AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6152 POSTS
0 COMMENTS

SSLC ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚವನ್ನು ವಿದ್ಯಾರ್ಥಿಗಳಿಂದಲೇ ಪಾವತಿಗೆ ಸೂಚನೆ : ಮಾರ್ಗಸೂಚಿಯಲ್ಲಿ ಏನಿದೆ?

ಎಸ್​ಎಸ್​ಎಲ್​ಸಿ ಪೂರ್ವ ಸಿದ್ಧತಾ ಪರೀಕ್ಷೆಯ ತಯಾರಿಯಲ್ಲಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆಯ ವೆಚ್ಚವನ್ನು ತಾವೇ ಬರಿಸಬೇಕು ಎಂದು ಮಾರ್ಗಸೂಚಿಯನ್ನು ಸರ್ಕಾರ ಬಿಡುಗಡೆ ಮಾಡಿರುವುದಿ ಈಗ ವಿವಾದಕ್ಕೆ ಕಾರಣವಾಗಿದೆ. ಮಾರ್ಗಸೂಚಿಯಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಂಗಳೂರು...

“ನಾನು ಅವನ್ಜೊತೆ ಸೇರ್ಕೊಂಡು ಸೂಳೆಗಾರ್ಕೆ ಮಾಡಬೇಕಿತ್ತಾ”

ಮಂತ್ರಿಗಳು ಕೊಟ್ಟ ಲೆಟರ್ ಹಿಡಿದುಕೊಂಡು ಗಂಗೆ ಮನೆಗೆ ಬರುತ್ತಾಳೆ. ಆಕೆಗೆ ವಾತಿ ಬೇಧಿ ಆರಂಭವಾಗಿ ಆಸ್ಪತ್ರೆಗೆ ಧಾವಿಸುತ್ತಾಳೆ. ಆಕೆ ಮತ್ತೆ ಗರ್ಭಿಣಿಯೆಂದು ತಿಳಿಯುತ್ತದೆ. ಹತಾಶಳಾದ ಆಕೆ  ಮನೆಗೆ ಬಂದಾಗ ಗಿರಾಕಿಯೊಬ್ಬನ ಹಿಂಸೆಯಿಂದಾಗಿ ನಲುಗಿದ...

KSOUನಲ್ಲಿ ಓದಲು ಬಯಸುವವರಿಗೆ ಗುಡ್ ನ್ಯೂಸ್ : ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದ ಕರ್ನಾಟಕ ರಾಜ್ಯ ಮುಕ್ತ ವಿವಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ವತಿಯಿಂದ 2023-24ರ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್ www.ksoumysuru.ac.in ದಲ್ಲಿ ಲಭ್ಯವಿರುವ ವಿವರಣಾ ಪುಸ್ತಕದಲ್ಲಿ...

ಒಕ್ಕೂಟ ಸರಕಾರದ ತೆರಿಗೆ ಅನ್ಯಾಯದ ವಿರುದ್ಧ ನಾಳೆ ಟ್ವಿಟರ್ ಅಭಿಯಾನ

ಒಕ್ಕೂಟ ಸರಕಾರದಿಂದ  ಕರ್ನಾಟಕಕ್ಕೆ ಆಗುತ್ತಿರುವ ದ್ರೋಹ ಖಂಡಿಸಿ ಭಾನುವಾರ(ಫೆ.4) ಸಂಜೆ 5 ಗಂಟೆಗೆ ಟ್ವಿಟರ್ ಅಭಿಯಾನಕ್ಕೆ ಕರೆ ನೀಡಲಾಗಿದೆ. ಕೇಂದ್ರ ಬಜೆಟ್ ಮಂಡನೆಯ ನಂತರ ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ಎಂದಿನಂತೆ ಆಗಿರುವ ಅನ್ಯಾಯದ ವಿರುದ್ಧ...

SSLC ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚವನ್ನು ವಿದ್ಯಾರ್ಥಿಗಳಿಂದ ವಸೂಲಿ : ಸರಕಾರ ವಿರುದ್ಧ HDK ಆಕ್ರೋಶ

ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚದ ಹಣವನ್ನು ವಿದ್ಯಾರ್ಥಿಗಳಿಂದಲೇ ವಸೂಲಿ ಮಾಡಬೇಕು ಎಂದು ಆದೇಶ ಹೊರಡಿಸಿರುವ ರಾಜ್ಯ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ...

IND v/s ENG : ದ್ವಿಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್‌

ಭಾರತ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್‌ ಇಂಗ್ಲೆಂಡ್‌ ವಿರುದ್ಧದ ಎರಡನೇ ಟೆಸ್ಟ್‌ ನಲ್ಲಿ ದ್ವಿಶತಕ ಸಿಡಿಸಿದ್ದಾರೆ. ಜೈಸ್ವಾಲ್ ತಮ್ಮ ಮೊದಲ ಟೆಸ್ಟ್ ದ್ವಿಶತಕವನ್ನು ಆರನೇ ಟೆಸ್ಟ್‌ ಪಂದ್ಯದಲ್ಲಿ ಗಳಿಸಿದ್ದಾರೆ. ಮೊದಲ ದಿನ ಯಶಸ್ವಿ...

ಬಿಜೆಪಿ ಹಿರಿಯ ನಾಯಕ ‘ಎಲ್.ಕೆ.ಅಡ್ವಾಣಿ’ಗೆ ‘ಭಾರತ ರತ್ನ’ ಘೋಷಿಸಿದ ಪ್ರಧಾನಿ ಮೋದಿ

ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿಗೆ ಭಾರತ ರತ್ನ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. ಈ ಕುರಿತಂತೆ ಎಕ್ಸ್ ಮಾಡಿರುವಂತ ಪ್ರಧಾನಿ ಮೋದಿ ಅವರು, ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ...

ಇಡಿ 5ನೇ ಸಮನ್ಸ್‌ಗೂ ಹಾಜರಾಗದ ಅರವಿಂದ್ ಕೇಜ್ರಿವಾಲ್ ಹೇಳಿದ್ದೇನು?

ದೆಹಲಿಯ ಅಬಕಾರಿ ನೀತಿ ಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿದ್ದ ಸತತ 5ನೇ ಸಮನ್ಸ್‌ಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಗೈರಾಗಿದ್ದಾರೆ. ಕಳೆದ 4...

“ಹಕ್ಕಿಗಳ ಕೈಕುಲುಕಿದವನು”

ನಮ್ಮ ಕಾರ್ಪೋರೆಟ್ ಓಣಿಯಲ್ಲೀಗ ದನಗಳೂ ಕಾಣತೊಡಗಿವೆ. ಹೀಗೆ ಮೈಕೊರೆಯುವ ಚಳಿಯಲ್ಲಿ ಚಾಯ್-ಸಿಗರೇಟು ಕಾಂಬೋ ಸವಿಯಲು ಬರುವ ಬಹುರಾಷ್ಟ್ರೀಯ ಕಂಪೆನಿಗಳ ಉದ್ಯೋಗಿಗಳು, ಸರಕಾರಿ ಅಧಿಕಾರಿಗಳು, ದಾರಿಹೋಕರು, ನಾಯಿ-ಬೆಕ್ಕುಗಳು, ದನಗಳು, ಹಕ್ಕಿಗಳು... ಹೀಗೆ ಗುರ್ಪಾಲನ ಟೀ...

ಕೇಂದ್ರ ಬಜೆಟ್‌: ವಿಕಸಿತ ಏನಿಲ್ಲ, ಸಂಕುಚಿತವೇ ಎಲ್ಲಾ

ಇದು ಹೊಸ ಸರ್ಕಾರದ ಚುನಾವಣೆಗೆ ಮುನ್ನ ಮಂಡಿಸಲ್ಪಟ್ಟ ಮಧ್ಯಂತರ ಬಜೆಟ್ ಆಗಿರುವುದರಿಂದ ಪ್ರಸ್ತುತ ಸರ್ಕಾರವು ತನ್ನ ಹಿಂದಿನ ವರ್ಷದ ಯೋಜನೆಗಳು, ವೆಚ್ಚಗಳು, ಹಂಚಿಕೆಗಳು, ಖರ್ಚುಗಳನ್ನು ಮತ್ತು ದೇಶದ ಸಂಪೂರ್ಣ ಆರ್ಥಿಕತೆಯ ವಿವರಗಳನ್ನು ಜನರಿಗೆ...

Latest news