ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಬೇಡ ಎಂದು ಜೆಡಿಎಸ್ ಕಾರ್ಯಕರ್ತರು ಸಿಪಿಐಎಂ ಕಾರ್ಯಕರ್ತನಿಗೆ ಬೆದರಿಕೆ ಹಾಕಿರುವ ಪ್ರಕರಣ ನಡೆದಿದೆ.
ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಬಳಿ ಇರುವ ಅಣ್ಣೂರು ಗ್ರಾಮದಲ್ಲಿ ಸಿಪಿಐಎಂ ಕಾರ್ಯಕರ್ತ ಹನುಮೇಶ್ ಅವರಿಗೆ...
ಬೆಂಗಳೂರು: ಒಕ್ಕಲಿಗ ಸಮುದಾಯಕ್ಕೆ ಬಿಜೆಪಿ, ಜೆಡಿಎಸ್ ನಿಂದ ಯಾವ ಸಹಕಾರವೂ ಆಗಿಲ್ಲ. ಸಮಾಜಕ್ಕೆ ಹೆಚ್ಚಿನ ಸಹಾಯ ಮಾಡಿದ್ದು ಕಾಂಗ್ರೆಸ್. ಹಾಗಾಗಿ ಕಾಂಗ್ರೆಸ್ ಬೆಂಬಲಿಸಬೇಕು ಎಂದು ರಾಜ್ಯ ಒಕ್ಕಲಿಗರ ಸಮುದಾಯದ ಒಕ್ಕೂಟ ಮನವಿ ಮಾಡಿದೆ.
ಕ್ಯಾಪಿಟಲ್...
ಕಲ್ಬುರ್ಗಿ (ಅಫ್ಜಲ್ ಪುರ): ಈ ಬಾರಿ ಕಲ್ಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರು ಗೆಲ್ಲುವುದು ನೂರಕ್ಕೆ ನೂರು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟವಾಗಿ ನುಡಿದರು.
ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ...
ಕಾರ್ಟೂನ್ ಲೋಕದಲ್ಲಿ ದಿನೇಶ್ ಕುಕ್ಕುಜಡ್ಕ ಅವರ ಹೆಸರು ಚಿರಪರಿಚಿತ. ವ್ಯಂಗ್ಯ ರೇಖೆಗಳಲ್ಲಿ ಹಲವು ಪ್ರಯೋಗಗಳನ್ನು ಮಾಡಿ ಸೈ ಎನಿಸಿದವರು ಇವರು. ಅಕ್ಷರಗಳನ್ನು ವಿಭಜಿಸಿ ವ್ಯಂಗ್ಯವಾಡುವುದು ಇವರ ವೈಶಿಷ್ಠ್ಯ. ಕವಿಯೂ,...
ಬೆಂಗಳೂರು: ಹಿರಿಯ ಪತ್ರಕರ್ತ, ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಅರ್ಜುನ ದೇವ (92 ) ಇಂದು ನಿಧನರಾಗಿದ್ದಾರೆ.
ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರು ಎಳೆದಿದ್ದಾರೆ. ಇಬ್ಬರು...
ಹಾಸನ: ನನ್ನ ಬಳಿ 2900 ಕ್ಕೂ ಹೆಚ್ಚು ವಿಡಿಯೋಗಳಿವೆ. ತಡೆಯಾಜ್ಞೆ ತೆರವುಗೊಳಿಸಿದರೆ ಎಲ್ ಇಡಿ ಪರದೆ ಹಾಕಿ ತೋರಿಸ್ತೀನಿ ಎಂದು ತೊಡೆತಟ್ಟಿದ್ದ ಬಿಜೆಪಿ ಮುಖಂಡ ಜಿ.ದೇವರಾಜೇಗೌಡ ಈಗ ಉಲ್ಟಾ ಹೊಡೆದಿದ್ದು, ಮೊನ್ನೆ ವಿಡಿಯೋಗಳು...
ಹಾಸನ: ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್ ಡ್ರೈವ್ ಮತ್ತು ಅದರ ವಿಕೃತ ಲೈಂಗಿಕ ದಂಧೆಗೆ ಕಾರಣರಾದ ಅವರನ್ನು ಕಾನೂನಿನ ಪೂರ್ಣ ಪ್ರಮಾಣದಲ್ಲಿ ಶಿಕ್ಷೆ ನೀಡಬೇಕು ಎಂದು ಚಿತ್ರನಟ, ಚಿಂತಕ ಚೇತನ್ ಅಹಿಂಸಾ ಆಗ್ರಹಿಸಿದ್ದಾರೆ.
ಈ...
ಕಲ್ಬುರ್ಗಿ: ʻಕಾಂಗ್ರೆಸ್ ನವರು ನಿಮ್ಮ ಮಂಗಳಸೂತ್ರವನ್ನೂ ಕಿತ್ತುಕೊಳ್ಳುತ್ತಾರೆʼ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಕೀಳು ಅಭಿರುಚಿಯ ಹೇಳಿಕೆಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದು, ಮೋದಿಯವರಿಗೆ ಮಂಗಳ ಸೂತ್ರದ ಬೆಲೆ ಗೊತ್ತಿದೆಯೇ...
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕುಚೇಷ್ಟೆಯ ಪೋಸ್ಟ್ ಗಳನ್ನು ಹಾಕಿ ನೆಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಳ್ಳುವುದು ಬಿಜೆಪಿ ಬೆಂಬಲಿಗ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಯವರಿಗೆ ಅಭ್ಯಾಸವಾಗಿ ಹೋಗಿದೆ. ಇದೀಗ ಮಂಗಳ ಸೂತ್ರ (ತಾಳಿ) ಕುರಿತು ಅವರು...
ಬೆಂಗಳೂರು: ಮಾರ್ಚ್ 26ರಂದು ರಾಜ್ಯದಲ್ಲಿ ನಡೆಯಲಿರುವ ಮೊದಲ ಹಂತದ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯಗೊಳ್ಳಲಿದ್ದು, ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
14 ಲೋಕಸಭಾ ಕ್ಷೇತ್ರಗಳಲ್ಲಿ ಮಾ.26ರಂದು ಚುನಾವಣೆಗಳು ನಡೆಯಲಿದ್ದು, ಇಂದು...