AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6830 POSTS
0 COMMENTS

ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ : ಡಿಕೆಶಿ

ಈ ಬಾರಿಯ ಧರ್ಮಯುದ್ಧ ಆರಂಭವಾಗುವ ಮುನ್ನ ನಾನು ರಾಜ್ಯದ ವಿವಿಧ ಪವಿತ್ರ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥನೆ ಮಾಡಿಕೊಂಡು ಇಲ್ಲಿಗೆ ಬಂದಿದ್ದೇನೆ. ನಾವು ಈ ಬಾರಿ ಚುನಾವಣೆಗೆ 24 ಕ್ಷೇತ್ರಗಳ ಅಭ್ಯರ್ಥಿ ಪ್ರಕಟಿಸಿದ್ದು,...

ಚಿತ್ರದುರ್ಗ ಕ್ಷೇತ್ರದಿಂದ ಗೋವಿಂದ ಕಾರಜೋಳ ಕಣಕ್ಕೆ : ಬಿಜೆಪಿ ಘೋಷಣೆ

ಲೋಕಸಭೆ ಚುನಾವಣೆ 2024 ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಟಿಕೆಟ್‌ ಘೋಷಣೆಯಾಗಿದ್ದು, ಹಿರಿಯ ನಾಯಕ ಗೋವಿಂದ ಕಾರಜೋಳ ಅವರನ್ನು ಕಣಕ್ಕಿಳಿಸಲಾಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಯಾಗಿದ್ದು ಅದರಂತೆ 25 ಕ್ಷೇತ್ರಗಳ ಪೈಕಿ 24 ಕ್ಷೇತ್ರಕ್ಕೆ...

ಬಿಜೆಪಿಗೆ 400 ಸ್ಥಾನ ಸಿಗುವುದು ಸಾಧ್ಯವೇ?

ಸದ್ಯದ ಪರಿಸ್ಥಿತಿಯನ್ನು ನೋಡುವಾಗ ಒಂದು ಅಂಶ ಸ್ಪಷ್ಟವಾಗುತ್ತದೆ. 400 ದಾಟುವ ಮಾತು ಬಿಡಿ, ಈ ಬಾರಿ ಬಿಜೆಪಿಗೆ ತನ್ನ ಈ ಹಿಂದಿನ ಸಾಧನೆಯಾದ 303 ನ್ನು ಉಳಿಸಿಕೊಳ್ಳುವುದೂ ಮಹಾ ಸವಾಲು. ಚುನಾವಣಾ ಪಂಡಿತರು...

ನಾಟಕ | ‘Bob Marley ಫ್ರಮ್ ಕೋಡಿಹಳ್ಳಿ

ವಿಶ್ವ ರಂಗಭೂಮಿ ದಿನ ವಿಶೇಷ ತನ್ನ ಜನಾಂಗದ ಮೇಲೆ ನಿರಂತರ ನಡೆಯುತ್ತಿದ್ದ ಶೋಷಣೆಯನ್ನ ವಿರೋಧಿಸಿ, ತನ್ನ ಹಾಡಿನ ಮೂಲಕ ಜಗತ್ತಿಗೆ ಪರಿಚಯ ಇರುವ ಜಮೈಕಾದ ಹಾಡುಗಾರ, ಹೋರಾಟಗಾರ 'BOB Marley'ಯ ರೂಪಕದಂತಿದೆ 'Bob...

ಪಾವಿತ್ರ್ಯತೆ ಶ್ರೇಷ್ಠತೆಯ ಸುಳಿಯಲ್ಲಿ ಶಾಸ್ತ್ರೀಯ ಸಂಗೀತ

ಶಾಸ್ತ್ರೀಯ ಸಂಗೀತ ಪರಂಪರೆಯನ್ನು ಪ್ರತಿನಿಧಿಸುವ ವಿದ್ವಾಂಸರು ಸಮಕಾಲೀನ ಸಾಮಾಜಿಕ ಆಗುಹೋಗುಗಳಿಗೆ ಸ್ಪಂದಿಸುವುದನ್ನೇ ಅಪರಾಧ ಎಂದು ಪರಿಭಾವಿಸುವ ವೈದಿಕಶಾಹಿ ಮನೋಭಾವವನ್ನು ಟಿ.ಎಂ.‌ ಕೃಷ್ಣ ಧಿಕ್ಕರಿಸಿರುವುದರಿಂದಲೇ, ಅವರು ಶಾಸ್ತ್ರೀಯ ಸಂಗೀತ ಪರಂಪರೆಗೆ ಧಕ್ಕೆ ಉಂಟುಮಾಡಿದ್ದಾರೆ ಎಂಬ...

ಕೋಲಾರದಿಂದ ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ಕೊಟ್ಟರೆ ಐವರು ಶಾಸಕರು ರಾಜೀನಾಮೆ : ಶಾಸಕ ಕೆವೈ ನಂಜೇಗೌಡ, ಕೊತ್ತೂರು ಮಂಜುನಾಥ್ ಹೇಳಿದ್ದೇನು?

ಕೋಲಾರದಿಂದ ಸಚಿವ ಕೆ.ಹೆಚ್.ಮುನಿಯಪ್ಪ (KH Muniyappa) ಕುಟುಂಬಕ್ಕೆ ಟಿಕೆಟ್ ನೀಡಿದರೇ ಜಿಲ್ಲೆಯ ಐವರು ಶಾಸಕರು ರಾಜಿನಾಮೆ ನೀಡುತ್ತೇವೆ ಎಂದು ಕೋಲಾರ ಕ್ಷೇತ್ರದ ಕಾಂಗ್ರೆಸ್ ಶಾಸಕ, ಕೆವೈ ನಂಜೇಗೌಡ ಹಾಗೂ ಕೊತ್ತೂರು ಮಂಜುನಾಥ್ ಹೇಳಿದ್ದಾರೆ....

ಲೋಕಸಭಾ ಚುನಾವಣೆ ಹಿನ್ನೆಲೆ ವಿಶೇಷ ಚೇತನರಿಂದ ಜಾಗೃತಿ ಜಾಥಾ

ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ವಿಶೇಷ ಚೇತನರ ದ್ವೀಚಕ್ರ/ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮಕ್ಕೆ ಮುಖ್ಯ ಕಾರ್ಯದರ್ಶಿಯಾದ ಶ್ರೀ ರಜನೀಶ್ ಗೋಯಲ್ ರವರು ಚಾಲನೆ ನೀಡಿದರು. ಚಾಲನೆ ನೀಡಿದ ಬಳಿಕ...

ವಿಶ್ವ ರಂಗಭೂಮಿ ದಿನ | ರಂಗಭೂಮಿ ಸಮಸ್ಯೆಗಳಿಗೆಂದು  ಬಿಡುಗಡೆ?

ಇಂದು ವಿಶ್ವ ರಂಗಭೂಮಿ ದಿನಾಚರಣೆ. ವಿಶ್ವ ರಂಗಭೂಮಿ ದಿನ ಎನ್ನುವುದು ಸಂಭ್ರಮದ ಜೊತೆಗೆ  ಕನ್ನಡ ರಂಗಭೂಮಿಯ ಸಮಸ್ಯೆಗಳ ಕುರಿತು ಚರ್ಚಿಸಿ ಅದಕ್ಕೆ ಪರಿಹಾರ ಹುಡುಕುವ ಪ್ರಯತ್ನಕ್ಕೆ ರಂಗಕರ್ಮಿಗಳು ಚಾಲನೆ ನೀಡಿದರೆ ಈ ಸಂಭ್ರಮದ...

ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ : ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಜೆಡಿಎಸ್

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿರುವ ಜೆಡಿಎಸ್‌ ಕೊನೆಗೂ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಹೌದು, ಕೋಲಾರ, ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ...

ಹರಿ ಹರ ಬ್ರಹ್ಮ ಬಂದರೂ ನಾನು ಚುನಾವಣೆ ಸ್ಪರ್ಧಿಸುವುದು ನಿಶ್ಚಿತ: ಏಪ್ರಿಲ್ 12ರಂದು ಕೆಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ

ಪುತ್ರ ಕಾಂತೇಶ್ಗೆ ಹಾವೇರಿ ಲೋಕಸಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದಕ್ಕೆ ಕೋಪಕೊಂಡಿರುವ ಕೆಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾಗಿದೆ. ಅಲ್ಲದೇ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಸಹ ನಿಗದಿ ಮಾಡಿದ್ದಾರೆ. ಶಿವಮೊಗ್ಗ ನಗರದಲ್ಲಿ ಬೆಂಬಲಿಗರ...

Latest news