AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7131 POSTS
0 COMMENTS

ಪ್ರಜ್ವಲ್ ಕಾಮಕಾಂಡ ಮೊದಲೇ ಗೊತ್ತಿತ್ತು: ಸಿ.ಟಿ.ರವಿ

ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಚುನಾವಣೆಗೆ ಎರಡು ದಿನ ಮುನ್ನವೇ ಗೊತ್ತಿತ್ತು ಎಂದು ಬಿಜೆಪಿಯ ಮಾಜಿ ಶಾಸಕ ಸಿ.ಟಿ ರವಿ ಬಾಯಿ ಬಿಟ್ಟಿದ್ದಾರೆ. ಈ ಕೇಸ್‌ ಬಗ್ಗೆ ಈಗಾಗಲೇ...

ಪ್ರಜ್ವಲ್ ಪೆನ್ ಡ್ರೈನ್: ನನ್ನ ಹೆಸರು, ದೇವೇಗೌಡರ ಹೆಸರು ಎಳೀಬೇಡಿ ಎಂದ ಕುಮಾರಸ್ವಾಮಿ

ಶಿವಮೊಗ್ಗ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣನ ಕಾಮಕಾಂಡ ಬಯಲಾಗುತ್ತಿದ್ದಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದಲ್ಲಿ ತಲ್ಲಣ ಉಂಟಾಗಿದ್ದು, ಪೆನ್ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ...

ಮೆಕ್ಯಾನಿಕ್ ಗಳನ್ನು ಕೊಚ್ಚೆ ಎಂದ ಜೀ ವಾಹಿನಿ ವಿರುದ್ಧ ಮತ್ತಷ್ಟು ಠಾಣೆಗಳಲ್ಲಿ ದೂರು ದಾಖಲು

ಬೆಂಗಳೂರು: ಮೆಕ್ಯಾನಿಕ್‌ ವೃತ್ತಿ ಮಾಡುವ ಶ್ರಮಿಕ ವರ್ಗವನ್ನು ಕೀಳಾಗಿ ನಿಂದಿಸಿ, ಅಪಮಾನಿಸಿರುವ ʻಮಹಾನಟಿʼ ಎಂಬ ರಿಯಾಲಿಟಿ ಶೋ ನಡೆಸುವ ಜೀ ವಾಹಿನಿ ಮತ್ತು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಟ, ನಟಿಯರ ವಿರುದ್ಧ ಆಕ್ರೋಶಗೊಂಡಿರುವ...

ಪ್ರಜ್ವಲ್ ಅಶ್ಲೀಲ ವಿಡಿಯೋ ಹಗರಣ: ಇಂದು SIT ಮುಖ್ಯಸ್ಥ B.K. ಸಿಂಗ್ ನೇತೃತ್ವದಲ್ಲಿ ಸಭೆ.

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಮತ್ತು ಈ ಸಂಬಂಧ ದಾಖಲಾಗಿರುವ ಎಲ್ಲ ಪ್ರಕರಣಗಳ ವಿಚಾರಣೆ ನಡೆಸಲಿರುವ ವಿಶೇಷ ತನಿಖಾ ತಂಡ (SIT) ದ ಉನ್ನತ ಮಟ್ಟದ ಅಧಿಕಾರಿಗಳ ಸಭೆ...

ಶ್ರೀನಿವಾಸ್ ಪ್ರಸಾದ್ ದಲಿತ-ದಮನಿತರ ಪರವಾದ ದಿಟ್ಟಧ್ವನಿ: ಸಿದ್ಧರಾಮಯ್ಯ

ಬೆಂಗಳೂರು: ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ...

ಪಕ್ಷದಿಂದ ಪ್ರಜ್ವಲ್ ಅಮಾನತು ಮಾಡಿ: ಜೆಡಿಎಸ್ ಶಾಸಕನ ಆಗ್ರಹ

ಬೆಂಗಳೂರು: ಊಹಿಸಲು ಅಸಾಧ್ಯವಾದ ಅತಿದೊಡ್ಡ ಲೈಂಗಿಕ ಹಗರಣದ ರೂವಾರಿ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕು ಎಂಬ ಆಗ್ರಹ ಪಕ್ಷದಿಂದಲೇ ಕೇಳಿಬಂದಿದೆ. ಪಕ್ಷದ ಶಾಸಕ ಶರಣಗೌಡ ಕುಂದಕೂರು ಈ ಸಂಬಂಧ...

ಹಿರಿಯ ನಾಯಕ, ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

"ಶೋಷಿತರ ಪರ ಗಟ್ಟಿ ದನಿಯಾಗಿದ್ದ, ಮಾರ್ಗದರ್ಶಕರು, ಹಿತೈಷಿಗಳು ಆಗಿದ್ದ ಶ್ರೀನಿವಾಸ್ ಪ್ರಸಾದ್ (75) ಅವರ ಅಗಲಿಕೆ ಸುದ್ದಿ ಕೇಳಿ ನೋವಾಗಿದೆ ಎಂದು ಹಿರಿಯ ನಾಯಕ, ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರ...

ತಳಸಮುದಾಯಗಳ ಧ್ವನಿ, ಸಂಸದ, ಮಾಜಿ ಸಚಿವ ಶ್ರೀನಿವಾಸ ಪ್ರಸಾದ್‌ ಇನ್ನಿಲ್ಲ

ಬೆಂಗಳೂರು: ನಾಡಿನ ಹಿರಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸ ಪ್ರಸಾದ್‌ ಇಂದು ನಿಧನರಾಗಿದ್ದಾರೆ. ಮೂತ್ರಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ 1.20ಕ್ಕೆ ಅವರು ಬಹು ಅಂಗಾಂಗಳ ವೈಫಲ್ಯದಿಂದ...

ಮಂಗಳಸೂತ್ರದ ಬಗ್ಗೆ ಮಾತನಾಡುವ ಪ್ರಧಾನಿಗೇನು ಗೊತ್ತು ಅದರ ಮಹತ್ವ?: ಡಾ.ಅಂಜಲಿ ಕಿಡಿ

ಸಿದ್ದಾಪುರ: ಹುಟ್ಟಿದ್ದೀನಿ ತಾಯಿ ಹೊಟ್ಟೆಯಲ್ಲಿ, ಬದುಕುತ್ತಿದ್ದೀನಿ ಕನ್ನಡ ನಾಡಿನಲ್ಲಿ ಹಿಂದೂ ಧರ್ಮದಿಂದ ಮಂಗಳಸೂತ್ರ ಹಾಕಿದ್ದೇನೆ. ದೇಶಕ್ಕಾಗಿ ಸೋನಿಯಾ ಗಾಂಧಿ ಮಂಗಲಸೂತ್ರವನ್ನೇ ಬಲಿದಾನ ನೀಡಿದರು. ಮಂಗಲಸೂತ್ರದ ಬಗ್ಗೆ ಮಾತನಾಡುವ ಪ್ರಧಾನಿಗೆ ಏನು ಗೊತ್ತು ಅದರ...

ಕುಣಬಿ, ಕುಂಬ್ರಿಗಳ ಎಸ್ಟಿ ಹೋರಾಟಕ್ಕೆ ಸಂಸತ್‌ನಲ್ಲಿ ದನಿಯಾಗುವೆ: ಡಾ.ಅಂಜಲಿ

ಸಿದ್ದಾಪುರ: ಹಳಿಯಾಳ, ಜೊಯಿಡಾ ಸೇರಿದಂತೆ ಕ್ಷೇತ್ರದ ಕುಣಬಿ, ಕುಂಬ್ರಿ ಸಮಾಜವನ್ನ ಎಸ್ಟಿಗೆ ಸೇರಿಸುವಂತೆ ಬಹುದಿನದಿಂದ ಹೋರಾಟ ನಡೆಯುತ್ತಿದೆ. ಸಂಸದಳಾಗಿ ಆಯ್ಕೆಯಾದಲ್ಲಿ ಅವರ ಹೋರಾಟಕ್ಕೆ ಖಂಡಿತ ಸಂಸತ್‌ನಲ್ಲಿ ದನಿಯಾಗುವೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ...

Latest news