AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6619 POSTS
0 COMMENTS

ಕುಕ್ಕುಜಡ್ಕ ಕಾರ್ಟೂನ್ಸ್

ಕಾರ್ಟೂನ್‌ ಲೋಕದಲ್ಲಿ ದಿನೇಶ್‌ ಕುಕ್ಕುಜಡ್ಕ ಅವರ ಹೆಸರು ಚಿರಪರಿಚಿತ. ವ್ಯಂಗ್ಯ ರೇಖೆಗಳಲ್ಲಿ ಹಲವು ಪ್ರಯೋಗಗಳನ್ನು ಮಾಡಿ ಸೈ ಎನಿಸಿದವರು ಇವರು. ಅಕ್ಷರಗಳನ್ನು ವಿಭಜಿಸಿ ವ್ಯಂಗ್ಯವಾಡುವುದು ಇವರ ವೈಶಿಷ್ಠ್ಯ. ಕವಿಯೂ,...

ಹಿರಿಯ ಪತ್ರಕರ್ತ ಅರ್ಜುನ ದೇವ ಇನ್ನಿಲ್ಲ

ಬೆಂಗಳೂರು: ಹಿರಿಯ ಪತ್ರಕರ್ತ, ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಅರ್ಜುನ ದೇವ (92 ) ಇಂದು ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರು ಎಳೆದಿದ್ದಾರೆ. ಇಬ್ಬರು...

ಹಾಸನ ಪೆನ್‌ ಡ್ರೈವ್:‌ ಉಲ್ಟಾ ಹೊಡೆದ ಜಿ. ದೇವರಾಜೇ ಗೌಡ ಹೇಳಿದ್ದೇನು?

ಹಾಸನ: ನನ್ನ ಬಳಿ 2900 ಕ್ಕೂ ಹೆಚ್ಚು ವಿಡಿಯೋಗಳಿವೆ. ತಡೆಯಾಜ್ಞೆ ತೆರವುಗೊಳಿಸಿದರೆ ಎಲ್‌ ಇಡಿ ಪರದೆ ಹಾಕಿ ತೋರಿಸ್ತೀನಿ ಎಂದು ತೊಡೆತಟ್ಟಿದ್ದ ಬಿಜೆಪಿ ಮುಖಂಡ ಜಿ.ದೇವರಾಜೇಗೌಡ ಈಗ ಉಲ್ಟಾ ಹೊಡೆದಿದ್ದು, ಮೊನ್ನೆ ವಿಡಿಯೋಗಳು...

ಹಾಸನ ಲೈಂಗಿಕ ವಿಕೃತಿ: ಕಾಮುಕನಿಗೆ ಶಿಕ್ಷೆಯಾಗಲಿ ಎಂದ ಚೇತನ್ ಅಹಿಂಸಾ

ಹಾಸನ: ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್ ಡ್ರೈವ್ ಮತ್ತು ಅದರ ವಿಕೃತ ಲೈಂಗಿಕ ದಂಧೆಗೆ ಕಾರಣರಾದ ಅವರನ್ನು ಕಾನೂನಿನ ಪೂರ್ಣ ಪ್ರಮಾಣದಲ್ಲಿ ಶಿಕ್ಷೆ ನೀಡಬೇಕು ಎಂದು ಚಿತ್ರನಟ, ಚಿಂತಕ ಚೇತನ್ ಅಹಿಂಸಾ ಆಗ್ರಹಿಸಿದ್ದಾರೆ. ಈ...

ಮೋದಿಗೆ ಮಂಗಳ ಸೂತ್ರದ ಬೆಲೆ ಗೊತ್ತಿದೆಯೇ? ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಕಲ್ಬುರ್ಗಿ: ʻಕಾಂಗ್ರೆಸ್‌ ನವರು ನಿಮ್ಮ ಮಂಗಳಸೂತ್ರವನ್ನೂ ಕಿತ್ತುಕೊಳ್ಳುತ್ತಾರೆʼ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಕೀಳು ಅಭಿರುಚಿಯ ಹೇಳಿಕೆಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದು, ಮೋದಿಯವರಿಗೆ ಮಂಗಳ ಸೂತ್ರದ ಬೆಲೆ ಗೊತ್ತಿದೆಯೇ...

ಮಂಗಳ ಸೂತ್ರದ ಬಗ್ಗೆ ಮಾತಾಡಿ ನೆಟ್ಟಿಗರಿಂದ ಬೈಸಿಕೊಂಡ ಚಕ್ರವರ್ತಿ ಸೂಲಿಬೆಲೆ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕುಚೇಷ್ಟೆಯ ಪೋಸ್ಟ್‌ ಗಳನ್ನು ಹಾಕಿ ನೆಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಳ್ಳುವುದು ಬಿಜೆಪಿ ಬೆಂಬಲಿಗ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಯವರಿಗೆ ಅಭ್ಯಾಸವಾಗಿ ಹೋಗಿದೆ. ಇದೀಗ ಮಂಗಳ ಸೂತ್ರ (ತಾಳಿ) ಕುರಿತು ಅವರು...

ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ಬಹಿರಂಗ ಪ್ರಚಾರ ಇಂದು ಅಂತ್ಯ: ವ್ಯಾಪಕ ಕಟ್ಟೆಚ್ಚರ, ಬೆಂಗಳೂರಿನಲ್ಲಿ ನಿಷೇಧಾಜ್ಞೆ, ಮದ್ಯ ಮಾರಾಟ ಬಂದ್

ಬೆಂಗಳೂರು: ಮಾರ್ಚ್‌ 26ರಂದು ರಾಜ್ಯದಲ್ಲಿ ನಡೆಯಲಿರುವ ಮೊದಲ ಹಂತದ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯಗೊಳ್ಳಲಿದ್ದು, ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. 14 ಲೋಕಸಭಾ ಕ್ಷೇತ್ರಗಳಲ್ಲಿ ಮಾ.26ರಂದು ಚುನಾವಣೆಗಳು ನಡೆಯಲಿದ್ದು, ಇಂದು...

ದುರುದ್ದೇಶದ ಜಾಹೀರಾತು, ನ್ಯಾಯಾಂಗ ನಿಂದನೆ: ಕೊನೆಗೂ ʻನೆಟ್ಟಗೆʼ ಬಹಿರಂಗ ಕ್ಷಮೆ ಕೇಳಿದ ಬಾಬಾ ರಾಮದೇವ್

ಹೊಸದಿಲ್ಲಿ: ಪತಂಜಲಿ ಆಯುರ್ವೇದ ಸಂಸ್ಥೆಗೆ ಸಂಬಂಧಿಸಿದಂತೆ ದಾರಿ ತಪ್ಪಿಸುವ, ಆಧುನಿಕ ಔಷಧ ಪದ್ಧತಿಯನ್ನು ಟೀಕಿಸುವ ಜಾಹೀರಾತುಗಳನ್ನು ನೀಡಿದ್ದು ತಪ್ಪಾಗಿದೆ, ಕ್ಷಮಿಸಿ ಎಂದು ಸಂಸ್ಥೆಯ ಮುಖ್ಯಸ್ಥರಾದ ಬಾಬಾ ರಾಮದೇವ್‌, ಬಾಲಕೃಷ್ಣ ಬಹಿರಂಗ ಕ್ಷಮೆ ಕೋರಿದ್ದಾರೆ....

21 Casino

ContentC5 No-deposit Incentive From the BcasinoMost other No-deposit Gambling establishment Incentives Inside The newest ZealandDream Jackpot Gambling establishment Extra Rules For those who have any...

ಕೊಟ್ಟ ಭರವಸೆ ಈಡೇರಿಸುವ ಏಕೈಕ ಪಕ್ಷ ಕಾಂಗ್ರೆಸ್: ಪ್ರಿಯಾಂಕಾ ಗಾಂಧಿ

ಬೆಂಗಳೂರು: ಕಳೆದ ಕೆಲವು ತಿಂಗಳುಗಳ ಹಿಂದೆ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿ ಹೋಗಿದ್ದೆ. ನಮ್ಮ ಮನವಿಯಂತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ಅದರಂತೆ ನಮ್ಮ ಸರಕಾರವೂ ಸಹ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ...

Latest news