AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6822 POSTS
0 COMMENTS

ಜನರ ಬಗ್ಗೆ ಕಾಳಜಿ ಇಲ್ಲದ ಬಿಜೆಪಿಗರಿಂದ ಗ್ಯಾರಂಟಿ ಯೋಜನೆಗಳ ಟೀಕೆ : ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸಿರುವ ಬಿಜೆಪಿ ನಾಯಕರು ಬಡವರ ಬಗ್ಗೆ ಕನಿಷ್ಠ ಕಾಳಜಿಯೂ ಹೊಂದಿಲ್ಲ. ರೈತರ, ಕಾರ್ಮಿಕರ, ಮಹಿಳೆಯರ, ವಿದ್ಯಾರ್ಥಿಗಳ ಹಿತ ಕಾಪಾಡುವಲ್ಲಿ ಕೇಂದ್ರ ಬಿಜೆಪಿ ಸರ್ಕಾರ ವಿಫಲವಾಗಿದೆ...

ಹಾಸನ ಪೆನ್ ಡ್ರೈವ್: ಕಾಮುಕನ ವಿಚಾರಣೆಗೆ ಪೊಲೀಸ್ ತಂಡ ರಚಿಸಲು ಮಹಿಳಾ ಆಯೋಗ ಪತ್ರ

ಬೆಂಗಳೂರು: ಹಾಸನದಲ್ಲಿ ನಡೆದಿರುವ ಭಯಾನಕ ಸೆಕ್ಸ್ ಹಗರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವ ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಹೆಣ್ಣುಮಕ್ಕಳ ಜೊತೆ ಲೈಂಗಿಕ ಚಟುವಟಿಕೆ ನಡೆಸುವುದರ ಜೊತೆಗೆ ಅದನ್ನು ಚಿತ್ರೀಕರಿಸಿಕೊಂಡ...

ಸುಮಲತಾ ಕೈಕೊಟ್ಟರು, ಹಾಸನದಲ್ಲೂ ಅಸಹಕಾರ ಎಂದ ದೇವೇಗೌಡ: ಮೈತ್ರಿ ಪಕ್ಷಗಳಲ್ಲಿ ಆಗಲೇ ಬಿರುಕು

ಹಾಸನ: ರಾಜ್ಯದಲ್ಲಿ ನಾಳೆ ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದ್ದು,ಚುನಾವಣೆಗೂ ಮುನ್ನವೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಎಲ್ಲವೂ ಸರಿಯಿಲ್ಲ ಎಂಬುದು ಈಗ ಜಗಜ್ಜಾಹೀರಾಗಿದೆ. ಸ್ವತಃ‌ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೇ ಈ ಸುಳಿವು...

ಶ್ರೀಮಂತ ಉದ್ಯಮಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಮೋದಿಯವರಿಂದ ಹುಬ್ಬಳ್ಳಿ-ಧಾರವಾಡ ಜನಕ್ಕೆ ಏನು ಸಿಕ್ತು: ಸಿ.ಎಂ ಪ್ರಶ್ನೆ

ಶಿಗ್ಗಾಂವ್ (ತಡಸ ಕ್ರಾಸ್) : ರಾಜ್ಯದ ಜನರ ತೆರಿಗೆ ಹಣಕ್ಕೆ ಕೇಂದ್ರದಿಂದ ಆದ ದ್ರೋಹವನ್ನು ಸಮರ್ಥಿಸಿದ ಪ್ರಹ್ಲಾದ್ ಜೋಶಿಯನ್ನು ಈ ಬಾರಿ ಸೋಲಿಸಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಹುಬ್ಬಳ್ಳಿ ಧಾರವಾಡ...

2015-16ನೇ ಸಾಲಿನ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 17 ಆರೋಪಿಗಗಳು ಖುಲಾಸೆ

2015-16ನೇ ಸಾಲಿನ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಆರೋಪಿಗಳನ್ನು ಖುಲಾಸೆಗೊಳಿಸಿ ಬೆಂಗಳೂರು ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ.ಈ ಸಂಬಂಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಪ್ರಕರಣ...

ಕುಮಾರಸ್ವಾಮಿಯವರೇ, ಯಾಕೆ ಮೌನವಾದಿರಿ? ಪೆನ್ ಡ್ರೈವ್ ಹಗರಣ ಕುರಿತು ನಿಕೇತ್ ರಾಜ್ ಮೌರ್ಯ ಪ್ರಶ್ನೆ

ಬೆಂಗಳೂರು: ಹಾಸನದಲ್ಲಿ ಯುವ ರಾಜಕೀಯ ಮುಖಂಡನ ಲೈಂಗಿಕ ಹಗರಣದ ಕುರಿತು ಈಗ ಅನೇಕ ಮುಖಂಡರು ಪ್ರತಿಕ್ರಿಯೆ ನೀಡುತ್ತಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೌನಕ್ಕೆ ಶರಣಾಗಿರುವುದು ಯಾಕೆ ಎಂದು ಕಾಂಗ್ರೆಸ್ ವಕ್ತಾರ ನಿಕೇತ್ ರಾಜ್...

ಹಾಸನ ಲೈಂಗಿಕ ಹಗರಣ: ಪೊಲೀಸರೇಕೆ ಸುಮ್ಮನಿದ್ದಾರೆ? ಸಿಪಿಐ (ಎಂ) ಪ್ರಶ್ನೆ

ಹಾಸನ: ರಾಜಕೀಯ ಅಧಿಕಾರ, ಆಸ್ತಿ ಮತ್ತು ಜಾತಿಯ ಮದದಿಂದ ಮೆರೆಯುತ್ತಿರುವ ಹಾಸನ ಜಿಲ್ಲೆಯ ಪ್ರಭಾವಿ ಕುಟುಂಬದ ವ್ಯಕ್ತಿಯೊಬ್ಬ ಮಹಿಳೆಯರನ್ನು ತನ್ನ ಕಾಮದಾಹಕ್ಕೆ ನಿರಂತರವಾಗಿ ಬಳಸಿಕೊಂಡಿದ್ದಾನೆ ಅಲ್ಲದೆ ಆ ದೃಶ್ಯಗಳನ್ನು ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ....

ಅಂಬೇಡ್ಕರರ ದೃಷ್ಟಿಯಲ್ಲಿ ಕಾಂಗ್ರೆಸ್ ಅನ್ನು ನೋಡುವ ಮುನ್ನ ಬಿಜೆಪಿ…

ಬಾಬಾಸಾಹೇಬ್ ಅಂಬೇಡ್ಕರರು ಬದುಕಿದ್ದಾಗ ಇದ್ದ ರಾಜಕೀಯ ಪಕ್ಷ ಉದಾಹರಣೆಗೆ ಕಾಂಗ್ರೆಸ್ ಅವರನ್ನು ಕೇವಲ ಚುನಾವಣೆಯಲ್ಲಿ ಸೋಲಿಸಿತು. ಆದರೆ ಈಗಿನ ಸಂಘ ಪರಿವಾರ ಮತ್ತು ಅದರ ನೇತೃತ್ವದ ಬಿಜೆಪಿ ಬಾಬಾಸಾಹೇಬ್ ಅಂಬೇಡ್ಕರರ ತತ್ವಗಳನ್ನು ವ್ಯಕ್ತಿತ್ವವನ್ನು...

ತಾಳಿ ಹಾಕಿದ ಹೆಣ್ಣುಮಕ್ಕಳ ಮಾನ ಕಳೆದಿದ್ದು ಯಾರು ಮೋದಿಯವರೇ?: ಹಾಸನ ಪೆನ್ ಡ್ರೈವ್ ಹಗರಣ ಕುರಿತು ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಹಾಸನದ ಪೆನ್ ಡ್ರೈವ್ ಲೈಂಗಿಕ ಹಗರಣದ ಕುರಿತು ಕೊನೆಗೂ ಮೌನ ಮುರಿದಿರುವ ಕಾಂಗ್ರೆಸ್ ಪಕ್ಷ ಗೌರವದಿಂದ ಮಂಗಳಸೂತ್ರ ತೊಟ್ಟಿರುವ ಹೆಣ್ಣು ಮಕ್ಕಳ ಮಾನ ಮರ್ಯಾದೆ ಹರಾಜು ಮಾಡಿದ್ದು ಯಾರು ಎಂದು ಕಣ್ಬಿಟ್ಟು...

ಹಾಸನದ ಪೆನ್ ಡ್ರೈವ್ ಪ್ರಕರಣ : ಆರೋಪಿ ವಿರುದ್ಧ ಮಹಿಳಾ ಆಯೋಗಕ್ಕೆ ಪತ್ರ

ಲೋಕಸಭಾ ಚುನಾವಣೆಯ ಮತದಾನ ಹತ್ತಿರವಾಗುತ್ತಿದ್ದಂತೆ ಹಾಸನದ ಪೆನ್ ಡ್ರೈವ್ ಸುದ್ದಿ ರಾಜ್ಯಾದ್ಯಂತ ದೊಡ್ಡ ಮಟ್ಟದ ಸದ್ದು ಮಾಡಿತ್ತು. ಆದರೆ ಈ ಕುರಿತು ಯಾವುದೇ ಕಾನೂನು ಕ್ರಮ ಕೈಗೊಳ್ಳದೇ ಇರುವುದಕ್ಕೆ ರಾಜ್ಯದ ಜನ ಆಕ್ರೋಶ...

Latest news