AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6827 POSTS
0 COMMENTS

RAIN ALERT: ರಾಜ್ಯದ ಹಲವೆಡೆ ಧಾರಾಕಾರ ಮಳೆ: ಬೆಂಗಳೂರಿಗೆ ಮಳೆರಾಯ ಬರುವುದು ಯಾವಾಗ?

ಬೆಂಗಳೂರು, ರಾತ್ರಿ ಎರಡು ಗಂಟೆಯಲ್ಲೂ 27.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ, ತಡೆಯಲಾಗದ ಧಗೆ, ಫ್ಯಾನ್‌ ಗಾಳಿಯಲ್ಲೂ ಕಿತ್ತುಬರುವ ಬೆವರು… ಇದು ಬೆಂಗಳೂರಿನ ಚಿತ್ರ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಿನ್ನೆ ಗುಡುಗು ಸಹಿತ ಧಾರಾಕಾರ...

ಕನ್ನಡದಲ್ಲಿ ಮಾತಾಡಿದ್ದಕ್ಕೆ ಹರ್ಷಿಕಾ ಪೂಣಚ್ಚ ಮತ್ತು ಆಕೆಯ ಗಂಡನ ಮೇಲೆ ಹಲ್ಲೆ ನಡೆಯಿತಾ?

ಬೆಂಗಳೂರು: ನಟಿ ಹರ್ಷಿಕಾ ಪೂಣಚ್ಚ ಫ್ರೇಜರ್ ಟೌ ನ ಕರಾಮಾ ಎಂಬ ರೆಸ್ಟೋರೆಂಟ್ ಗೆ ಊಟಕ್ಕೆ ಹೋಗಿದ್ದಾಗ ಕ್ಷುಲ್ಲಕ ಕಾರಣಕ್ಕೆ ಜಗಳಗಳು ನಡೆದಿದ್ದು, ತಮ್ಮ ಹಾಗು ತಮ್ಮ ಪತಿಯ ಮೇಲೆ ಹಲ್ಲೆಯ ಯತ್ನ,...

ಲೋಕಸಂಭ್ರಮ: ಮೊದಲ ಹಂತದ ಚುನಾವಣೆ ಮತದಾನ ಆರಂಭ

ಹೊಸದಿಲ್ಲಿ: ಪ್ರಜಾಪ್ರಭುತ್ವದ ಹಬ್ಬ ಎಂದೇ ಕರೆಯಲಾಗುವ ಐದು ವರ್ಷಗಳಿಗೊಮ್ಮೆ ನಡೆಯುವ ಚುನಾವಣೆ ಆರಂಭವಾಗಿದ್ದು, ದೇಶದ ಜನತೆ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. 2024ರ ಸಾರ್ವತ್ರಿಕ ಚುನಾವಣೆಯು ಒಟ್ಟು ಏಳು ಹಂತದಲ್ಲಿ ನಡೆಯಲಿದ್ದು, ಮೊದಲ ಹಂತದ ಚುನಾವಣೆಯ...

ಹುಬ್ಬಳ್ಳಿ ಕಾರ್ಪೊರೇಟರ್ ಪುತ್ರಿ ನೇಹಾ ಹತ್ಯೆ ಪ್ರಕರಣ: ಕಾಲೇಜು ಬಂದ್ ಗೆ ಕರೆ ಕೊಟ್ಟ ಎಬಿವಿಪಿ

ಹುಬ್ಬಳ್ಳಿ: ನಿನ್ನೆ ಸಂಜೆ 4.45ರ ಸುಮಾರಿಗೆ ನಡೆದ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ಆರೋಪಿಯನ್ನು ಒಂದೇ ಗಂಟೆಯಲ್ಲಿ ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ. ಈ ನಡುವೆ ಇಂದು ಮಹಾನಗರ ವ್ಯಾಪ್ತಿಯ ಕಾಲೇಜುಗಳ ಬಂದ್‌...

ಗದಗದಲ್ಲಿ ಭೀಕರ ಹತ್ಯಾಕಾಂಡ: ನಗರಸಭೆ ಉಪಾಧ್ಯಕ್ಷರ ಪುತ್ರ ಸೇರಿ ನಾಲ್ವರನ್ನು ಕೊಂದ ಪಾತಕಿಗಳು

ಗದಗ: ನಿನ್ನೆ ರಾತ್ರಿ ಇಡೀ ಗದಗ ನಗರವೇ ಬೆಚ್ಚಿ ಬೀಳುವ ಘಟನೆ ನಡೆದಿದ್ದು ತಮ್ಮ ಮನೆಯಲ್ಲಿ ಮಲಗಿದ್ದ ನಾಲ್ಕು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ನಡೆದಿದೆ....

ನಾವು ಕೋಮುವಾದಿಗಳಲ್ಲ, ಬ್ರಾಹ್ಮಣರೆಲ್ಲರು ಬಿಜೆಪಿಗರಲ್ಲ: ಮಂಗಳೂರಿನಲ್ಲಿ ಪ್ರಜ್ಞಾವಂತ ಬ್ರಾಹ್ಮಣರ ಘೋಷಣೆ

ಮಂಗಳೂರು: ʻʻನಾವು ಕೋಮುವಾದಿಗಳಲ್ಲ, ಬ್ರಾಹ್ಮಣರೆಲ್ಲರೂ ಬಿಜೆಪಿಗರಲ್ಲ, ಧಾರ್ಮಿಕ ಸಹಿಷ್ಣುತೆ ಈ ಕಾಲಘಟ್ಟದ ಅತಿ ಮುಖ್ಯ ಅಗತ್ಯ. ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವವರ ವಿರುದ್ಧ ನಾವು ಧ್ವನಿ ಎತ್ತುತ್ತೇವೆ.ʼʼ ಇದು ಕರಾವಳಿಯ ಪ್ರಜ್ಞಾವಂತ ಬ್ರಾಹ್ಮಣ ಮುಖಂಡರ...

ಕೇಜ್ರಿವಾಲ್ ಮಾವಿನ ಹಣ್ಣು, ಸ್ವೀಟ್ಸ್ ತಿಂದು ಡಯಾಬಿಟಿಸ್‌ ಹೆಚ್ಚಿಸಿಕೊಳ್ಳುತ್ತಿದ್ದಾರೆ, ಈ ಮೂಲಕ ಜಾಮೀನು ಪಡೆಯುವುದು ಅವರ ಉದ್ದೇಶ: ಇಡಿ ಆರೋಪ

ಹೊಸದಿಲ್ಲಿ: ಜೈಲಿನಲ್ಲಿರುವ ದಿಲ್ಲಿ ಮುಖ್ಯಮಂತ್ರಿ ಮತ್ತು ಎಎಪಿ ಪಕ್ಷದ ಸರ್ವೋಚ್ಛ ನಾಯಕ ಅರವಿಂದ ಕೇಜ್ರಿವಾಲ್ ಮಾವಿನಹಣ್ಣುಗಳು, ಸಿಹಿ ಪದಾರ್ಥಗಳನ್ನು ಉದ್ದೇಶಪೂರ್ವಕವಾಗಿ ತಿನ್ನುತ್ತಿದ್ದಾರೆ. ಸಕ್ಕರೆ ಹಾಕಿದ ಟೀ ಕುಡಿಯುತ್ತಿದ್ದಾರೆ. ಇದರ ಮೂಲಕ ರಕ್ತದಲ್ಲಿ ಸಕ್ಕರೆ...

PSI ಹಗರಣದ ಕಿಂಗ್ ಪಿನ್ ಗಳ ಜೊತೆ ಬಿಜೆಪಿ ಶಾಮೀಲು: ಕಾಂಗ್ರೆಸ್ ಗಂಭೀರ ಆರೋಪ

ಬೆಂಗಳೂರು: PSI ನೇಮಕಾತಿ ಹಗರಣದ ಮುಖ್ಯ ಆರೋಪಿ ಮನೆಗೆ ಬಿಜೆಪಿ ಅಭ್ಯರ್ಥಿ ಭೇಟಿ‌ನೀಡಿದ ಪ್ರಕರಣ ಕುರಿತು ಕಾಂಗ್ರೆಸ್ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಭಾರತೀಯ ಜನತಾ ಪಕ್ಷ ಹಗರಣದ ಆರೋಪಿಗಳ ಜೊತೆ ಶಾಮೀಲಾಗಿದೆ,...

ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ: ಸಿದ್ಧರಾಮಯ್ಯ ಟೀಕೆ

ಬಾಗೇಪಲ್ಲಿ: ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನಸಮಾವೇಶದಲ್ಲಿ...

ಕಾಸರಗೋಡಿನಲ್ಲಿ ಬಿಜೆಪಿಗೆ ಹೆಚ್ಚು ಓಟು ನೀಡುವ ಇವಿಎಂಗಳು ಪತ್ತೆ, ಪರಿಶೀಲನೆಗೆ ಸುಪ್ರೀಂ ಕೋರ್ಟ್ ಸೂಚನೆ

ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಮುನ್ನ ಕಾಸರಗೋಡಿನಲ್ಲಿ ಚುನಾವಣಾ ಆಯೋಗ ನಡೆಸಿದ ಅಣಕು ಮತದಾನದ ಸಂದರ್ಭದಲ್ಲಿ ಯಾರಿಗೇ ಮತ ನೀಡಿದರೂ ಬಿಜೆಪಿಗೆ ಹೆಚ್ಚು ಸಂಖ್ಯೆ ಒದಗಿಸುವ ಇವಿಎಂ ಗಳು Electronic Voting Machines (EVM)...

Latest news