AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6617 POSTS
0 COMMENTS

ತಮಿಳುನಾಡು ಸಂಸದ ತಿರುಮಾವಳನ್ ರಾಜ್ಯ ಕಾಂಗ್ರೆಸ್ ಗೆ ಬೆಂಬಲ

ಬೆಂಗಳೂರು: ಬೆಂ.ಗ್ರಾಮಾಂತರ, ಬೆಂ. ದಕ್ಷಿಣ, ಕೋಲಾರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ನಮ್ಮ ಪಕ್ಷ ಬೆಂಬಲ ನೀಡುತ್ತದೆ ಎಂದು ತಮಿಳುನಾಡಿನ ಚಿದಂಬರಂ ಕ್ಷೇತ್ರದ ಸಂಸದ ತಿರುಮಾವಳನ್ ಘೋಷಿಸಿದ್ದಾರೆ. ಇಂದು ನಗರದ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ...

ಪೋಸ್ಟ್ ಕಾರ್ಡ್ ಮಹೇಶ್ ಹೆಗಡೆ ಜಾಮೀನು ಅರ್ಜಿ ಮತ್ತೆ‌ ತಿರಸ್ಕೃತ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳದ ವಿಷಯವನ್ನು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ‌ ಮೂಡಿಸಲು ಯತ್ನಿಸಿದ ಪೋಸ್ಟ್ ಕಾರ್ಡ್ ಮಹೇಶ್ ಹೆಗಡೆ ಜಾಮೀನು ಅರ್ಜಿಯನ್ನು ನ್ಯಾಯಾಲಯ ಮತ್ತೆ ತಿರಸ್ಕರಿಸಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಬಲೆ...

ಭಾರತದ ಯಾವ ಮೂಲೆಯಲ್ಲೂ ಮೋದಿ ಅಲೆ ಇಲ್ಲ!

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು.  ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಈಗ...

ಮುರುಘಾ ಶ್ರೀಗಳ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್ : ಶ್ರೀಗಳು ಮತ್ತೆ ಜೈಲಿಗೆ

ಫೋಕ್ಸೋ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಶ್ರೀಗೆ ಹೈಕೋರ್ಟ್ ಮುರುಘಾ ಶ್ರೀಗೆ ಷರತ್ತು ಬದ್ಧ ಜಾಮೀನು ನೀಡಿದ್ದ ತೀರ್ಪನ್ನು ಸುಪ್ರೀಕೋರ್ಟ್ ರದ್ದುಗೊಳಿಸಿ ಅವರಿಗೆ ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ...

ಕೇಂದ್ರ ಗೃಹ ಸಚಿವ ಅಮಿತ್ ಷಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ : ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಬಗ್ಗೆ ಸಾಂಕೇತಿಕವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ.‌ ಮೋದಿ,ಅಮಿತ್ ಷಾ ಅವರು ಕರ್ನಾಟಕವನ್ನ ದ್ವೇಷ ಮಾಡುತ್ತಾರೆ. ಕರ್ನಾಟಕದ ರೈತರನ್ನ ದ್ವೇಷ ಮಾಡ್ತಾರೆ. ಬರ ಪರಿಹಾರ ಹಣ ಕೊಡಿ ಎಂದು...

ಅತಿ ಹೆಚ್ಚು ಒಕ್ಕಲಿಗ ಸಮುದಾಯದ ನಾಯಕರನ್ನು ಮುಗಿಸಿದ್ದೇ ದೇವೇಗೌಡರು: ಸಿ.ಎಂ.ಸಿದ್ದರಾಮಯ್ಯ

ಅರಸೀಕೆರೆ: ಶ್ರೇಯಸ್ ಪಟೇಲ್ ಅವರನ್ನು ಹಾಸನ ಲೋಕಸಭಾ ಕ್ಷೇತ್ರದಿಂದ ಗೆಲ್ಲಿಸಿಕೊಂಡು ಬನ್ನಿ, ಶಾಸಕ ಶಿವಲಿಂಗೇಗೌಡರನ್ನು ಮಂತ್ರಿ ಮಾಡುವ ಜವಾಬ್ದಾರಿ ನನಗೆ ಬಿಡಿ ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಘೋಷಿಸಿದರು. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವಿಗಾಗಿ...

ಬರ ಪರಿಹಾರ ಹಣ ಬಿಡುಗಡೆಯಾಗುವವರೆಗೂ ಮೋದಿ, ಅಮಿತ್ ಷಾ ಕರ್ನಾಟಕದ ನೆಲಕ್ಕೆ ಕಾಲು ಇಡಬಾರದು : ಸುರ್ಜೇವಾಲ

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಕೇಂದ್ರದ ವಿರುದ್ಧ ಪ್ರತಿಭಟನಾಸ್ತ್ರ ಪ್ರಯೋಗಿಸಲು ಕಾಂಗ್ರೆಸ್ ಸಜ್ಜಾಗಿದ್ದು, ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದಿಂದ ಪ್ರತಿಭಟನೆ ನಡೆಯುತ್ತಿದೆ. ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಪ್ರತಿಭಟನೆ...

“ದೇಶ ನಮ್ಮಆಯ್ಕೆ -ದ್ವೇಷವಲ್ಲ”

ಪದ್ಮರಾಜ್ ಅವರ ಮಾತಿನಲ್ಲಿ ಇಂತಹ ಹಿಂಸೆಯ ಅಹಂಕಾರದ ಯಾವ ಎಳೆಯೂ ಇಲ್ಲ. ಅವರ ಮಾತಿನಲ್ಲಿ ಸಾಕಷ್ಟು ಧನಾತ್ಮಕ ಚಿಂತನೆ ಇದೆ. ಯುವಕರ ಬಗ್ಗೆ, ಮಹಿಳೆಯರ ಬಗ್ಗೆ ಕನಸುಗಳಿವೆ. ಕಾಳಜಿ ಇದೆ. ಈ ಜಿಲ್ಲೆಯ ...

ಸಿಎಂ ಕೊರಳಿಗೆ ಉಚಿತ ಬಸ್ ಟಿಕೆಟ್‌ಗಳ ಮಾಲೆ ಹಾಕಿ ಕೃತಜ್ಞತೆ ಸಲ್ಲಿಸಿದ ವಿದ್ಯಾರ್ಥಿನಿ

(ಇದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಇಂದು ತಮಗಾದ ಅನಿರೀಕ್ಷಿತ ಸಂತಸದ ಅನುಭವವನ್ನು ಬರಹದ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವುದು. ಸಿದ್ದರಾಮಯ್ಯ ಅವರ ಫೇಸ್ಬುಕ್‌ ಪುಟದಿಂದ ಪಡೆದುಕೊಂಡು ಯಥಾವತ್ತಾಗಿ ಇಲ್ಲಿ ಪ್ರಕಟಿಸುತ್ತಿದ್ದೇವೆ-...

ಅಶ್ಲೀಲ ಪೆನ್‌ ಡ್ರೈವ್‌ ಸ್ಫೋಟ: ಕಾಮಪಿಪಾಸುವಿನ ಕ್ರೌರ್ಯ, ನೀಚತನಕ್ಕೆ ತಲ್ಲಣಿಸಿದ ಹಾಸನ

ಹಾಸನ: ಹಾಸನ ಮಾತ್ರವಲ್ಲಿ ಇಡೀ ರಾಜ್ಯವೇ ಕಂಡುಕೇಳರಿಯದ ರಾಜಕೀಯ ನಾಯಕನೊಬ್ಬನ ಕಾಮಕೇಳಿಯ ವಿಡಿಯೋಗಳಿರುವ ಪೆನ್‌ ಡ್ರೈವ್‌ ಕುರಿತು ಇಲ್ಲಿನ ಜನತೆ ಬೆಚ್ಚಿಬಿದ್ದಿದ್ದು, ರಾಜ್ಯದ ರಾಜಕೀಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಯುವ ರಾಜಕೀಯ ನಾಯಕನೊಬ್ಬನು ಅನೇಕ ಮಹಿಳೆಯರೊಂದಿಗೆ...

Latest news