AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6071 POSTS
0 COMMENTS

ಪ್ರಚೋದನಕಾರಿ ಹೇಳಿಕೆ: ಈಶ್ವರಪ್ಪ ವಿರುದ್ಧ FIR, ಬೆಂಗಳೂರಲ್ಲಿ ಕೇಸ್ ದಾಖಲು!

ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಬಹಿರಂಗವಾಗಿ ಸಂಸದ ಡಿಕೆ ಸುರೇಶ್ ಅವರನ್ನು ಗುರಿಯಾಗಿಸಿಕೊಂಡು ಮಾಜಿ ಡಿಸಿಎಂ ಕೆ.ಎಸ್‌.ಈಶ್ವಪ್ಪ ನೀಡಿದ್ದ ಹೇಳಿಕೆ ವಿರುದ್ಧ ದಾವಣಗೆರೆ ನಗರದ ಬಡಾವಣೆ ಠಾಣೆಯಲ್ಲಿ ಎಫ್‌ಐಆರ್‌...

ದಕ್ಷಿಣದ ಹಣ ಉತ್ತರಕ್ಕೆ | ಅಭಿವೃದ್ಧಿಗೋ? ರಾಜಕೀಯಕ್ಕೊ?

ಯುಪಿಯಲ್ಲಿ ಶೇ79.73 ಹಾಗೂ ಬಿಹಾರ್‌ನಲ್ಲಿ ಶೇ.82.69 ಹಿಂದೂಗಳಿದ್ದಾರೆ. ಆದರೆ ಅವರ ಯಾವ ಸಮಸ್ಯೆಗಳ ನಿರ್ಮೂಲನೆಯೂ ಆಗಿಲ್ಲ. ಕರ್ನಾಟಕದ ಜನರಿಗೆ ಅನುದಾನದಿಂದ ಅನ್ಯಾಯವಾದರೆ ಉತ್ತರದ ಯುಪಿ ಬಿಹಾರ್‌ ಜನರಿಗೆ ಧರ್ಮ, ಜಾತಿ, ದೇವರು,...

BJP ವರಿಷ್ಠರ ಭೇಟಿಯಾದ ಸುಮಲತಾ; ಮಂಡ್ಯ ಸಂಸದರು ಕಾಂಗ್ರೆಸ್‌ಗೆ ಹೋಗ್ತಾರೆ ಎಂಬ ಅಚ್ಚರಿ ಹೇಳಿಕೆ ಕೊಟ್ಟ ಜಿಟಿಡಿ!

ಮಂಡ್ಯ ಪಕ್ಷೇತರವಾಗಿ ಗೆದ್ದು ಬಿಜೆಪಿ ಬೆಂಬಲಿಸಿದ ಸಂಸದೆ ಸುಮಲತಾ ಅಂಬರೀಶ್ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗುತ್ತಿದ್ದಾರೆ. ಆದರೆ ಮಾಜಿ ಸಚಿವ ಜಿ.ಟಿ.ದೇವೇಗೌಡರು ಅವರು ಸುಮಲತಾ ಕುರಿತು ಅಚ್ಚರಿ ಹೇಳಿಕೆಯೊಂದನ್ನು ನೀಡಿದ್ದಾರೆ. ಹೌದು, ಮಂಡ್ಯ ಟಿಕೆಟ್...

ಮಾದಕ ವಸ್ತು ದಂಧೆಯಲ್ಲಿ ತೊಡಗಿದ್ದವರ ಆಸ್ತಿ ಮುಟ್ಟುಗೋಲು : ಗೃಹ ಸಚಿವ ಪರಮೇಶ್ವರ್

ಮಾದಕ ವಸ್ತುಗಳ ವಿರುದ್ಧ ನಮ್ಮ ಸರ್ಕಾರ ಸಮರೋಪಾದಿಯ ಕಾರ್ಯಾಚರಣೆ ನಡೆಸುತ್ತಿದ್ದು, ಇಡೀ ರಾಜ್ಯವನ್ನೇ ನಶೆಮುಕ್ತಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಮಾದಕ ವಸ್ತು ದಂಧೆಯಲ್ಲಿ ತೊಡಗಿದ್ದವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್...

40% ಕಮಿಷನ್ ಆರೋಪಕ್ಕೆ ಕೆಂಪಣ್ಣ ದಾಖಲೆ ನೀಡಲಿ : ಸಿಎಂ ಸಿದ್ದರಾಮಯ್ಯ

ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ 40 % ಕಮಿಷನ್ ಆರೋಪ ಮಾಡಿದ್ದರು. ಇದೀಗ ಕಾಂಗ್ರೆಸ್ ಸರ್ಕಾರದ ಮೇಲೆ ಕೂಡ ಆರೋಪ ಮಾಡಿದ್ದಾರೆ. ಕೆಂಪಣ್ಣ ಆರೋಪಕ್ಕೆ ಇಂದು ಚಿತ್ರದುರ್ಗ ಜಿಲ್ಲೆಯ...

ಲೋಕಸಭಾ ಚುನಾವಣೆ 2024 : ಇಲ್ಲಿದೆ ಕಾಂಗ್ರೆಸ್ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ

ಲೋಕಸಭಾ ಚುಣಾವಣೆ ಹಿನ್ನಲೆ ಅಭ್ಯರ್ಥಿಗಳ ಆಯ್ಕೆಗಾಗಿ ಹಲವು ಸುತ್ತಿನ ಚರ್ಚೆಗಳ ನಂತರ ಕರ್ನಾಟಕ ಕಾಂಗ್ರೆಸ್ ಲೋಕಸಭೆ ಚುನಾವಣೆಗೆ ಕೆಲವು ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿದೆ ಎನ್ನಲಾಗಿದೆ. ಸಂಭಾವ್ಯ ಪಟ್ಟಿಯಲ್ಲಿ ಮೂವರು ಸಚಿವರಿದ್ದು, ಬಹುತೇಕ ಸಚಿವರು ಲೋಕಸಭೆ...

ಪಿವಿ ನರಸಿಂಹರಾವ್, ಚೌಧರಿ ಚರಣ್ ಸಿಂಗ್,ಎಂಎಸ್ ಸ್ವಾಮಿನಾಥನ್‌ಗೆ ಭಾರತ ರತ್ನ ಘೋಷಣೆ

ಚುನಾವಣೆ ಸಂದರ್ಭದಲ್ಲಿ 'ಭಾರತ ರತ್ನ'ಕ್ಕೆ ಗಣ್ಯರ ಆಯ್ಕೆ ಮಹತ್ವ ಪಡೆದಿದೆ. ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್ ಹಾಗೂ ಮಾಜಿ ಉಪ ಪ್ರಧಾನಿ ಎಲ್‌ಕೆ ಅಡ್ವಾಣಿ ಅವರಿಗೆ 'ಭಾರತ ರತ್ನ' ಪುರಸ್ಕಾರ ಘೋಷಣೆ...

ಮಂಡ್ಯ ಬಂದ್ ಸಂಪೂರ್ಣ ವಿಫಲ: ಕ್ಯಾರೇ ಎನ್ನದ ಜನತೆ, ಸಂಘಪರಿವಾರದ ಸಂಘಟನೆಗಳಿಗೆ ಮುಖಭಂಗ!

ಮಂಡ್ಯ: ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಹನುಮಧ್ವಜ ವಿಷಯ ರಾಜ್ಯಾದ್ಯಂತ ಕೋಮುದ್ವೇಷ ಚರ್ಚೆ, ವಾಗ್ವಾದಕ್ಕೆ ಕಾರಣವಾಗಿತ್ತು. ಅನೇಕ ವಿರೋಧ ಪಕ್ಷದ ಶಾಸಕರು, ನಾಯಕರು ಈ ಒಂದು ಪ್ರಕರಣಕ್ಕೆ ರಾಜಕೀಯ ಲೇಪ ಬಳಿದು ಇಡೀ ಮಂಡ್ಯ...

ಜಿಲ್ಲಾಧಿಕಾರಿಗಳ ಮನವಿಗೂ ಕ್ಯಾರೆ ಅನ್ನದ ಸಂಘಪರಿವಾರದ ಸಂಘಟನೆಗಳು : ಇಂದು ಮಂಡ್ಯ ಬಂದ್, ಬೈಕ್ ರ್ಯಾಲಿ!

ಸಕ್ಕರೆ ನಾಡು ಮಂಡ್ಯದ ಕೆರಗೋಡಿನಲ್ಲಿ ಹನುಮಧ್ವಜ ತೆರವು ಖಂಡಿಸಿ ಇಂದು ಸಂಘಪರಿವಾರದ ಸಂಘಟನೆಗಳು ಮಂಡ್ಯ ಬಂದ್‌‌ಗೆ ಕರೆ ನೀಡಿವೆ. ಕೆರಗೋಡು ಗ್ರಾಮದದಿಂದ ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಬೃಹತ್‌ ಬೈಕ್‌ ರ್ಯಾಲಿ ನಡೆಯಲಿದೆ. ಬಂದ್...

ದಲಿತೆ ಎಂಬ ಕಾರಣಕ್ಕೆ ಅಧ್ಯಕ್ಷೆ ಆಯ್ಕೆ ಪ್ರಕ್ರಿಯೆಗೆ ಗೈರಾದ ಮೇಲ್ಜಾತಿ ಸದಸ್ಯರು: ಅಳುತ್ತಾ ಹೊರಟ ದಲಿತ ಅಭ್ಯರ್ಥಿ!

ಸಕಲೇಶಪುರ: ನಿಯಮಾನುಸಾರ ಹೊಂಗಡಹಳ್ಳ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಅವಿರೋಧ ಆಯ್ಕೆಯಾಗಬೇಕಿದ್ದ ವನಜಾಕ್ಷಿ ಅವರು ದಲಿತ ಮಹಿಳೆ ಎನ್ನುವ ಕಾರಣಕ್ಕೆ ಉಳಿದ ಸದಸ್ಯರು ಬೆಂಬಲಿಸದಿರುವ ಕಾರಣ ಅವರ ಆಯ್ಕೆಯ ಅಧಿಕೃತ ಘೋಷಣೆ ಬಾಕಿ ಉಳಿಸಿಕೊಂಡಿರುವ...

Latest news