ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರು ಗುಜರಾತ್ ರಾಜ್ಯಕ್ಕೆ ಕೇಂದ್ರದ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದೆ ಎಂದು ಧ್ವನಿ ಎತ್ತಿದ್ದಾಗ ದೇಶದ ಏಕತೆ ಮತ್ತು ಭದ್ರತೆಗೆ ಎದುರಾಗದ ಬೆದರಿಕೆ ನಾವು ಕನ್ನಡಿಗರಿಗೆ ನ್ಯಾಯಯುತ ಪಾಲು...
ತೆರಿಗೆ ಪಾಲಿನಲ್ಲಿ ಕೇಂದ್ರದಿಂದ ಅನ್ಯಾಯವಾಗಿದೆ ಎಂದು ಆರೋಪಿಸಿ ದಿಲ್ಲಿಯ ಜಂತರ್ ಮಂತರ್‌ನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕ ಸರಕಾರ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಫೆಬ್ರುವರಿ 8 ರಂದು (ಗುರುವಾರ) ಜಂತರ್ ಮಂತರ್‌ನಲ್ಲಿ ಕೇರಳ...
ಕಾರ್ಕಳದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ಅಕ್ರಮ ಕಾಮಗಾರಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ,...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊದಲ ‘ಜನಸ್ಪಂದನ’ ಕಾರ್ಯಕ್ರಮ ಅಭೂತ ಪೂರ್ವ ಯಶಸ್ಸು ಕಂಡ ಎರಡೂವರೆ ತಿಂಗಳ ಬಳಿಕ ಫೆ.8ರಂದು ವಿಧಾನಸೌಧದ ಮುಂಭಾಗ ರಾಜ್ಯಮಟ್ಟದ 2ನೇ ಜನಸ್ಪಂದನ ಕಾರ್ಯಕ್ರಮ ಕೂಡ ಯಶಸ್ವಿಯಾಗಿ ನಡೆಯುತ್ತಿದೆ. ಈ...
ಈ ದೇಶದಲ್ಲಿ ಎದುರಾಗಿರುವ ಅತ್ಯಂತ ದೊಡ್ಡ ವಿಪತ್ತು ಎಂದರೆ ನಿರುದ್ಯೋಗ. ಈ ಸಮಸ್ಯೆಯಿಂದ ಯುವಕರ ಗಮನ ಬೇರೆಡೆ ಸೆಳೆಯಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಅವರ ಯೋಜನೆಗಳು ವಿಫಲವಾಗಿವೆ ಎಂದು ಕೇಂದ್ರ ಸರ್ಕಾರದ ವಿರುದ್ಧ...
ರಾಜ್ಯಸಭೆಯಲ್ಲಿ ಅಧಿಕಾರಾವಧಿ ಕೊನೆಗೊಳ್ಳುತ್ತಿರುವ ಸದಸ್ಯರನ್ನು ಬೀಳ್ಕೊಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸದನ ಮತ್ತು ದೇಶಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕೊಡುಗೆಯನ್ನು ಶ್ಲಾಘಿಸಿದ್ದಾರೆ.
ಸಂಸದರ ಬೀಳ್ಕೊಡುಗೆ ಕುರಿತು ಪ್ರಧಾನಿ ನರೇಂದ್ರ...
ಈಶಾನ್ಯ ದೆಹಲಿಯ ಗೋಕುಲಪುರಿ ಮೆಟ್ರೋ ನಿಲ್ದಾಣದ ಒಂದು ಭಾಗ ಗುರುವಾರ ಬೆಳಗ್ಗೆ ಕುಸಿದು ಬಿದ್ದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅವಶೇಷಗಳಡಿಯಲ್ಲಿ ಒರ್ವ ವ್ಯಕ್ತಿ ಸಿಲುಕಿಕೊಂಡ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದಾರೆ. ಇತರರಿಗೆ ಸಣ್ಣಪುಟ್ಟ ಗಾಯಗಳಾಗಿವೆ...
ನವೆಂಬರ್ 27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ. ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಮೂರು ತಿಂಗಳೊಳಗೆ...
ಬಿಜೆಪಿ ನೇತೃತ್ವದ ಕೇಂದ್ರದ 'ಶ್ವೇತ ಪತ್ರ'ಕ್ಕೆ ವಿರುದ್ಧವಾಗಿ ಪ್ರಧಾನಿ ನರೇಂದ್ರ ಮೋದಿ ಅವರ 10 ವರ್ಷಗಳ ಸರ್ಕಾರದ ಮೇಲೆ 'ಕರಾಳ ಪತ್ರ' ಹೊರಡಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಆರ್ಥಿಕತೆ, ನಿರುದ್ಯೋಗ...
ರಾಜ್ಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಮತ್ತು ತಂಬಾಕು ರಹಿತ ಹುಕ್ಕಾ ಬಳಕೆ ಮತ್ತು ಮಾರಾಟ, ಸೇವನೆಯನ್ನ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಸಾರ್ವಜನಿಕರ ಆರೋಗ್ಯವನ್ನು ಕಾಪಾಡಲು ಮತ್ತು ತಂಬಾಕು...