮೇಲೆ ಹೋಳಿ ಬಣ್ಣ ಹಾಕಿದರೆ ಕಾನೂನು ಕ್ರಮ : ಉತ್ತರಕನ್ನಡ ಜಿಲ್ಲಾಧಿಕಾರಿಗಳಿಂದ ಆದೇಶ

ಈ ವರ್ಷ ಹೋಳಿ ಹಬ್ಬ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ ಎರಡು ಒಟ್ಟಿಗೆ ಬಿದ್ದಿರುವುದರಿಂದ ಯಾರದಾರೂ ಪರೀಕ್ಷೆಗೆ ತೆರೆಳುತ್ತಿರುವ ವಿದ್ಯಾರ್ಥಿಗಳ ಮೇಲೆ ಬಣ್ಣ ಹಾಕಿದರೆ ಅಂತವರ ಮೇಲೆ ಕಾನೂನು ರೀತ್ಯಾ...

ELECTOROL BOND: ಇಡಿ ಪ್ರಕರಣದ ನಂತರ ಬಿಜೆಪಿಗೆ 320 ಕೋಟಿ ರೂ ಕೊಟ್ಟ ಕೆವೆಂಟರ್

ಹೊಸದಿಲ್ಲಿ: ಎಸ್‌ ಬಿಐ ಚುನಾವಣಾ ಬಾಂಡ್‌ ಗಳಿಗೆ ಸಂಬಂಧಿಸಿದಂತೆ ಎಲ್ಲ ಮಾಹಿತಿಗಳನ್ನು ನೀಡಿದ ನಂತರ, ಯಾವ ಸಂಸ್ಥೆ, ವ್ಯಕ್ತಿ ಯಾವ ರಾಜಕೀಯ ಪಕ್ಷಕ್ಕೆ ಚುನಾವಣಾ ಬಾಂಡ್‌ ಗಳ ಮೂಲಕ ಹಣ ನೀಡಿದ್ದಾರೆ ಎಂಬುದು...

ಕೇಜ್ರಿವಾಲ್‌ ಬಂಧನ ಖಂಡಿಸಿ ಇಂದು ದೇಶವ್ಯಾಪಿ ಪ್ರತಿಭಟನೆ: ದೆಹಲಿಯಲ್ಲಿ ಕಟ್ಟೆಚ್ಚರ

ಹೊಸದಿಲ್ಲಿ: ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಿನ್ನೆ ಬಂಧನಕ್ಕೊಳಗಾಗಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ರಾತ್ರಿ ಇಡಿ ಕಚೇರಿಯಲ್ಲಿಯೇ ಕಳೆದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ. ಏತನ್ಮಧ್ಯೆ, ಆಮ್‌...

ಇಂದಿನಿಂದ 3 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬಿಸಿಲಿನಿಂದ ಬೇಸತ್ತ ಜನತೆಗೆ ಹವಾಮಾನ ಇಲಾಖೆ ಶುಭಸುದ್ದಿ ನೀಡಿದೆ. ಇಂದಿನಿಂದ ಅಂದರೆ ಮಾರ್ಚ್ 22ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ತಿಳಿಸಿದೆ. ಚಿಕ್ಕಮಗಳೂರು, ಬೀದರ್ ಕೊಡಗಿನಲ್ಲಿ ಈಗಾಗಲೇ ಮಳೆಯಾಗಿದೆ. ಇಂದು ಸಹ ಮಳೆಯಾಗಬಹುದು...

ನೈರುತ್ಯ ಪದವೀಧರ ಕ್ಷೇತ್ರದಿಂದ ಕಾಂಗ್ರೇಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ಕಣಕ್ಕೆ

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಜೊತೆ ಒಂದು ವಿಧಾನಸಭಾ ಉಪಚುನಾವಣೆ ಮತ್ತು ನೈರುತ್ಯ ಪದವೀಧರ ಕ್ಷೇತ್ರ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಲಾಗಿದೆ. ವಿಧಾನಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೇಸ್ ಟಿಕೇಟ್ ಪಡೆಯುವಲ್ಲಿ...

Latest news