AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7153 POSTS
0 COMMENTS

ಸಕಲೇಶಪುರ | ಆಸ್ಪತ್ರೆಗೇ ನುಗ್ಗಿ ಸರ್ಜಿಕಲ್ ಬ್ಲೇಡ್ ನಿಂದ ಪತ್ನಿ ಕೆನ್ನೆ, ಕೈಗಳನ್ನು‌ ಕೊಯ್ದು ಪತಿ ಪರಾರಿ : ಪೊಲೀಸರು ಹೇಳಿದ್ದೇನು?

ಹಲ್ಲೆಗೊಳಗಾದ ಪತ್ನಿ ಪೊಲೀಸರಿಗೆ ದೂರು ನೀಡುತ್ತಾಳೆ ಎಂದು ಕೋಪಗೊಂಡ ಪತಿ, ಆಕೆ ಚಿಕಿತ್ಸೆ ಪಡೆಯುತ್ತಿದ್ದ ಸರ್ಕಾರಿ ಆಸ್ಪತ್ರೆಗೆ ನುಗ್ಗಿ ಸರ್ಜಿಕಲ್ ಬ್ಲೇಡ್ ನಿಂದ ಕೆನ್ನೆ ಹಾಗೂ ಕೈಗಳನ್ನು ಕೊಯ್ದು ಪರಾರಿಯಾದ ಘಟನೆ ಸಕಲೇಶಪುರದಲ್ಲಿ...

ನಾನಲ್ಲ.. ನಾನಲ್ಲ.. ಆ ರೇವ್ ಪಾರ್ಟಿಯಲ್ಲಿ ಸಿಕ್ಕಿಬಿದ್ದಿದ್ದು ನಾನಲ್ಲ ಎಂದ ನಟಿ..!

ಬೆಂಗಳೂರಿನಲ್ಲಿ ನಿನ್ನೆ ನಡೆದ ರೇವ್ ಪಾರ್ಟಿಯ ಮೇಲೆ ಪೊಲೀಸರು ದಾಳಿ ನಡೆಸಿ ಒಂದಷ್ಟು ಜನರನ್ನು ಅರೆಸ್ಟ್ ಮಾಡಿದ್ದಾರೆ. ಈ ವೇಳೆ ಆ ಪಾರ್ಟಿಯಲ್ಲಿ ತೆಲುಗು ನಟಿಯರು, ಡಿಜೆಗಳು, ರ್ಯಾಪರ್ಸ್ ಇದ್ದದ್ದು ಕಂಡು ಬಂದಿದೆ....

KPCC ಪದವೀಧರ ವಿಭಾಗದ ಅಧ್ಯಕ್ಷರನ್ನಾಗಿ ಎ.ಎನ್. ನಟರಾಜಗೌಡ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪದವೀಧರ ವಿಭಾಗದ ಅಧ್ಯಕ್ಷರನ್ನಾಗಿ ಶ್ರೀ ಎ.ಎನ್. ನಟರಾಜಗೌಡ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಕರ್ನಾಟಕ...

ದುಬೈನಲ್ಲಿ ಅದ್ದೂರಿಯಾಗಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ನಟ ದರ್ಶನ್ & ವಿಜಯಲಕ್ಷ್ಮೀ

ದರ್ಶನ್ ಅಭಿಮಾನಿಗಳಿಗೆ ಸಂಭ್ರಮವೋ ಸಂಭ್ರಮ. ಅಣ್ಣ-ಅತ್ತಿಗೆಯ ಸ್ಪೆಷಲ್ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸುತ್ತಾ ಇದ್ದಾರೆ. ದುಬೈನಲ್ಲಿ ನಟ ದರ್ಶನ್ ತನ್ನ ಪತ್ನಿಯೊಂದಿಗೆ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿದ್ದಾರೆ. ಅಲ್ಲಿನ ಅಭಿಮಾನಿಗಳು ಈ ಕಾರ್ಯಕ್ರಮವನ್ನು...

ಪೋರ್ನ್ ಸ್ಟಾರ್ ಆಗುವುದಕ್ಕೂ ಮುನ್ನ ಸನ್ನಿ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡಿದ್ದರು : ಅವರ ಬಾಲ್ಯ ಹೇಗಿತ್ತು ಗೊತ್ತಾ..?

ಸನ್ನಿ ಲಿಯೋನ್ ಈ ಹೆಸರು ಕೇಳಿದರೇನೆ ಅದೆಷ್ಟೋ ಗಂಡು ಮಕ್ಕಳ ನಿದ್ದೆ ಕೆಡುತ್ತದೆ. ಮಾದಕ ಮೈಮಾಟದಿಂದಾನೇ ಹುಡುಗರ ಎದೆಯಲ್ಲಿ ಚಳಿಯ ಕಾವು ಹೆಚ್ಚಿಸಿದವರು. ಆದರೆ ಈ ಮಾದಕ ನಟಿಯನ್ನು ಈಗ ಹೊಗಳುವವರೇ ಜಾಸ್ತಿ....

ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ : ತಾಯಿ-ಮಗನ ಸಾವು

ಸಕಲೇಶಪುರ : ತಾಲೂಕಿನ ಶಿರಾಡಿ ಘಾಟ್ ವ್ಯಾಪ್ತಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇನ್ನೋವಾ ಹಾಗೂ ಕಂಟೈನರ್ ಒಂದರ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಬಂಟ್ವಾಳ ಮೂಲದ ಇಬ್ಬರು ಸಾವನಪ್ಪಿದ್ದು,  ಉಳಿದವರಿಗೆ ಗಂಭೀರ...

ಇಂದು ಮೊದಲ ಕ್ವಾಲಿಫೈಯರ್:‌ KKR ಮತ್ತು SRH ನಡುವೆ ಸಮಬಲದ ಹಣಾಹಣಿ

ಅಹಮದಾಬಾದ್:  ಲೀಗ್‌ ಹಂತದಲ್ಲಿ ಅತ್ಯುತ್ತಮ ಪ್ರದರ್ಶನದೊಂದಿಗೆ ಅಗ್ರಸ್ಥಾನ ಗಳಿಸಿರುವ ಎರಡು ತಂಡಗಳು ಇಂದು ಈ ಋತುವಿನ ಐಪಿಎಲ್‌ ಪಂದ್ಯಾವಳಿಯ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ಸೆಣಸಲಿದ್ದು, ಯಾರು ಗೆದ್ದು ನೇರವಾಗಿ ಫೈನಲ್‌ ಪ್ರವೇಶಿಸಲಿದ್ದಾರೆ ಎಂಬ...

ಹಾಸನ ಲೈಂಗಿಕ ಹಗರಣ: ಹೈಕೋರ್ಟ್‌ನಲ್ಲಿ ಸರ್ಕಾರಿ ಅಭಿಯೋಜಕರಾಗಿ ರವಿವರ್ಮ ಕುಮಾರ್‌ ನೇಮಕ

ಬೆಂಗಳೂರು: ಹಾಲಿ ಸಂಸದ, NDA ಅಭ್ಯರ್ಥಿ ಪ್ರಜ್ವಲ್‌ ರೇವಣ್ಣಗೆ ಸಂಬಂಧಿಸಿದ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ಎಲ್ಲ ಪ್ರಕರಣಗಳ ತನಿಖೆ ಚುರುಕುಗೊಂಡಿದ್ದು, ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ವಿಶೇಷ ಸರ್ಕಾರಿ ಅಭಿಯೋಜಕ (...

ಕೊಡಗಿನಲ್ಲಿ  ಭಾರಿ ಮಳೆಗೆ ಕೊಚ್ಚಿ ಹೋದ ರಸ್ತೆಗಳು: ಬೆಂಗಳೂರಿನಲ್ಲಿ YELLOW ALERT ಘೋಷಣೆ

ಬೆಂಗಳೂರು: ರಾಜ್ಯದ ನಾನಾ ಭಾಗಗಳಲ್ಲಿ ಮುಂಗಾರುಪೂರ್ವ ಮಳೆಯ ಅಬ್ಬರ ಹೆಚ್ಚುತ್ತಲೇ ಇದ್ದು, ಕೊಡಗು ಜಿಲ್ಲೆಯಲ್ಲಿ ಹಲವೆಡೆ ಮಳೆಯ ಅಬ್ಬರಕ್ಕೆ ರಸ್ತೆಗಳು ಕೊಚ್ಚಿಹೋಗಿವೆ. ಭಾರೀ ಮಳೆಗೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗಿದ್ದು ರಸ್ತೆಗಳು...

ಪುರಿ ಜಗನ್ನಾಥ ದೇವರು ಮೋದಿಯ ಭಕ್ತ ಎಂದ ಬಿಜೆಪಿ ವಕ್ತಾರ: ವ್ಯಾಪಕ ಆಕ್ರೋಶ

ಪುರಿ (ಒಡಿಶಾ): ಒಡಿಶಾ, ಪಶ್ಚಿಮ ಬಂಗಾಳ, ಜಾರ್ಖಂಡ್‌, ಬಿಹಾರ, ಅಸ್ಸಾಂ, ಮಣಿಪುರ, ತ್ರಿಪುರ ಮಾತ್ರವಲ್ಲದೆ ಬಾಂಗ್ಲಾದೇಶದ ಹಿಂದೂಗಳಿಂದ ಆರಾಧಿಸಲ್ಪಡುವ ಜಗನ್ನಾಥ ದೇವರು ಪ್ರಧಾನಿ ನರೇಂದ್ರ ಮೋದಿಯವರ ಭಕ್ತ ಎಂದು ಬಣ್ಣಿಸುವ ಮೂಲಕ ಬಿಜೆಪಿ...

Latest news