ನೆಲಮಂಗಲ:ಚಿತ್ರನಟ ದರ್ಶನ್ ಮತ್ತು ಅವರ ತಂಡ ಚಿತ್ರದುರ್ಗದ ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಿದ ಮಾದರಿಯಲ್ಲಿ ಯುವಕನೊಬ್ಬನನ್ನು ಬೆತ್ತಲೆಗೊಳಿಸಿ ಚಿತ್ರಹಿಂಸೆ ನೀಡಿರುವ ಪ್ರಕರಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ನಡೆದಿದೆ.
ತನ್ನ ಪ್ರೇಯಸಿಗೆ ಅಶ್ಲೀಲ ಸಂದೇಶ...
ಬಳ್ಳಾರಿ: ನಮ್ಮ ಸಂವಿಧಾನ ಪ್ರತ್ಯೇಕವಾಗಿ "ಪತ್ರಿಕಾ ಸ್ವಾತಂತ್ರ್ಯ" ಕೊಟ್ಟಿಲ್ಲ. ವಾಕ್ ಸ್ವಾತಂತ್ರ್ಯವೇ ಪತ್ರಿಕಾ ಸ್ವಾತಂತ್ರ್ಯವಾಗಿದೆ. ಹೀಗಾಗಿ ಸಂವಿಧಾನ ಉಳಿದರೆ ಮಾತ್ರ ಪತ್ರಿಕಾ ಸ್ವಾತಂತ್ರ್ಯವೂ ಉಳಿಯುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು...
ನವದೆಹಲಿ: ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯನ್ನು ಆಮೂಲಾಗ್ರವಾಗಿ ಪರಿಷ್ಕರಣೆ ಮಾಡುವ ಕೇಂದ್ರ ಚುನಾವಣಾ ಆಯೋಗದ ಕ್ರಮದ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಲು ಸುಪ್ರೀಂ...
ಮಂಗಳೂರು: ರಾಮನಗರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ನಾಮಕರಣ ಮಾಡಿದ ನಂತರ ಇದೀಗ ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ಒತ್ತಾಯ ಕೇಳಿ ಬರುತ್ತಿದೆ.
ದಕ್ಷಿಣ ಕನ್ನಡ...
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಆನ್ ಲೈನ್ ಬೆಟ್ಟಿಂಗ್ (ಜೂಜಾಟ) ಮತ್ತು ಗೇಮಿಂಗ್ ಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ‘ಕರ್ನಾಟಕ ಪೊಲೀಸ್ (ತಿದ್ದುಪಡಿ) ಮಸೂದೆ– 2025’ರ ಕರಡು ಸಿದ್ಧಪಡಿಸಿದ್ದು...
ಬೆಂಗಳೂರು: ರಾಮಮೂರ್ತಿ ನಗರದಲ್ಲಿ ಎ ಆ್ಯಂಡ್ ಎ ಚಿಟ್ ಫಂಡ್ ಮತ್ತು ಫೈನಾನ್ಸ್ ಹೆಸರಿನಲ್ಲಿ ಅಧಿಕ ಬಡ್ಡಿ ಆಸೆ ತೋರಿಸಿ ಕೇರಳ ಮೂಲದ ದಂಪತಿ ಹಲವರಿಂದ ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿಯಾಗಿದ್ದಾರೆ ಎಂದು...
ಬೆಂಗಳೂರು: ಬಾಲ್ಯ ವಿವಾಹಗಳನ್ನು ನಡೆಸಲು ಪ್ರಯತ್ನಿಸುವ, ಸಿದ್ಧತೆ ಕೈಗೊಳ್ಳುವ ಅಥವಾ ಅಪ್ರಾಪ್ತ ವಯಸ್ಸಿನ ಬಾಲಕ- ಬಾಲಕಿ ನಡುವೆ ಮದುವೆ ಮಾಡುವ ಉದ್ದೇಶದಿಂದ ನಿಶ್ಚಿತಾರ್ಥ ಮಾಡುವವರ ವಿರುದ್ಧವೂ ಕ್ರಮ ತೆಗೆದುಕೊಳ್ಳುವ ಉದ್ದೇಶದಿಂದ ‘ಬಾಲ್ಯ ವಿವಾಹ...
ಝಾನ್ಸಿ: ಸೇನೆಯ ವೈದ್ಯರೊಬ್ಬರು ರೈಲ್ವೆ ಪ್ಲಾಟ್ ಫಾರ್ಮ್‌ನಲ್ಲಿ ಸುರಕ್ಷಿತವಾಗಿ ಹೆರಿಗೆ ಮಾಡಿಸಿ ತಾಯಿ ಮಗುವನ್ನು ಕಾಪಾಡಿರುವ ಮಾನವೀಯ ಪ್ರಕರಣ ಉತ್ತರಪ್ರದೇಶದ ಝಾನ್ಸಿ ರೈಲು ನಿಲ್ದಾಣದಲ್ಲಿ ನಡೆದಿದೆ.
ಪನವೇಲ್–ಗೋರಖಪುರ ಎಕ್ಸ್‌ಪ್ರೆ ಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಯೊಬ್ಬರಿಗೆ...
ಬೆಂಗಳೂರು: ಶಿಕ್ಷಣದಿಂದ ವಂಚಿತರಾಗದೆ ವೈಚಾರಿಕತೆ ಮತ್ತು ವೈಜ್ಞಾನಿಕತೆ ಬೆಳೆಸಿಕೊಂಡು ಸ್ವಾಭಿಮಾನಿಗಳಾಗಿ ಬದುಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಸಮಾಜದ ಬಂಧುಗಳಿಗೆ ಕರೆ ನೀಡಿದ್ದಾರೆ.
ಅವರು ತಾವರೆಕೆರೆ ಬಳಿಯ ಕೆತೋಹಳ್ಳಿಯಲ್ಲಿರುವ ಬ್ರಹ್ಮಲೀನ ಜಗದ್ಗುರು ಶ್ರೀ ಬಿರೇಂದ್ರ...
ಬೆಂಗಳೂರು: ಕುವೆಂಪು ಅವರ ಪ್ರಖರ ವೈಚಾರಿಕತೆ ಸಮಾಜದಲ್ಲಿ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಜನ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸಂಪಾದಕತ್ವದ "ಕುವೆಂಪು...