AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6249 POSTS
0 COMMENTS

ಒಕ್ಕೂಟ ಸರಕಾರದ ತೆರಿಗೆ ಅನ್ಯಾಯದ ವಿರುದ್ಧ ನಾಳೆ ಟ್ವಿಟರ್ ಅಭಿಯಾನ

ಒಕ್ಕೂಟ ಸರಕಾರದಿಂದ  ಕರ್ನಾಟಕಕ್ಕೆ ಆಗುತ್ತಿರುವ ದ್ರೋಹ ಖಂಡಿಸಿ ಭಾನುವಾರ(ಫೆ.4) ಸಂಜೆ 5 ಗಂಟೆಗೆ ಟ್ವಿಟರ್ ಅಭಿಯಾನಕ್ಕೆ ಕರೆ ನೀಡಲಾಗಿದೆ. ಕೇಂದ್ರ ಬಜೆಟ್ ಮಂಡನೆಯ ನಂತರ ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ಎಂದಿನಂತೆ ಆಗಿರುವ ಅನ್ಯಾಯದ ವಿರುದ್ಧ...

SSLC ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚವನ್ನು ವಿದ್ಯಾರ್ಥಿಗಳಿಂದ ವಸೂಲಿ : ಸರಕಾರ ವಿರುದ್ಧ HDK ಆಕ್ರೋಶ

ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚದ ಹಣವನ್ನು ವಿದ್ಯಾರ್ಥಿಗಳಿಂದಲೇ ವಸೂಲಿ ಮಾಡಬೇಕು ಎಂದು ಆದೇಶ ಹೊರಡಿಸಿರುವ ರಾಜ್ಯ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ...

IND v/s ENG : ದ್ವಿಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್‌

ಭಾರತ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್‌ ಇಂಗ್ಲೆಂಡ್‌ ವಿರುದ್ಧದ ಎರಡನೇ ಟೆಸ್ಟ್‌ ನಲ್ಲಿ ದ್ವಿಶತಕ ಸಿಡಿಸಿದ್ದಾರೆ. ಜೈಸ್ವಾಲ್ ತಮ್ಮ ಮೊದಲ ಟೆಸ್ಟ್ ದ್ವಿಶತಕವನ್ನು ಆರನೇ ಟೆಸ್ಟ್‌ ಪಂದ್ಯದಲ್ಲಿ ಗಳಿಸಿದ್ದಾರೆ. ಮೊದಲ ದಿನ ಯಶಸ್ವಿ...

ಬಿಜೆಪಿ ಹಿರಿಯ ನಾಯಕ ‘ಎಲ್.ಕೆ.ಅಡ್ವಾಣಿ’ಗೆ ‘ಭಾರತ ರತ್ನ’ ಘೋಷಿಸಿದ ಪ್ರಧಾನಿ ಮೋದಿ

ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿಗೆ ಭಾರತ ರತ್ನ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. ಈ ಕುರಿತಂತೆ ಎಕ್ಸ್ ಮಾಡಿರುವಂತ ಪ್ರಧಾನಿ ಮೋದಿ ಅವರು, ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ...

ಇಡಿ 5ನೇ ಸಮನ್ಸ್‌ಗೂ ಹಾಜರಾಗದ ಅರವಿಂದ್ ಕೇಜ್ರಿವಾಲ್ ಹೇಳಿದ್ದೇನು?

ದೆಹಲಿಯ ಅಬಕಾರಿ ನೀತಿ ಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿದ್ದ ಸತತ 5ನೇ ಸಮನ್ಸ್‌ಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಗೈರಾಗಿದ್ದಾರೆ. ಕಳೆದ 4...

“ಹಕ್ಕಿಗಳ ಕೈಕುಲುಕಿದವನು”

ನಮ್ಮ ಕಾರ್ಪೋರೆಟ್ ಓಣಿಯಲ್ಲೀಗ ದನಗಳೂ ಕಾಣತೊಡಗಿವೆ. ಹೀಗೆ ಮೈಕೊರೆಯುವ ಚಳಿಯಲ್ಲಿ ಚಾಯ್-ಸಿಗರೇಟು ಕಾಂಬೋ ಸವಿಯಲು ಬರುವ ಬಹುರಾಷ್ಟ್ರೀಯ ಕಂಪೆನಿಗಳ ಉದ್ಯೋಗಿಗಳು, ಸರಕಾರಿ ಅಧಿಕಾರಿಗಳು, ದಾರಿಹೋಕರು, ನಾಯಿ-ಬೆಕ್ಕುಗಳು, ದನಗಳು, ಹಕ್ಕಿಗಳು... ಹೀಗೆ ಗುರ್ಪಾಲನ ಟೀ...

ಕೇಂದ್ರ ಬಜೆಟ್‌: ವಿಕಸಿತ ಏನಿಲ್ಲ, ಸಂಕುಚಿತವೇ ಎಲ್ಲಾ

ಇದು ಹೊಸ ಸರ್ಕಾರದ ಚುನಾವಣೆಗೆ ಮುನ್ನ ಮಂಡಿಸಲ್ಪಟ್ಟ ಮಧ್ಯಂತರ ಬಜೆಟ್ ಆಗಿರುವುದರಿಂದ ಪ್ರಸ್ತುತ ಸರ್ಕಾರವು ತನ್ನ ಹಿಂದಿನ ವರ್ಷದ ಯೋಜನೆಗಳು, ವೆಚ್ಚಗಳು, ಹಂಚಿಕೆಗಳು, ಖರ್ಚುಗಳನ್ನು ಮತ್ತು ದೇಶದ ಸಂಪೂರ್ಣ ಆರ್ಥಿಕತೆಯ ವಿವರಗಳನ್ನು ಜನರಿಗೆ...

ಗೋಹತ್ಯೆ ನಡೆಸಿ ಸಂಚು ರೂಪಿಸಿದ ಭಜರಂಗದಳದ ಮುಖ್ಯಸ್ಥನ ಬಂಧನ

ಹೊಸದಿಲ್ಲಿ: ಗೋಹತ್ಯೆ ಮತ್ತು ತಾವು ಮಾಡಿದ ಗೋಹತ್ಯೆ ಪ್ರಕರಣದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಸಿಲುಕಿಸಲು ಸಂಚು ರೂಪಿಸಿದ ಆರೋಪದಡಿ ಭಜರಂಗದಳದ ನಾಯಕ ಮೋನು ಬಿಶ್ನೋಯ್ ಜೊತೆಗೆ ಇನ್ನಿಬ್ಬರನ್ನು ಪೊಲೀಸರು ನವದೆಹಲಿಯ ಮೊರಾದಾಬಾದಿನ ಕಾಂತ್ ಪ್ರದೇಶದಲ್ಲಿ...

ಮೈಸೂರು | 12 ವರ್ಷ ಗೃಹ ಬಂಧನದಲ್ಲಿದ್ದ ಮಹಿಳೆಯನ್ನು ರಕ್ಷಸಿದ ಪೊಲೀಸರು: ಪತಿ ವಿರುದ್ಧ ದೂರ ದಾಖಲಿಸಲು ಪತ್ನಿ ಹಿಂದೇಟು!

ಮದುವೆಯಾದ ದಿನದಿಂದ ಸುಮಾರು 12 ವರ್ಷಗಳಿಂದ ಗೃಹ ಬಂಧನದಲ್ಲಿದ್ದ ಮಹಿಳೆಯನ್ನು ಪೊಲೀಸರು ರಕ್ಷಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೂವತ್ತರ ಹರೆಯದ ಮಹಿಳೆ, ತನ್ನ ಪತಿ ತನ್ನನ್ನು 12 ವರ್ಷಗಳಿಂದ ಮನೆಯೊಳಗೆ ಬೀಗ ಹಾಕಿ ಕೂಡಾಕುತ್ತಿದ್ದಾರೆ...

ಆಪರೇಷನ್ ಬಿಟ್ಟರೆ ಬಿಜೆಪಿಯವರಿಗೆ ಬೇರೇನೂ ಗೊತ್ತಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜನರ ವಿಶ್ವಾಸ, ನಂಬಿಕೆ ಗಳಿಸುವಲ್ಲಿ ವಿಫಲವಾದ ಬಿಜೆಪಿಗೆ ಆಪರೇಷನ್ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಹಣಕೊಟ್ಟು ಶಾಸಕರನ್ನು ಕೊಂಡುಕೊಂಡು ಬಹುಮತ ಮಾಡಿಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ಅವರು ಇಂದು ಮುದ್ದೇಬಿಹಾಳ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ,...

Latest news