ಬೆಂಗಳೂರು: ಲೋಕಸಭಾ ಚುನಾವಣೆಗಳು ಸನ್ನಿಹಿತವಾಗುತ್ತಿರುವಂತೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವವರ ಪಟ್ಟಿ ಬೆಳೆಯುತ್ತಿದ್ದು, ಬಿಜೆಪಿ ರಾಜ್ಯ ಯುವ ಮೋರ್ಚಾ ನಿಕಟಪೂರ್ವ ಅಧ್ಯಕ್ಷ ಡಾ.ಸಂದೀಪ್ ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ.
ಡಾ.ಸಂದೀಪ್ ಮತ್ತು ಕಾಂಗ್ರೆಸ್ ನಾಯಕರ ನಡುವೆ...
ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಮೆಟರ್ನಿಟಿ ಪೋಟೋ ಶೂಟ್ ಕ್ರೇಜ್ ಹೆಚ್ಚಾಗಿದ್ದು ಅನೇಕ ದಂಪತಿಗಳು ವಿಭಿನ್ನ ರೀತಿಯ ಪೋಟೋ ಶೂಟ್ ಮಾಡಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ತಮ್ಮ ಗರ್ಭಾವಸ್ಥೆಯನ್ನು ಸಂಭ್ರಮಿಸುತ್ತಾರೆ, ಆದರೆ ಮಗುವಿನ...
ರಂಗಭೂಮಿ, ಪರಿಸರ, ಯಕ್ಷಗಾನ, ಕಿರುತೆರೆ, ಸಿನಿಮಾ, ರಾಜಕೀಯ, ಸಾಮಾಜಿಕ ಹೋರಾಟ…. ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ ಗೆಳೆಯ ಯೇಸುಪ್ರಕಾಶ್ ಇನ್ನಿಲ್ಲ ಎಂಬುದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ.
ಕಳೆದ ತಿಂಗಳೆ ಯೇಸು ಚೇತರಿಸಿಕೊಳ್ಳಲಾಗದ ಕಾಯಿಲೆಯಿಂದ ಆಸ್ಪತ್ರೆಗೆ...
ಬೆಂಗಳೂರು: ಕೋಲಾರದಲ್ಲಿ ಕೆ ಹೆಚ್ ಮುನಿಯಪ್ಪ ಹಾಗೂ ರಮೇಶ್ ಕುಮಾರ್ ನಡುವೆ ಟಿಕೆಟ್ ವಿಚಾರದಲ್ಲಿ ಸ್ಪರ್ಧೆಯಿದ್ದ ನಡುವೆ ಹೈಕಮಾಂಡ್ ನಾಯಕರು ಗೌತಮ್ ಗೆ ಟಿಕೆಟ್ ಅನೌನ್ಸ್ ಮಾಡಿದ್ದಾರೆ. ಈ ವಿಚಾರಕ್ಕೆ ಸಚಿವ ಕೆ.ಹೆಚ್.ಮುನಿಯಪ್ಪ...
ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ...
ಲೋಕಸಭಾ ಚುನಾವಣೆ ದಿನವಾದ ಏಪ್ರಿಲ್ 26 ಮತ್ತು ಮೇ 7 ರಂದು ರಾಜ್ಯ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಿ ಆದೇಶ ಹೊರಡಿಸಿದೆ.
ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಎಲ್ಲ ವ್ಯಾವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು, ದಿನಗೂಲಿ...
ಮೈಸೂರು: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆ ರಾಜಕೀಯ ಪಕ್ಷಗಳಿಂದ ತಂತ್ರಗಾರಿಕೆಯೂ ಜೋರಾಗಿದೆ. ಆಪರೇಷನ್ ಕಮಲದ ಎದುರು ಆಪರೇಷನ್ ಹಸ್ತ ಯಶಸ್ಸಿನತ್ತ ಸಾಗುತ್ತಿದೆ. ಅದರ ಮೊದಲ ಭಾಗವಾಗಿಯೇ ಚಾಮರಾಜನಗರದಲ್ಲಿ ಬಿಜೆಪಿಗೆ ಏಟು ನೀಡಲು ಕಾಂಗ್ರೆಸ್ ಯಶಸ್ವಿಯಾಗಿದೆ.
ಚಾಮರಾಜನಗರ...
ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಮಣಿಸಲು ಹೊರಟಿದೆ. ಈ ಹುನ್ನಾರದ ಭಾಗವಾಗಿಯೇ...
ಬೆಂಗಳೂರು: ನಾನು ಕಾಂಗ್ರೆಸ್ ಸೇರಲು ನನ್ನ ತಂದೆ ಸಹಮತ ಇದೆ. ನನಗೆ ಇಷ್ಟವಾದ ಪಕ್ಷ ಸೇರುವ ಸ್ವಾತಂತ್ರ್ಯವನ್ನು ತಂದೆ ನನಗೆ ಕೊಟ್ಟಿದ್ದಾರೆ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಪುತ್ರಿ, ಚಿತ್ರನಟಿ...
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಮಕ್ಕಳ ಕುಟುಂಬ ರಾಜಕಾರಣ ಮುಗಿಸಲು ಹೋರಾಟಕ್ಕಿಳಿದಿದ್ದೇನೆ ಎಂದು ಬಿಜೆಪಿಯಲ್ಲಿ ಬಂಡಾಯ ಎದ್ದಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಘೋಷಿಸಿದ್ದಾರೆ.
ಈಶ್ವರಪ್ಪನವರ ಬೆಂಬಲಿಸುವ ಯಾವುದೇ ಮಠಾಧೀಶರಿಗೆ, ಬೆಂಬಲಿಗರಿಗೆ ಬೆದರಿಕೆ...