AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7153 POSTS
0 COMMENTS

ರಾಜ್ಯದ ಎಲ್ಲೆಡೆ ಉತ್ತಮ ಮಳೆ: ಮಂಡ್ಯದಲ್ಲಿ ಭರ್ಜರಿ ಮಳೆ

ಕಳೆದ 24 ಗಂಟೆಗಳಲ್ಲಿ ರಾಜ್ಯದ  ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಮಂಡ್ಯದಲ್ಲಿ ಧಾರಾಕಾರ ಸುರಿದ ಮಳೆಗೆ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ನಿನ್ನೆ ಮಂಡ್ಯದಲ್ಲಿ ಅತಿಹೆಚ್ಚು ಮಳೆಯಾಗಿದ್ದು 129 ಮಿ.ಮೀ. ನಷ್ಟು ಮಳೆ ಸುರಿದ ದಾಖಲೆಯಾಗಿದೆ....

ಬಿಜೆಪಿ ವಿರುದ್ಧ ಸಿಡಿದೆದ್ದ ರಘುಪತಿ ಭಟ್ : ಪರಿಷತ್‌ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ನಿರ್ಧಾರ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್​ ವಂಚಿತರಾಗಿದ್ದ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರಿಗೆ​​​ ಈ ಬಾರಿಯ ವಿಧಾನ ಪರಿಷತ್​​​ ಚುನಾವಣೆಯಲ್ಲೂ ಸ್ಪರ್ಧಿಸಲು ಟಿಕೆಟ್​​ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಸಿಡಿಮಿಡಿಯಾಗಿ ಪಕ್ಷೇತರರಾಗಿ...

ಮಂಡ್ಯದಲ್ಲಿ ಬಿರುಗಾಳಿ ಸಹಿತ ಮಳೆ, ರೈಲಿನ ಮೇಲೆ ಬಿದ್ದ ಮರ ; ಲೋಕೋ ಪೈಲಟ್‌ಗೆ ಗಾಯ

ಸೋಮವಾರ ಸಂಜೆ ಬಿರುಗಾಳಿ ಸಹಿತ ಮಳೆ ಸುರಿದಿದ್ದು, ಮಂಡ್ಯದ ಫ್ಯಾಕ್ಟರಿ ಸರ್ಕಲ್ ಸಮೀಪ ಸಂಚರಿಸುತ್ತಿದ್ದ ರೈಲಿನ ಮೇಲೆ ಮರ ಮುರಿದು ಬಿದ್ದು, ಲೋಕೋ ಪೈಲೆಟ್ ಎನ್.ಎಸ್.ಪ್ರಶಾಂತ್​ ತಲೆಗೆ ಗಾಯವಾಗಿದ್ದು, ಮಂಡ್ಯ ವೈದ್ಯಕೀಯ ವಿಜ್ಞಾನಗಳ...

ಪ್ರಜ್ವಲ್‌ ಲೈಂಗಿಕ ಹಗರಣ: ಪ್ರಜ್ಞಾವಂತ ನಾಗರಿಕರಿಂದ ಮುಖ್ಯಮಂತ್ರಿಗೆ ಪತ್ರ

ಬೆಂಗಳೂರು: ಕರ್ನಾಟಕ ಹಿಂದೆಂದೂ ಕಂಡು ಕೇಳರಿಯದ ಲೈಂಗಿಕ ಹಗರಣ ನಡೆಸಿರುವ ಹಾಸನ ಸಂಸದ ಮತ್ತು ಬಿಜೆಪಿ-ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಮತ್ತು ಹಗರಣದಲ್ಲಿ ಪಾಲ್ಗೊಂಡಿರುವ, ಸಂಚು ನಡೆಸಿರುವ ಎಲ್ಲರ ವಿರುದ್ಧ ಶೀಘ್ರವೇ...

ಮುಂಬೈನಲ್ಲಿ ಜಾಹೀರಾತು ಫಲಕ ಬಿದ್ದು ಅವಘಡ: ಸತ್ತವರ ಸಂಖ್ಯೆ 14ಕ್ಕೆ ಏರಿಕೆ

ಮುಂಬೈ: ನಿನ್ನೆ ಮುಂಬೈನಾದ್ಯಂತ ಬೀಸಿದ ಭಾರೀ ಬಿರುಗಾಳಿಗೆ ಕುಸಿದು ಬಿದ್ದ ಜಾಹೀರಾತು ಫಲಕದಿಂದಾಗಿ ಸಂಭವಿಸಿದ ಭೀಕರ ಅವಘಡದಲ್ಲಿ ಸತ್ತವರ ಸಂಖ್ಯೆ 14ಕ್ಕೆ ಏರಿದೆ. ಈ ದುರ್ಘಟನೆಯಲ್ಲಿ 70 ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ...

ಮುಂಬೈನಲ್ಲಿ ಬಿರುಗಾಳಿಗೆ ನೆಲಕಚ್ಚಿದ ಜಾಹೀರಾತು ಫಲಕ: 35 ಮಂದಿಗೆ ಗಾಯ

ಮುಂಬೈ: ಭಾರೀ ಬಿರುಗಾಳಿ ಮಳೆಯಿಂದಾಗಿ ದೊಡ್ಡ ಗಾತ್ರದ ನೂರು ಅಡಿ ಜಾಹೀರಾತು ಫಲಕ (Bill Board) ಧರೆಗೆ ಬಿದ್ದು 35 ಮಂದಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಇದುವರೆಗೆ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ. ಇಂದು ಮಧ್ಯಾಹ್ನ ಮುಂಬೈನಲ್ಲಿ...

ಸಂತ್ರಸ್ತೆ ಕಿಡ್ನಾಪ್‌ ಪ್ರಕರಣ: ಸ್ಪೆಷಲ್‌ ಕೋರ್ಟ್‌ ನಿಂದ ರೇವಣ್ಣಗೆ ಜಾಮೀನು ಮಂಜೂರು

ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ (Hassan MP Prajwal Revanna) ಪ್ರಕರಣಕ್ಕೆ ಸಂಬಂಧಿಸಿದ ಕೆಆರ್ ನಗರ ಸಂತ್ರಸ್ತೆಯ ಅಪಹರಣದಲ್ಲಿ ಸಿಲುಕಿರುವ ಶಾಸಕ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇಂದು...

ಪ್ರಜ್ವಲ್‌ ಪ್ರಕರಣ | ಪಿತೃಪ್ರಧಾನ ರಾಜಕಾರಣದ ಅಟ್ಟಹಾಸ

ಭಯೋತ್ಪಾದಕ ಕೃತ್ಯಗಳಲ್ಲಿ ಆರೋಪಿ ಪ್ರಪಂಚದ ಯಾವುದೇ ಮೂಲೆಯಲ್ಲಿ ಅವಿತು ಕುಳಿತಿದ್ದರೂ ಹುಡುಕಿ, ಮನೆಯೊಳಗೆ ನುಗ್ಗಿ ಹೊಡೆಯುವ ಶಕ್ತಿ ಇರುವ ಒಂದು ಆಡಳಿತ ವ್ಯವಸ್ಥೆಗೆ, ನೂರಾರು ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗಿರುವ ವ್ಯಕ್ತಿಯನ್ನು...

ಹರೇಕಳ ಹಾಜಬ್ಬರ ಕನಸು ನನಸು: ಹಾಜಬ್ಬರ ಶಾಲೆಯಲ್ಲಿ ಜೂನ್ 1ರಿಂದ ಪಿಯು ತರಗತಿಗಳು ಆರಂಭ

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಶಾಲೆಯಲ್ಲಿ ಪಿಯು ತರಗತಿಇ ಆರಂಭ ಮಾಡಬೇಕು ಎಂಬ ಅವರ ಕನಸು ನನಸಾಗಿದೆ. ಹಾಜಬ್ಬರ ಆಸೆಯಂತೆ ಸರ್ಕಾರ ಹರೇಕಳ ಹಾಜಬ್ಬರ ಶಾಲೆಯಲ್ಲೇ ಪಿಯುಸಿ ತರಗತಿಗಳನ್ನು ನಡೆಸಲು ಅನುಮತಿ ನೀಡಿದೆ. ಕಿತ್ತಳೆ...

ಮುಂಬೈ ಮಹಾಮಳೆ: ಹಿಂದೆಂದೂ ಕಂಡಿರದ ಧೂಳಿನ ಬಿರುಗಾಳಿ

ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈ ಇಂದು ಧೂಳಿನ ಬಿರುಗಾಳಿಗೆ ಸಿಕ್ಕು ತನ್ನ ಚಹರೆಯನ್ನೇ ಬದಲಾಯಿಸಿಕೊಂಡಿತ್ತು. ಮಧ್ಯಾಹ್ನ ಮೂರು ಗಂಟೆಯ ಸುಮಾರಿಗೆ ಭಾರೀ ಬಿರುಗಾಳಿಗೆ ಎದ್ದ ಧೂಳು ಆಕಾಶವನ್ನು ಆವರಿಸಿಕೊಂಡು ರಾತ್ರಿಯ ಕತ್ತಲೆಯ...

Latest news