AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7104 POSTS
0 COMMENTS

“ನೈಟ್ ಲೈಫ್ ಮಹಾತ್ಮೆ”

ನೈಟ್ ಲೈಫ್ ಸಂಸ್ಕೃತಿಯು ಮಹಾನಗರಗಳಲ್ಲಿ ಬದುಕಿರುವ ನಮ್ಮೆಲ್ಲರ ಮನೆಯ ಡ್ರಾಯಿಂಗ್ ರೂಮಿಗೆ, ಬೆಡ್ರೂಮಿಗೂ ದಾಳಿಯಿಟ್ಟಿದೆ ಎಂದು ನಾನು ನಿಸ್ಸಂಕೋಚವಾಗಿ ಹೇಳಬಲ್ಲೆ. ಇದರ ಹೊಸ ಆವೃತ್ತಿಯೆಂಬಂತೆ ಸದ್ಯ ಒ.ಟಿ.ಟಿ ವೇದಿಕೆಗಳು ನಮ್ಮೆಲ್ಲರ ಬದುಕನ್ನು ಆವರಿಸಿಕೊಂಡಿವೆ....

10 ವರ್ಷದಲ್ಲಿ ಮೋದಿ ಅಭಿವೃದ್ದಿಏನು – ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ನಾಮಪತ್ರ ಸಲ್ಲಿಸಿದ ನಂತರ ಎನ್ ವಿ ಕಾಲೇಜು ಮೈದಾನದಲ್ಲಿ ನಡೆದ ಸಾರ್ವಜನಿಕ ಸಮಾರಂಭ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕಲಬುರಗಿಯಲ್ಲಿ ಇಎಸ್ ಐ...

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಮಾತುಗಳು

ಕಾಂಗ್ರೆಸ್ ಪಕ್ಷವು ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸುತ್ತದೆ. ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ಹಿತವನ್ನು ಕಾಪಾಡಿವೆ. ಬಿಟ್ಟಿಭಾಗ್ಯ ಎಂದು ವಿರೋಧ ಪಕ್ಷದವರು ವಿರೋಧ ಮಾಡುತ್ತಿದ್ದರು. ಈಗ ಅವರೇ ಉಚಿತ ಕೊಡುಗೆಗಳ ಮೊರೆ ಹೋಗಿದ್ದಾರೆ. ಗೃಹಲಕ್ಷ್ಮಿ...

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ವೆಚ್ಚ ವೀಕ್ಷಕರಿಂದ ಅಭ್ಯರ್ಥಿಗಳ ವೆಚ್ಚ ತಪಾಸಣೆ

ಪ್ರಜಾಪ್ರತಿ ನಿಧಿ ಕಾಯ್ದೆ-1951ರ ಕಲಂ-77ರ ಪ್ರಕಾರ 2024ರ ಲೋಕಸಭಾ ಚುನಾವಣಾ ಅಭ್ಯರ್ಥಿಗಳು ಅಥವಾ ಅಭ್ಯರ್ಥಿಗಳು ನಿಗಧಿ ಪಡಿಸಿರುವ ಪ್ರತಿನಿಧಿಗಳು, ಚುನಾವಣಾ ವೆಚ್ಚವನ್ನು ಪ್ರತ್ಯೇಕವಾಗಿ ರಿಜಿಸ್ಟರ್‌ಗಳಲ್ಲಿ (A,B & C) ನಿರ್ವಹಿಸಿ, ಚುನಾವಣಾ ವೆಚ್ಚ...

ನಮ್ಮ ಮಕ್ಕಳಿಗೆ ಬೆಳೆಯಲು ಒಳ್ಳೆ ಅವಕಾಶ ತಂದು ಕೊಟ್ಟವರೇ ಖರ್ಗೆಯವರು : ಡಿಕೆ ಶಿವಕುಮಾರ್

ಕಲಬುರ್ಗಿ: ಕಲ್ಯಾಣ ಕರ್ನಾಟಕಕ್ಕೆ ಇಂದು ಶುಭ ಗಳಿಗೆ ಆರಂಭವಾಗಿದೆ. ರಾಧಾಕೃಷ್ಣ ದೊಡ್ಡಮನಿ ಅವರು ಸರಳ ಸಜ್ಜನ ವ್ಯಕ್ತಿ. ಅವರನನ್ನು ಗೆಲ್ಲಿಸಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದರು. ಇಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು...

ಕುಮಾರಸ್ವಾಮಿಯವರು ಆದಿಚುಂಚನಗಿರಿ ಸ್ವಾಮೀಜಿ ಸೇರಿದಂತೆ 47 ಜನರ ಫೋನ್ ಕದ್ದಾಲಿಕೆ ಮಾಡಿಸಿದ್ದರು: ಬಾಲಕೃಷ್ಣ ಸ್ಫೋಟಕ ಹೇಳಿಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಒಂದು ಪ್ರತ್ಯೇಕ ರೂಮ್ ಮಾಡಿ, 47 ಜನರ ಪೋನ್ ಕದ್ದಾಲಿಕೆ ಮಾಡಿಸಿದ್ದಾರೆ. ಆ 47 ಜನ ಯಾರು ಕುಮಾರಸ್ವಾಮಿ ಹೇಳಲಿ, ಇಲ್ಲ...

ಗೋಧಿ ಕೊಯ್ಲಿಗೆ ಹೋಗಿದ್ದ ಹೇಮಾಮಾಲಿನಿಗೆ ನೆಟಿಜನ್ ಗಳು ಏನಂದ್ರು ಗೊತ್ತೆ?

ಲಕ್ನೋ: ಮೂರನೇ ಬಾರಿ ಮಥುರಾದಿಂದ ಲೋಕಸಭೆಗೆ ಆಯ್ಕೆ ಬಯಸಿರುವ ಹೇಮಾಮಾಲಿನಿ ಪ್ರತಿ ಚುನಾವಣೆ ಬಂದಾಗಲೂ ಒಂದಲ್ಲ ಒಂದು ಗಿಮಿಕ್ ಮಾಡಿ ಟ್ರಾಲ್ ಆಗುತ್ತಿರುತ್ತಾರೆ. ಈ ಬಾರಿಯೂ ಅವರು ಗೋಧಿ ಕೊಯ್ಲಿನ ಫೊಟೋ ಶೂಟ್...

ರಾಮೇಶ್ವರಂ ಕೆಫೆ ಸ್ಪೋಟ: ಕೊನೆಗೂ ಬಾಂಬ್‌ ಇಟ್ಟವನ ಬಂಧನ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ ಐಎ ಮಹತ್ವದ ಪ್ರಗತಿ ಸಾಧಿಸಿದ್ದು, ಬಾಂಬ್‌ ಇಟ್ಟುಹೋದ ಆರೋಪಿ ಮತ್ತು ಸ್ಫೋಟದ ರೂವಾರಿಯನ್ನು ಬಂಧಿಸಿದ್ದಾರೆ. ಕೆಫೆಯಲ್ಲಿ ಬಂದು ಬಾಂಬ್‌ ಇಟ್ಟು ಹೋದ ಮುಸಾವಿರ್‌...

ನರೇಂದ್ರ ಮೋದಿ ಪ್ರಧಾನ ಮಂತ್ರಿ ಅಲ್ಲ ಪ್ರಚಾರ ಮಂತ್ರಿ: ಪ್ರಿಯಾಂಕ್ ಖರ್ಗೆ

ಕಲಬುರ್ಗಿ: ನರೇಂದ್ರ ಮೋದಿ ಪ್ರಧಾನ ಮಂತ್ರಿ ಅಲ್ಲ, ಅವರು ಪ್ರಚಾರ ಮಂತ್ರಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕಲಬುರ್ಗಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಈವೆಂಟ್ ಮ್ಯಾನೇಜ್ಮೆಂಟ್ ನಲ್ಲಿ...

ಮಳೆಗೆ ಮೊದಲ ಬಲಿ: ವಿಜಯಪುರದಲ್ಲಿ ಸಿಡಿಲು ಬಡಿದು ಬಾಲಕನ ಸಾವು

ವಿಜಯಪುರ: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ವಿಜಯಪುರ ಜಿಲ್ಲೆಯಲ್ಲಿ ಇಂದು ಅಲ್ಲಲ್ಲಿ ಮಳೆಯಾಯಿತು. ಆದರೆ ಸಿಡಿಲು ಬಡಿದು ಬಾಲಕನೊಬ್ಬ ದುರ್ಮರಣಕ್ಕೆ ಈಡಾದ ಘಟನೆಯೂ ನಡೆಯಿತು. ಬೀರಪ್ಪ ನಿಂಗಪ್ಪ ಅವರಾದಿ ಮೃತಪಟ್ಟ ಬಾಲು. ವಿಜಯಪುರ ಜಿಲ್ಲೆಯ ಇಂಡಿ...

Latest news