AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6828 POSTS
0 COMMENTS

ತವರು ಕ್ಷೇತ್ರದಲ್ಲೇ ರಾಜಕೀಯ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!

ಮೈಸೂರು: ರಾಜ್ಯದಾದ್ಯಂತ ಲೋಕಸಭಾ ಚುನಾವಣಾ ಪ್ರಚಾರ ಕಾವು ಪಡೆದುಕೊಂಡಿದೆ. ಸಿಎಂ ಸಿದ್ದರಾಮಯ್ಯನವರು ಕೂಡ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಮಧ್ಯೆ ಮೈಸೂರಿನಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ವೇಳೆ...

ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕೆಪಿಸಿಸಿ ಪುನರ್ ರಚನೆ ಮಾಡಿದ ಎಐಸಿಸಿ

ಹೊಸದಿಲ್ಲಿ: ಈ ಬಾರಿಯ ಲೋಕಸಭೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲೇಬೇಕೆಂದು ಕಾಂಗ್ರೆಸ್ ಪಣ ತೊಟ್ಟಿದ್ದು ಪಕ್ಷದಲ್ಲಿ ಹಲವು ಬದಲಾವಣೆಗಳನ್ನು ಮಾಡುತ್ತಿದೆ. ಅದರ ಭಾಗವಾಗಿಯೇ ಎಐಸಿಸಿ ಇದೀಗ ಕೆಪಿಸಿಸಿ ಪುನರ್ ರಚನೆಯನ್ನು ಮಾಡಿದೆ. ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ,...

ಕೇಸರಿ ಶಾಲಲ್ಲಿ ಸಿದ್ಧಾಂತ ಇಲ್ಲ: ಎಚ್.ಡಿ.ಕುಮಾರಸ್ವಾಮಿ ಪ್ರತಿಪಾದನೆ

ಬೆಂಗಳೂರು: ಕೇಸರಿ ಶಾಲು ಹಾಕುವುದು ಅಪರಾಧನಾ? ಕೇಸರಿ ಶಾಲಿನಲ್ಲಿ ಸಿದ್ಧಾಂತ ಇರುವುದಿಲ್ಲ. ನಮ್ಮ ಮನಸಿನಲ್ಲಿ ಮತ್ತು ನಡವಳಿಕೆಯಲ್ಲಿ ಸಿದ್ಧಾಂತ ಇರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಪಾದನೆ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ...

ಡಿಮಾನೆಟೈಸೇಷನ್ ನಿಂದ ಲಾಭ ಆಗಿದ್ದು ಅಂಬಾನಿ-ಅದಾನಿಗೆ ಮಾತ್ರ: ಸಿಎಂ

ಟಿ.ನರಸೀಪುರ: ದೇಶದ ಜನ ಈ ಬಾರಿ ನರೇಂದ್ರ ಮೋದಿಯವರ ಮಾತು ಮತ್ತು ಕೆಲಸ ಎರಡನ್ನೂ ತುಲನೆ ಮಾಡಿ ಮತ ಹಾಕ್ತಾರೆ. ಹೀಗಾಗಿ ಅವರಿಗೆ 200 ಸೀಟು ದಾಟುವುದೇ ಕಷ್ಟ ಎನ್ನುವ ವಾಸ್ತವದ ಮನವರಿಕೆಯಾಗಿದೆ...

ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿ : ಆರ್.ವಿ. ದೇಶಪಾಂಡೆ

ಹಳಿಯಾಳ : ರಾಜ್ಯ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಜನತೆಗೆ ನೀಡಿದ ಎಲ್ಲ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಒಂದು ಜನಪರ ಆದರ್ಶ ಸರ್ಕಾರವಾಗಿದೆ ಎಂದು ಸಚಿವ ಆರ್.ವಿ....

ತಂದೆ ಸತೀಶ ಜಾರಕಿಹೊಳಿಯವರೇ ನನಗೆ ಆದರ್ಶ: ಯುವನಾಯಕಿ ಪ್ರಿಯಂಕಾ

ಬೆಳಗಾವಿ: ರಾಜಕಾರಣದ ಮೂಲಕ ಸಮಾಜ ಸೇವೆ ಮಾಡುವುದರ ಜೊತೆಗೆ ಶಿಕ್ಷಣ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಾಧನೆಗೈಯಲು ಬಯಸುವ ಯುವಕರಿಗೆ ತಮ್ಮ ಫೌಂಡೇಷನ್ ಮೂಲಕ ಸಹಾಯ ಸಹಕಾರ ನೀಡುವ ನಮ್ಮ ತಂದೆ ಸತೀಶ...

ನನ್ನ ಮಗಳೆಂದು ಗೆಲ್ಲಿಸಿಕೊಡಿ : ಸೌಮ್ಯಾ ರೆಡ್ಡಿ ಪರ ಡಿಕೆಶಿ ಮತಯಾಚನೆ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಅಖಾಡ ರಂಗೇರಿದೆ. ಅಭ್ಯರ್ಥಿಗಳು, ಪಕ್ಷದ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಇಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ...

ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು: ವೈದೇಹಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಪತ್ನಿ ಗೀತಾ ಶಿವರಾಜ ಕುಮಾರ್ ಪರವಾಗಿ ಎಡೆಬಿಡದೆ ಪ್ರಚಾರದಲ್ಲಿ ತೊಡಗಿಕೊಂಡಿರುವ ಚಿತ್ರನಟ ಡಾ.ಶಿವರಾಜ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅತಿಯಾದ ಒತ್ತಡದಿಂದ ಬಳಲಿರುವ ಹಿನ್ನೆಲೆಯಲ್ಲಿ ಅವರು ಅನಾರೋಗ್ಯಕ್ಕೆ...

ಜಾಸ್ತಿ ಮಾತಾಡಿದ್ರೆ ED ಬಿಡ್ತಾರೆ.. ವಿಮರ್ಶೆ ಮಾಡಿದ್ರೆ CBI ಬಿಡ್ತಾರೆ : ಬಿಜೆಪಿ ವಿರುದ್ಧ ಸಚಿವ ನಾಗೇಂದ್ರ ವಾಗ್ದಾಳಿ

ಬಳ್ಳಾರಿ: ಕೇಂದ್ರ ಸರ್ಕಾರ ಇಡಿ, ಸಿಬಿಐ, ಐಟಿ ಇತ್ಯಾದಿ ತನಿಖಾ ಸಂಸ್ಥೆಗಳನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಂಡು ಹಿಟ್ಲರ್ ಧೋರಣೆ ಅನುಸರಿಸುತ್ತಿದೆ ಎಂದು ಶಾಸಕ ನಾಗೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ. ಜಾಸ್ತಿ...

ಎಲ್ಲಾ ಕೊಟ್ಟ ರಾಮನಗರ ಬಿಟ್ಟು ಈಗ ಮಂಡ್ಯ ನನ್ನ ಭೂಮಿ ಅಂತಿದ್ದಾರೆ : ಹೆಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ

ಮಂಡ್ಯ : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಎಲ್ಲಾ ಕೊಟ್ಟ ರಾಮನಗರ ಬಿಟ್ಟು ಈಗ ಮಂಡ್ಯ ನನ್ನ ಭೂಮಿ ಅಂತಿದ್ದಾರೆ. ಇದು ಎಷ್ಟು ಸರಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಮಂಡ್ಯದಲ್ಲಿ ಚುನಾವಣಾ ಪ್ರಚಾರ ಆರಂಭಿಸಿರುವ...

Latest news