AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6441 POSTS
0 COMMENTS

ಕಳೆದ ವರ್ಷ ಏಡ್ಸ್‌ ನಿಂದ 6.30 ಲಕ್ಷ ಸಾವು: ವಿಶ್ವಸಂಸ್ಥೆ ವರದಿ

ಲಂಡನ್: ವಿಶ್ವದಲ್ಲಿ 40 ಲಕ್ಷಕ್ಕೂ ಹೆಚ್ಚು ಎಚ್‌ಐವಿ ಸೋಂಕಿತರಿದ್ದು, ಕಳೆದ ವರ್ಷ ಏಡ್ಸ್‌ ನಿಂದ 6.30 ಲಕ್ಷ ಸಾವು ಸಂಭವಿಸಿವೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಐರೋಪ್ಯ ಔಷಧಗಳ ನಿಯಂತ್ರಕ ಸಂಸ್ಥೆಯು ಎಚ್‌ ಐ...

ರಸ್ತೆ ಅಪಘಾತ: ಆಂಧ್ರಪ್ರದೇಶದ ಇಬ್ಬರು ಅಧಿಕಾರಿಗಳು ಸಾವು

ಹೈದರಾಬಾದ್ : ಇಂದು ಆಂಧ್ರಪ್ರದೇಶದ ಹೈದರಾಬಾದ್‌ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗೃಹ ಇಲಾಖೆಯ ಇಬ್ಬರು ಡಿಎಸ್‌ಪಿಮೃತಪಟ್ಟಿದ್ದು , ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ. ಶಾಂತಾರಾವ್‌ ಮತ್ತು ಚಕ್ರಧರ ರಾವ್‌...

ಕಾರ್ಗಿಲ್ ವಿಜಯ ದಿವಸ: ಹುತಾತ್ಮ  ಯೋಧರಿಗೆ ಸಿಎಂ ಸಿದ್ದರಾಮಯ್ಯ ಗೌರವ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಷ್ಟ್ರೀಯ ಸೈನಿಕ್ ಸ್ಮಾರಕ ಮ್ಯಾನೇಜ್‌ ಮೆಂಟ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಆಯೋಜಿಸಿದ್ದ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ದೇಶದ ಹೆಮ್ಮೆಯ...

ಜಾರ್ಖಂಡ್‌ ನಲ್ಲಿ  ಗುಂಡಿನ ಚಕಮಕಿ: ಮೂವರು ನಕ್ಸಲರ ಎನ್‌ ಕೌಂಟರ್‌

ಜಾರ್ಖಂಡ್‌: ಜಾರ್ಖಂಡ್‌ ರಾಜ್ಯದ ಗುಮ್ಲಾ ಜಿಲ್ಲೆಯಲ್ಲಿ ನಡೆದ ಎನ್‌ ಕೌಂಟರ್‌ ನಲ್ಲಿ ಭದ್ರತಾ ಪಡೆಗಳು ಮೂವರು ನಕ್ಸಲರನ್ನು ಹತ್ಯೆ ಮಾಡಿವೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ. ಸಿಪಿಐ(ಮಾವೋವಾದಿ) ಸಂಘಟನೆಯಿಂದ ಬೇರ್ಪಟ್ಟಿರುವ ಜಾರ್ಖಂಡ್ ಜನ್ ಮುಕ್ತಿ...

ಧರ್ಮಸ್ಥಳ ಹತ್ಯೆಗಳು: ತನಿಖೆ ಆರಂಭಿಸಿದ ಎಸ್‌ಐಟಿ; ಸರಣಿ ಸಭೆ ನಡೆಸಿದ ಅಧಿಕಾರಿಗಳು

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವು ವರ್ಷಗಳ ಹಿಂದೆ ನಡೆದಿದೆ ಎನ್ನಲಾದ ಅತ್ಯಾಚಾರ ಹತ್ಯೆ ಪ್ರಕರಣಗಳನ್ನು ಕುರಿತು  ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನಿನ್ನೆಯಿಂದಲೇ ತನಿಖೆ ಆರಂಭಿಸಿದ್ದು ಸರಣಿ ಸಭೆಗಳನ್ನು ನಡೆಸಿದೆ. ತಂಡದ...

ಹಿಂದುಳಿದ ವರ್ಗಗಳ ಸಮಸ್ಯೆ ಅರಿವಿದ್ದಿದ್ದರೆ ಮೊದಲೇ ಜಾತಿಗಣತಿ ಮಾಡಿಸುತ್ತಿದ್ದೆ: ರಾಹುಲ್‌ ಗಾಂಧಿ

ನವದೆಹಲಿ: ಈ ಮೊದಲು ಒಬಿಸಿ ಸಮುದಾಯದ ಸಮಸ್ಯೆಗಳ ಅರಿವಿದ್ದಿದ್ದರೆ ಬಹಳ ಹಿಂದೆಯೇ ಜಾತಿ ಜನಗಣತಿಯನ್ನು ನಡೆಸುತ್ತಿದ್ದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಪಕ್ಷದ ಒಬಿಸಿ ಘಟಕ ಆಯೋಜಿಸಿದ್ದ ‘ಭಾಗೀದಾರಿ ನ್ಯಾಯ ಸಮ್ಮೇಳನ’ದಲ್ಲಿ...

ರಾಜ್ಯಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೊಡುಗೆ ಶೂನ್ಯ: ಕಾಂಗ್ರೆಸ್‌ ಮುಖಂಡ ರಮೇಶ್‌ ಬಾಬು ಟೀಕೆ

ಬೆಂಗಳೂರು:  ಕಾರ್ಮಿಕ ಹಾಗೂ ಸಣ್ಣ ಕೈಗಾರಿಕೆ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯದಲ್ಲಿ ಧಾರ್ಮಿಕ ವಿಚಾರವಾಗಿ ಬೆಂಕಿ ಹಚ್ಚಲು ಸಿಕ್ಕ ಎಲ್ಲಾ ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿದ್ದಾರೆಯೇ ಹೊರತು ರಾಜ್ಯದ ಪರವಾಗಿ ಒಂದು ದಿನವೂ...

ದೇವಸ್ಥಾನಗಳು, ಅರ್ಚಕರ ಅಭಿವೃದ್ಧಿಗೆ ರಾಜ್ಯಪಾಲರ ಆಲಕ್ಷ್ಯ: ದಿನೇಶ್ ಗುಂಡೂರಾವ್ ಆರೋಪ

ಮಂಗಳೂರು: ರಾಜ್ಯದಲ್ಲಿ ‘ಸಿ’ ದರ್ಜೆಯ ದೇವಸ್ಥಾನಗಳ ಅಭಿವೃದ್ಧಿಗೆ ಶ್ರೀಮಂತ ದೇವಸ್ಥಾನಗಳ ಆದಾಯದ ಶೇ. 10ರಷ್ಟು ಮೊತ್ತವನ್ನು ಬಳಕೆ ಮಾಡುವ ಕುರಿತ ಮಸೂದೆಗೆ ವಿಧಾನಮಂಡಲದಲ್ಲಿ ಅಂಗೀಕಾರ ದೊರೆತಿದೆ. ಆದರೆ ರಾಜ್ಯಪಾಲರು ಅಂಗೀಕಾರ ನೀಡದೆ ಆ...

ಕೆಕೆಆರ್‌ಡಿಬಿ 2025- 26 ನೇ ಸಾಲಿನ 5 ಸಾವಿರ ಕೋಟಿ ರು ಮೊತ್ತದ ಕ್ರಿಯಾ ಯೋಜನೆಗೆ ರಾಜ್ಯಪಾಲರ ಅಂಕಿತ

 ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ ಡಿಬಿ) 2025- 26 ನೇ ಸಾಲಿನ 5 ಸಾವಿರ ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆಗೆ ರಾಜ್ಯಪಾಲರಾದ ಥಾವರಚಂದ್‌ ಗೆಹ್ಗೋಟ್‌ ಅವರು ಜುಲೈ 24...

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯ:ಸಿಎಂ ಸಿದ್ದರಾಮಯ್ಯ

ನವದೆಹಲಿ: ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸ್ಥಿತಿಗತಿಯ ಮಾಹಿತಿ ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

Latest news