AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6084 POSTS
0 COMMENTS

ರಾಜ್ಯದ ಸಮಸ್ಯೆಗಳನ್ನು ಬಗೆ ಹರಿಸುವಲ್ಲಿ ದೇವೇಗೌಡರ ಪಾತ್ರ ದೊಡ್ಡದು: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಸಮಸ್ಯೆಗಳನ್ನು ಬಗೆ ಹರಿಸುವಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಪಾತ್ರ ದೊಡ್ಡದು. ಕನ್ನಡದ ಬಾವುಟವನ್ನು ದೆಹಲಿಯ ಕೆಂಪು ಕೋಟೆಯ ಮೇಲೆ ಹಾರಿಸಿದ ಏಕೈಕ ಕನ್ನಡಿಗ ದೇವೇಗೌಡರು, ಅವರ ಬಗ್ಗೆ ನಮಗೆ ಹೆಮ್ಮೆ...

ಪತ್ರಿಕೋದ್ಯಮವನ್ನು ಸಾಮಾಜಿಕ ಜವಾಬ್ದಾರಿಯಾಗಿ ಸ್ವೀಕರಿಸಬೇಕು

ಪತ್ರಕರ್ತರು ತಮ್ಮ ಪತ್ರಿಕಾ ಧರ್ಮವನ್ನು ಮರೆತು ಧರ್ಮಗಳ ನಡುವೆ ಕೋಮು ವಿಷ ಬೀಜ ಬಿತ್ತುವ ಗುತ್ತಿಗೆ ಪಡೆದಿದ್ದಾರೆ. ಇದು ಇಂದಿನ ಯುವಕರು ಹಾಗೂ ಪತ್ರಕರ್ತರಾಗಬೇಕೆಂದು ಬಯಸುವವರ ಮೇಲೆ ಕೆಟ್ಟ  ಪ್ರಭಾವ ಬೀರುವುದಂತೂ ಖಂಡಿತ....

“ಒಳ್ಳೆ ಮದುಮಗ ಕಂಡಂಗ್ ಕಾಣ್ತಿದ್ಯಲ್ಲೋ ಅಪ್ಪಜಣ್ಣ”

(ಈ ವರೆಗೆ…) ತನ್ನದೇ ಗುಡಿಸಲು ಕಟ್ಟಿಕೊಂಡ ಗಂಗೆ ಬದುಕು ಸಾಗಿಸಲು ಒದ್ದಾಡಿದಳು. ದಿನವಿಡೀ ನೀರಲ್ಲಿ ಕೆಲಸಮಾಡಿ ಆರೋಗ್ಯ ಹದಗೆಟ್ಟಿತು. ಮಗಳನ್ನು ನೋಡಿಕೊಳ್ಳುತ್ತಿದ್ದ ಅಪ್ಪ ತೀರಿಕೊಂಡಾಗ ಗಂಗೆ ಸೋತು ಸುಣ್ಣವಾದಳು. ಅಪ್ಪಜ್ಜಣ್ಣನ ಸಹಾಯದಿಂದ ಮತ್ತೆ...

1993ರ ರೈಲು ಬಾಂಬ್ ಸ್ಫೋಟ ಪ್ರಕರಣ; ಅಬ್ದುಲ್ ಕರೀಮ್ ತುಂಡಾ ಖುಲಾಸೆ

1993ರಲ್ಲಿ ರೈಲಿನಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್ ಕರೀಂ ಟುಂಡಾನನ್ನು ರಾಜಸ್ಥಾನದ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ. 1992 ಡಿಸೆಂಬರ್ 6 ರಂದು ಬಾಬ್ರಿ ಮಸೀದಿ ಧ್ವಂಸಗೊಳಿಸಿದ ಘಟನೆಗೆ ಒಂದು...

ಹೊಸ ಪಾರ್ಲಿಮೆಂಟ್‌ ಭವನ ಒಂದು ಫೈವ್‌ ಸ್ಟಾರ್‌ ಜೈಲು: ಶಿವಸೇನೆ ಟೀಕೆ

ಬಿಜೆಪಿ ಸರ್ಕಾರ ನಿರ್ಮಿಸಿರುವ ಹೊಸ ಪಾರ್ಲಿಮೆಂಟ್ ಭವನ ʻಸೆಂಟ್ರಲ್‌ ವಿಸ್ತಾʼ ಒಂದು ಫೈವ್‌ ಸ್ಟಾರ್‌ ಜೈಲಿನಂತಿದ್ದು, ಇಲ್ಲಿ ಜನಪ್ರತಿನಿಧಿಗಳು ಸುಗಮವಾಗಿ ಕೆಲಸ ಕಾರ್ಯ ಮಾಡುವುದು ತ್ರಾಸದಾಯಕವಾಗಿದೆ. INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಹಿಂದಿನ...

ನಮ್ಮ ಸರ್ಕಾರ ಇದ್ದಿದ್ರೆ ಪಾಕ್ ಪರ ಘೋಷಣೆ ಕೂಗಿದವರನ್ನ ಅಲ್ಲೇ ಗುಂಡಿಟ್ಟು ಸಾಯಿಸ್ತಿತ್ತು: ಆರ್ ಅಶೋಕ್

ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂಬ ಮಾಧ್ಯಮಗಳ ಸುಳ್ಳು ವರದಿಯನ್ನು ರಾಜಕೀಯಗೊಳಿಸಿದ ಬಿಜೆಪಿ, ವಿಧಾನಪರಿಷತ್​ನಲ್ಲಿ ಅನಾವಶ್ಯಕ ಚರ್ಚೆಗೆ ದಾರಿ ಮಾಡಿಕೊಟ್ಟಿದ್ದಲ್ಲದೇ, ನಮ್ಮ ಸರ್ಕಾರ ಇದ್ದಿದ್ರೆ ಪಾಕಿಸ್ತಾನ (Pakistan) ಪರ ಘೋಷಣೆ ಕೂಗಿದವರನ್ನ ಅಲ್ಲಿಯೇ ಗುಂಡಿಟ್ಟು...

ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಇನ್ನಿಲ್ಲ

ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಈ ಕುರಿತಂತೆ ಅವರ ಬಹುಕಾಲದ ಗೆಳೆಯ ನಾಗೇಶ್ ಕಾಳೇನಹಳ್ಳಿ ಅವರು ತಮ್ಮ...

ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಜಮೀನು ವಿಷಯಕ್ಕೆ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ

ಬೆಳಗಾವಿಯಲ್ಲಿ (Belagavi) ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಒತ್ತುವರಿ ಪ್ರಶ್ನಿಸಿದ ಬಡ ಕುಟುಂಬದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಐನಾಪುರದ ಸುಭಾಷ್ ದಾನೊಳ್ಳಿ,...

ಸಂವಿಧಾನ ವಿರೋಧಿ ಸರ್ಕಾರ ವಜಾ ಮಾಡಲು ರಾಜ್ಯಪಾಲರಿಗೆ ಮನವಿ: ಬಸವರಾಜ ಬೊಮ್ಮಾಯಿ

ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನದ ಪ್ರಕಾರ ನಡೆದುಕೊಳ್ಳುತ್ತಿಲ್ಲ. ದೇಶವಿರೋಧಿಗಳ ರಕ್ಷಣೆ ಮಾಡುತ್ತಿದೆ. ಈ ಸರ್ಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೆ ಮನವಿ ಮಾಡುವುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ...

ನಾವು ಸೀತಾರಾಮ್ ಎನ್ನುವವರು. ನಮ್ಮ ಊರಿನಲ್ಲಿ ನಾನು ಎರಡೆರಡು ರಾಮ ಮಂದಿರ ಕಟ್ಟಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳನ್ನು ಎಳೆ ಎಳೆಯಾಗಿ ಬಿಡಿಸಿಟ್ಟ ಮುಖ್ಯಮಂತ್ರಿಗಳು, 15ನೇ ಹಣಕಾಸು ಆಯೋಗ ಬಂದಾಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದರು.  ನಾನು 14 ನೇ ಹಣಕಾಸು ಆಯೋಗದಲ್ಲಿ ಮುಖ್ಯಮಂತ್ರಿ ಆಗಿದ್ದೆ. ನಮಗೆ...

Latest news