ಲೋಕಸಭೆ ಚುನಾವಣೆಯಲ್ಲಿ ಮತ ನೀಡಿ ಹೆಚ್ಚು ಸ್ಥಾನ ಗೆಲ್ಲಿಸದಿದ್ದರೆ ಗ್ಯಾರಂಟಿ ಯೋಜನೆ ರದ್ದು ಎಂದು ಹೇಳಿರುವ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿದ್ದಾರೆ.
ತಾಲ್ಲೂಕಿನ ಶ್ರೀಗಿರಿಪುರದಲ್ಲಿ ಮಂಗಳವಾರ ನಡೆದ ಜನಸ್ಪಂದನ ಸಭೆಯಲ್ಲಿ ಮಾತನಾಡಿದ ಅವರು,...
ತುಮಕೂರಿನಲ್ಲಿ ಟೈಮ್ಸ್ ಆಫ್ ಇಂಡಿಯಾ ವರದಿಗಾರರಾಗಿದ್ದ ಎಸ್.ಭುವನೇಶ್ವರಿ (47)ಅವರು ಇಂದು ಬೆಳಿಗ್ಗೆ ಬೆಂಗಳೂರು ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಹಾಸನದವರಾದ ಭುವನೇಶ್ವರಿ,ಹಿಂದೂ ಪತ್ರಿಕೆಯ ವರದಿಗಾರರಾಗಿಯೂ ತುಮಕೂರಿನಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದರು.ಪತಿ, ಪುತ್ರ ಸೇರಿದಂತೆ ಅಪಾರ ಬಂದು...
ಬೆಂಗಳೂರು. ತಮಗೆ ಬಂದ ಕೊಲೆ ಬೆದರಿಕೆ ಸಂದೇಶನ್ನು ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿ ಸೋಮವಾರ ತಮ್ಮ “X” ಖಾತೆಯಲ್ಲಿ ಹಂಚಿಕೊಂಡಿದ್ದ ಆಲ್ಟ್ ನ್ಯೂಸ್ ಸಹಸಂಸ್ಥಾಪಕ ಮೊಹಮ್ಮದ ಜುಬೇರ್, ಆರೋಪಿ ಅರುಣ ಪೊರ್ವಾಲ ಜೈನ್...
ಯಾವುದೇ ದಂಧೆ ಮಾಡುವ ಏರಿಯಾದಲ್ಲಿ ಹೊಸ ಹದಿಹರೆಯದ ಅಥವಾ ಇಷ್ಟವಿಲ್ಲದೇ ಈ ಕೆಲಸಕ್ಕೆ ಜನರು ಸಾಗಾಣಿಕೆ ಗೊಂಡರೆ ಯಾರೇ ಆಗಲಿ ಒಬ್ಬರನ್ನೂ ಬಿಡದಂತೆ ಸೆಕ್ಸ್ ವರ್ಕ್ ನಿಂದ ಹೊರ ತೆಗೆದು ಓದಿಸೋಕ್ಕೋ, ಅವರ...
ಅಂಡಮಾನಿನಲ್ಲಿ ಜೈಲು ಶಿಕ್ಷೆ ಅನುಭವಿಸಿದ ಈ ಕ್ರಾಂತಿಕಾರಿಗಳು ಯಾರೂ ಕ್ಷಮಾ ದಾನದ ಪತ್ರ ಬರೆಯಲಿಲ್ಲ.! ಅಷ್ಟೇಕೆ, ಬಿಡುಗಡೆಯಾದ ಬಳಿಕವೂ ಹೋರಾಟದಿಂದ ವಿಮುಖರಾಗಲಿಲ್ಲ! ಕ್ರಾಂತಿಕಾರಿಗಳನ್ನು ಕೊಂಡಾಡುವ ಆರೆಸ್ಸೆಸ್ ಮತ್ತು ಹಿಂದುತ್ವ ಶಕ್ತಿಗಳು ಈ...
ಕೊರಟಗೆರೆ : ತಾಲೂಕಿನಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ 6 ವರ್ಷದ ಪುಟ್ಟ ಬಾಲಕಿಯ ಮೇಲೆ ದುಷ್ಕರ್ಮಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ.
ದೌರ್ಜನ್ಯ ಎಸಗಿದ ವ್ಯಕ್ತಿ ಐ.ಡಿ.ಹಳ್ಳಿ ಮೂಲದ ಪವನ್(23) ಎಂದು ತಿಳಿದು...
ಬೆಂಗಳೂರು: ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ರಾಮಮಂದಿರ ಕಟ್ಟಿದ್ದು ಜನರ ದೇಣಿಗೆಯ ಹಣದಿಂದ. ಸಿದ್ದರಾಮಯ್ಯ ಅವರ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿದ್ದು ಜನರ ತೆರಿಗೆ ಹಣದಿಂದ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ...
ಬೆಂಗಳೂರು: ಕುಮಾರಸ್ವಾಮಿ ಅವರು ಬಂದು ಮಂಡ್ಯದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ ಎಂದು ಹೇಳಿರುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು,...
ಬೆಂಗಳೂರು: ಶೋಷಿತರ ಜಾಗೃತಿ ಸಮಾವೇಶ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈವರೆಗೆ ಮೀಸಲು ಸೌಲಭ್ಯವನ್ನು ಯಾರೆಲ್ಲಾ ಪಡೆದುಕೊಂಡಿದ್ದಾರೆ ಮತ್ತು 3A ಮೀಸಲಾತಿ ಸಿಂಹಪಾಲು ಯಾರ ಪಾಲಾಗಿದೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ...
ಬೆಂಗಳೂರು : ಬಿಜೆಪಿ -ಜೆಡಿಎಸ್ ಸೋಲುತ್ತೇವೆ ಎಂಬ ಭಯದಿಂದಲೇ ಮೈತ್ರಿ ಮಾಡಿಕೊಂಡಿದ್ದಾರೆ. ಮೈತ್ರಿ ಮಾಡಿಕೊಂಡಿದ್ದರೂ ಕೂಡ ಪುಟ್ಟಣ್ಣ ಅವರು ನೂರಕ್ಕೆ ನೂರು ಗೆದ್ದೇ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಇಂದು...