AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6136 POSTS
0 COMMENTS

ನಮಾಜ್‌ ಮಾಡುತ್ತಿದ್ದ ವ್ಯಕ್ತಿಯನ್ನು ಕಾಲಿನಿಂದ ಒದ್ದ ಪೊಲೀಸ್‌ ಅಧಿಕಾರಿ ಅಮಾನತು

ದೆಹಲಿ ಪೊಲೀಸ್‌ ಅಧಿಕಾರಿಯೊಬ್ಬರು ರಸ್ತೆಯ ನಡುವೆ ನಮಾಜ್‌ ಮಾಡುತ್ತಿದ್ದ ಮುಸ್ಲಿಂ ವ್ಯಕ್ತಿಗಳನ್ನು ಒದ್ದು ಕಳಿಸಿರುವ ವಿಡಿಯೋ ವೈರಲ್‌ ಆದ ಬೆನ್ನಲ್ಲಿಯೇ, ಈಗ ಆ ಪೊಲೀಸ್ ಅನ್ನು ಅಮಾನತು ಮಾಡಲಾಗಿದೆ. ನವದೆಹಲಿಯ ಇಂದರ್‌ಲೋಕ್‌ ಪ್ರದೇಶದಲ್ಲಿ ಈ...

NDA ಮೈತ್ರಿ ಕೂಟಕ್ಕೆ ಮರಳಿದ ಚಂದ್ರಬಾಬು ನಾಯ್ಡು ನೇತೃತ್ವದ TDP ಪಕ್ಷ

ಈಗಾಗಲೇ ಕಳೆದ ಹಲವು ತಿಂಗಳುಗಳಿಂದ ಟಿಡಿಪಿ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ. ಪಿ. ನಡ್ಢಾ ಜೊತೆ ಹಲವು ಸುತ್ತಿನ ಮಾತುಕತೆ...

ಮಹಿಳಾ ಸಂಕುಲದ ಬಿಡುಗಡೆಯ ಹಾದಿ ಹುಡುಕುತ್ತಾ…

ಸಂವಿಧಾನದ ಸಮಾನತೆಯ ಆಶಯ ಅನುಷ್ಠಾನ ಇಂದು ಸುಲಭವಾಗಿದೆಯೇ? ನಮ್ಮವರೊಡನೆಯೇ ಹೋರಾಡಬೇಕಿರುವ ಈ ಸ್ಥಿತಿಯಲ್ಲಿ ಲಿಂಗ ಸಮಾನತೆಯ ದಾರಿಯಲ್ಲಿರುವ ಅಡೆತಡೆಗಳೇನು, ಮಹಿಳೆಯರೇನು ಮಾಡಬೇಕು ಎಂಬ ಕುರಿತು ಸಾಮಾಜಿಕ ಚಿಂತಕರೂ, ಲೇಖಕರೂ ಆಗಿರುವ ರೂಪ ಹಾಸನ...

ರಾಜ್ಯಸಭೆಗೆ ಇನ್ಫೋಸಿಸ್ ಸುಧಾಮೂರ್ತಿ ನಾಮನಿರ್ದೇಶನ: ಪ್ರಧಾನಿ ಮೋದಿ ಘೋಷಣೆ

ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆ ಸ್ಥಾನಕ್ಕೆ ಸುಧಾಮೂರ್ತಿ ಅವರ ಹೆಸರನ್ನು ನಾಮನಿರ್ದೇಶನ ಮಾಡಿದ್ದಾರೆ. ಶುಕ್ರವಾರ ಮಹಿಳಾ ದಿನಾಚರಣೆಯಂದು ಈ ಘೋಷಣೆ ಮಾಡಿರುವ...

ಪಾಕಿಸ್ತಾನದ ನಾಗರಿಕರಿಗೆ ಸ್ವಾತಂತ್ರ್ಯೋತ್ಸವದ ಶುಭಕೋರುವುದು ಅಪರಾಧವಲ್ಲ: ಸುಪ್ರೀಂ ಕೋರ್ಟ್

ನವದೆಹಲಿ : ಸಂವಿಧಾನದ 370ನೇ ವಿಧಿಯ ರದ್ದತಿ ಕುರಿತು ಟೀಕೆ ಮಾಡುವುದು ಹಾಗೂ ಪಾಕಿಸ್ತಾನ ಸ್ವಾತಂತ್ರ್ಯ ದಿನಾಚರಣೆಗೆ ಆ ದೇಶದ ನಾಗರಿಕರಿಗೆ ಶುಭಾಶಯ ಕೋರುವುದು ಭಾರತೀಯ ದಂಡಸಂಹಿತೆಯಡಿ ಅಪರಾಧವಲ್ಲ. ಇದು ಸಂವಿಧಾನದ 19ನೇ...

ಬಾಂಬ್ ಸ್ಫೋಟಕ್ಕೆ ಒಳಗಾಗಿದ್ದ ರಾಮೇಶ್ವರಂ ಕೆಫೆ ಇಂದಿನಿಂದ ಪುನರಾರಂಭ

ಬಾಂಬ್ ಸ್ಫೋಟ ಸಂಭವಿಸಿದ ಒಂದು ವಾರದ ಬಳಿಕ ಇದೀಗ ಶಿವರಾತ್ರಿಯ ಸಂದರ್ಭದಲ್ಲಿ ಬೆಂಗಳೂರಿನ ರಾಮೇಶ್ವರಂ ಕೆಫೆ ಪುನರಾರಂಭಗೊಂಡಿದೆ. ಬೆಳಗ್ಗೆಯ ಪೂಜೆ ಬಳಿಕ ಗ್ರಾಹಕರ ಸ್ವಾಗತಕ್ಕೆ ಸಜ್ಜಾಗಿರುವ ಕೆಫೆಯಲ್ಲಿ ಬಿಗಿ ಭದ್ರತೆಯನ್ನೂ ಕೈಗೊಳ್ಳಲಾಗಿದೆ. ಕೆಫೆಯ ಪ್ರವೇಶ...

ಮಹಿಳಾ ಅಸ್ಮಿತೆಗೆ ಸವಾಲುಗಳು

ಸೃಷ್ಟಿ ಹೆಸರು ಹೆಣ್ಣು  ಹೊತ್ತ ಭೂಮಿ ತಾಯಿ ಹೆಣ್ಣು, ಹರಿವ ನದಿಗಳು ಹೆಣ್ಣು ಬೆಳವ ಪಚ್ಛೆ- ಪೈರುಗಳು ಹೆಣ್ಣು ವಿದ್ಯೆ ಕಲಿಸುವ ಸರಸ್ವತಿಯು ಹೆಣ್ಣು ಶಕ್ತಿ ದೇವತೆಗಳೆಲ್ಲವೂ ಹೆಣ್ಣು ದುಡ್ಡು ಕೊಡುವ ಲಕ್ಷ್ಮಿ ಹೆಣ್ಣು ಕಾನೂನು ದೇವತೆಯೂ ಹೆಣ್ಣು ಮದುವೆಯಾದ ಮೇಲೆ ನಮಗೆ ಜೀವನ...

ಗ್ಯಾಸ್​​​ ಸಿಲಿಂಡರ್​​ ಬೆಲೆ ₹100 ಇಳಿಕೆ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 100 ರೂಪಾಯಿ ಇಳಿಕೆ ಮಾಡೋದಾಗಿ ಘೋಷಣೆ ಮಾಡಿದ್ದಾರೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY)ಯ ಫಲಾನುಭವಿಗಳಿಗೆ 2024-25...

ಅಪ್ರಾಪ್ತೆಗೆ ‘ಲೈಂಗಿಕ ಕಿರುಕುಳ’ ಆರೋಪ: ಹುಲಿಯೂರು ದುರ್ಗದ ‘ಬಾಲ ಮಂಜುನಾಥ’ ಸ್ವಾಮೀಜಿ ಬಂಧನ

ಕಳೆದ ವರ್ಷ ಚಿತ್ರದುರ್ಗದ ಮುರುಘಾ ಮಠದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳನ್ನು ಬಂಧಿಸಲಾಗಿತ್ತು ಹಲವು ತಿಂಗಳುಗಳ ಕಾಲ ಜೈಲುವಾಸ ಅನುಭವಿಸಿ ಹೊರಗಡೆ ಬಂದಿದ್ದರು. ಇದೀಗ ತುಮಕೂರು ಜಿಲ್ಲೆಯ ಕುಣಿಗಲ್...

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಪ್ರಕಟ: ಪ್ರಶಸ್ತಿ ಪಡೆದ ಚಿತ್ರಗಳ ಪಟ್ಟಿ ಇಲ್ಲಿದೆ

15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸ ಇಂದಿಗೆ ಕೊನೆಗೊಂಡಿದ್ದು, ಪ್ರಶಸ್ತಿ ಪ್ರಕಟಗೊಂಡಿದೆ. ಕನ್ನಡದ ನಿರ್ವಾಣಕ್ಕೆ ಮೊದಲ ಅತ್ಯುತ್ತಮ ಚಿತ್ರ ಪ್ರಶಸ್ತಿ ಲಭಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು ,15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ...

Latest news