AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8578 POSTS
0 COMMENTS

ಕಬಿನಿ ಜಲಾಶಯದಿಂದ 10 ಸಾವಿರ ಕ್ಯೂಸೆಕ್ಸ್ ನೀರು ಹೊರ ಹರಿವು

ಮೈಸೂರು : ಕಾವೇರಿ ನದಿ ಪಾತ್ರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಕಬಿನಿ ಜಲಾಶಯ ಭರ್ತಿಯಾಗುತ್ತಿದೆ. ಈ ಹಿನ್ನೆಲೆ ಜಲಾಶಯದಿಂದ ನೀರು ಹರಿದು ಬಿಡಲಾಗುತ್ತಿದೆ. ಮೈಸೂರು ಜಿಲ್ಲೆಯ ಹೆಚ್‌.ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ...

ಎಲ್ಲೆಂದರಲ್ಲಿ ಕಸ ಸುರಿಯುವ ವಾಹನ ಮುಲಾಜಿಲ್ಲದೆ ಮುಟ್ಟುಗೋಲು ಹಾಕಿಕೊಳ್ಳಿ : ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು : ಎಲ್ಲೆಂದರೆಲ್ಲಿ ಕಸ ಎಸೆಯುವುದು, ವಾಹನಗಳಲ್ಲಿ ತಂದು ಸುರಿಯುವುದು ಕಂಡಬಂದರೆ ಯಾವುದೇ ಮುಲಾಜಿಲ್ಲದೇ ವಾಹನಗಳನ್ನು ವಶಕ್ಕೆ ಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೂಚನೆ ನೀಡಿದ್ದಾರೆ. “ಬೆಂಗಳೂರು ಸರ್ಕಾರದ ಆಸ್ತಿಯಲ್ಲ, ಬೆಂಗಳೂರು ನಿಮ್ಮ ಆಸ್ತಿ....

ಸರ್ಕಾರ, ಸೊಸೈಟಿಗಳಿಂದ ಪಡೆದ ನಿವೇಶನದಲ್ಲಿ ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ಹಿಂಪಡೆಯಲಾಗುವುದು : ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು, ಆ.01: ಬಿಡಿಎ ಆಗಲಿ, ಕಾರ್ಪೊರೇಷನ್ ನಿವೇಶನವಾಗಲಿ ಅದರ ಮಾಲೀಕರು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಹೀಗಾಗಿ ನಿವೇಶನ ಪಡೆದ 5 ವರ್ಷದೊಳಗೆ ಅಲ್ಲಿ ಮನೆ ನಿರ್ಮಾಣ ಮಾಡಬೇಕು. ಕಟ್ಟದಿದ್ದರೆ, ಅದಕ್ಕೆ ದುಪ್ಪಟ್ಟು ತೆರಿಗೆ...

ಪ್ರಧಾನಿ ನರೇಂದ್ರ ಮೋದಿ ಕ್ಷಮೆಯಾಚನೆಗೆ ಜೈರಾಮ್ ರಮೇಶ್ ಒತ್ತಾಯ

ನವದೆಹಲಿ : ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಶನಿವಾರದಂದು ಪ್ರಧಾನಿ ನರೇಂದ್ರ ಮೋದಿ ಅವರು "ಬಲಿಪಶುವಿನಂತೆ ಬಿಂಬಿಸಿಕೊಳ್ಳುವ ತಂತ್ರ"ವನ್ನು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು. ಅಲ್ಲದೆ, NEET-UG ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ...

ಮಲೆನಾಡಿನಲ್ಲಿ ಮಳೆಯ ಅಬ್ಬರ: ಕಾವೇರಿ ಜಲಾಶಯಗಳಿಗೆ ಜೀವಕಳೆ

ಬೆಂಗಳೂರು : ವಾರದಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ತೀವ್ರಗೊಂಡಿರುವ ಪರಿಣಾಮ ಕರ್ನಾಟಕದ ನಾಲ್ಕು ಪ್ರಮುಖ ಜಲಾಶಯಗಳಾದ ಕೃಷ್ಣರಾಜ ಸಾಗರ (ಕೆಆರ್‌ಎಸ್), ಕಬಿನಿ, ಹೇಮಾವತಿ ಹಾಗೂ ಹಾರಂಗಿ ಜಲಾಶಯಗಳ ನೀರಿನ ಸಂಗ್ರಹದಲ್ಲಿ ಗಮನಾರ್ಹ...

ಜಮ್ಮು – ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಛತ್ತೀಸ್‌ಗಢದ ಇಬ್ಬರು ಕಾರ್ಮಿಕರ *ವು

ಜಮ್ಮು-ಕಾಶ್ಮೀರ : ಕುಲ್ಗಾಮ್ ಜಿಲ್ಲೆಯ ಇಟ್ಟಿಗೆ ಗೂಡಿನ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಛತ್ತೀಸ್‌ಗಢದ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.ಶುಕ್ರವಾರ ಸಂಜೆ ದಕ್ಷಿಣ ಕಾಶ್ಮೀರದ ಈ ಜಿಲ್ಲೆಯ...

ಕೇರಳದಲ್ಲಿ ಮಳೆ : ಭೂಕುಸಿತದಿಂದ ಮೂವರು ಸಾವು

ತಿರುವನಂತಪುರಂ : ಕೇರಳಾದ್ಯಂತ ಸುರಿಯುತ್ತಿರುವ ನಿರಂತರ ಭಾರಿ ಮಳೆಯಿಂದಾಗಿ ಪ್ರವಾಹ ಮತ್ತು ಹೊಸದಾಗಿ ಭೂಕುಸಿತಗಳು ಸಂಭವಿಸಿದ್ದು, ಶನಿವಾರ ಇಡುಕ್ಕಿ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಪ್ರತ್ಯೇಕ ಭೂಕುಸಿತ ಘಟನೆಗಳಲ್ಲಿ ಮೂವರು ಮೃತಪಟ್ಟಿದ್ದಾರೆ ಮತ್ತು ಹಲವರು...

ಶಾಲೆಯಲ್ಲಿ ಕಸ ಗುಡಿಸಿದ ಏಳು ವರ್ಷದ ಬಾಲಕಿ : ಸಾರ್ವಜನಿಕರಿಂದ ಆಕ್ರೋಶ

ಕೋಲಾರ : ನಗರದ ದೇವಾಂಗ ಪೇಟೆಯಲ್ಲಿರುವ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಏಳು ವರ್ಷದ ಹೆಣ್ಣು ಮಗು ಒಂದು ಶಾಲೆ ಆವರಣದಲ್ಲಿ ಕಸ ಗುಡಿಸುತ್ತಿರುವ ಘಟನೆ ಬೆಳಕಿಗೆ ಬಂದಿದ್ದು, ಇದನ್ನು...

ಕಾಮನ್‌ವೆಲ್ತ್ ಕ್ರೀಡಾಕೂಟ : ಡೆಕಾಥ್ಲಾನ್ ಪದಕ ಗೆದ್ದ ಮೊದಲ ಭಾರತೀಯ ತೇಜಸ್ವಿನ್ ಶಂಕರ್

ರಾಷ್ಟ್ರೀಯ ದಾಖಲೆ ಹೊಂದಿರುವ ತೇಜಸ್ವಿನ್ ಶಂಕರ್, ದೀರ್ಘಕಾಲದ ಮೊಣಕಾಲು ಗಾಯದ ಸಮಸ್ಯೆಯ ಹೊರತಾಗಿಯೂ ಐತಿಹಾಸಿಕ ಸಾಧನೆ ಮಾಡಿದರು. ಶುಕ್ರವಾರ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಡೆಕಾಥ್ಲಾನ್ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ...

ಪ್ರಧಾನಿ ವಿರುದ್ಧ ಅವಹೇಳನಕಾರಿ ಭಾಷೆ ಬಳಕೆ ಆರೋಪ : ಎಫ್‌ಐಆರ್‌ ಬಳಿಕ ಕ್ಷಮೆಯಾಚಿಸಿದ 15 ವರ್ಷದ ಬಾಲಕಿ

ನವದೆಹಲಿ : ಜಂತರ್ ಮಂತರ್‌ನಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' (CJP) ನಡೆಸಿದ ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಭಾಷೆಯನ್ನು ಬಳಸಿದ ಆರೋಪ ಹೊತ್ತಿದ್ದ ಪ್ರತಿಭಟನಾಕಾರರು, ಆನ್‌ಲೈನ್‌ನಲ್ಲಿ...

Latest news