ಮಂಗಳೂರು: ಆರ್ ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲಿನಿಂದ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಾವಿರಾರು ಕೋಟಿ ರೂಪಾಯಿಗಳ ಒಡೆತನ ಹೊಂದಿರುವ ಬಿಸಿಸಿಐ ತಲಾ ರೂ. 1 ಕೋಟಿ ಕೊಡಬೇಕು. ಈ ಬಗ್ಗೆ ಸರ್ಕಾರವನ್ನು ಒತ್ತಾಯಿಸುತ್ತೇನೆ...
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ನಡೆಯುವಾಗ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು ಹಲವರು ಗಾಯಗೊಂಡ ದುರಂತಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ.
ಈ ಅವಘಡ ಕುರಿತು...
ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟ ಘಟನೆ ಕುರಿತು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಹೈಕೋರ್ಟ್ ಇಂದು ವಿಚಾರಣೆ ನಡೆಸಿತು. ಆಟಗಾರರಿಗೆ ಸನ್ಮಾನ, ಎರಡು ಕಡೆ...
ಬೆಂಗಳೂರು: ಚಿತ್ರನಟ ಕಮಲ್ ಹಾಸನ್ ಅವರ ಅಭಿನಯದ ತಮಿಳು ಚಿತ್ರ 'ಥಗ್ ಲೈಫ್' ಬಿಡುಗಡೆಯನ್ನು ವಿರೋಧಿಸುವ ಜನರ ಬೆದರಿಕೆಗಳಿಂದ ಚಿತ್ರಮಂದಿರಗಳು ಮತ್ತು ನಾಗರೀಕರನ್ನು ರಕ್ಷಿಸುವಲ್ಲಿ ಸರ್ಕಾರಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ, ಕರ್ನಾಟಕದಲ್ಲಿ ಸಾಂವಿಧಾನಿಕ...
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರದಿಂದ ತಲಾ 10 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಹಾಗೂ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು...
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಈ ದುರಂತದ...
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿ ಬಿ) ತಂಡದ ಸಂಭ್ರಮಾಚರಣೆಗೆ ಆಗಮಿಸಿದ್ದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಸುಮಾರು 20 ಕ್ಕೂ ಹೆಚ್ಚು ಮಂದಿ...
ಬೆಂಗಳೂರು: ನಾಳೆ ಗುರುವಾರ (ದಿ 05.06.2025)ದಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ 66ಕೆ.ವಿ ಬಾಣಸವಾಡಿ ಹೆಚ್.ಬಿ.ಆರ್ ಲೈನ್ ಮತ್ತು 66ಕೆ.ವಿ ಬಾಣಸವಾಡಿ-ಐಟಿಐ ಲೈನ್ ಗಳಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ...
ಬೆಂಗಳೂರು: ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ (ಆರ್ ಸಿಬಿ) ಆಟಗಾರರು ಬೆಂಗಳೂರು ನಗರದಲ್ಲಿ ಸಂಭ್ರಮಿಸುತ್ತಿದ್ದಾರೆ. ನಗರದ ಹೃದಯಭಾಗದಲ್ಲಿರುವ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು...
ನವದೆಹಲಿ: ಕಾಶ್ಮೀರದ ಪಹಲ್ಗಾಮ್ ನಲ್ಲಿ ದಾಳಿ ನಡೆದ ನಂತರ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ 9 ಯುದ್ಧ ವಿಮಾನಗಳು, ಹತ್ತಕ್ಕೂ ಹೆಚ್ಚು ಆತ್ಮಹತ್ಯಾ ಡ್ರೋಣ್ ಹಾಗೂ...