AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7825 POSTS
0 COMMENTS

ನ್ಯಾಯಾಲಯದ ಮುಂದೆ ವಿಕೃತ ಕಾಮಕಾಂಡದ ಆರೋಪಿ ಪ್ರಜ್ವಲ್ ಹಾಜರುಪಡಿಸಿ ಕಸ್ಟಡಿಗೆ ಕೇಳಲಿರುವ SIT

ಹಾಸನ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ವಿಕೃತ ಕಾಮಕಾಂಡದ ಆರೋಪಿ ಹಾಸನ ಸಂಸದ ಮತ್ತು‌ ಈ ಬಾರಿಯ NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣನನ್ನು ಸಂಸದ ಪ್ರಜ್ವಲ್‌ ರೇವಣ್ಣನನ್ನು ಇಂದು ಬೋರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ...

ಲೈಂಗಿಕ ದೌರ್ಜನ್ಯ ಪ್ರಕರಣ; ಕಡೆಗೂ ಸಂಸದ ಪ್ರಜ್ವಲ್ ರೇವಣ್ಣನನ್ನು ಬಂಧಿಸಿದ ಎಸ್ಐಟಿ

ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna ವಿದೇಶದಿಂದ ಬೆಂಗಳೂರಿಗೆ ಮರಳಿದ್ದಾನೆ. 34 ದಿನಗಳ ಕಾಲ ತಲೆ ನರೆಸಿಕೊಂಡು ಎಸ್ ಐಟಿ ಜೊತೆ ಆಟ...

ಮಲೆಯಾಳಿ ಚಾಲಕರ ನೇಮಕ ವಿವಾದ: ಆರ್.ಅಶೋಕ್ ವಿರುದ್ಧ ಸಿದ್ಧರಾಮಯ್ಯ ವಾಗ್ದಾಳಿ

ಬೆಂಗಳೂರು: ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಗಳಿಗೆ ಮಲೆಯಾಳಿ ಚಾಲಕರನ್ನು ನೇಮಕ ಮಾಡಲಾಗಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿಕೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತೀಕ್ಷ್ಣ ಶಬ್ದಗಳಲ್ಲಿ ತಿರುಗೇಟು ನೀಡಿದ್ದು, ಕೇಂದ್ರ ಸರ್ಕಾರದ ನೀತಿಯನ್ವಯ...

ಪ್ರಜ್ವಲ್ ದೇವರಾಜ್ ಇನ್ನಿಲ್ಲ ಎಂದು ಹಬ್ಬಿಸಿದ ಕಿಡಿಗೇಡಿಗಳು : ಮನೆಯವರಿಗೆ ಬೇಸರ..!

ಸೋಷಿಯಲ್ ಮೀಡಿಯಾದಲ್ಲಿ ಆಗಾಗ ಬೇಡದ ಸುದ್ದಿಗಳೇ ಜೋರಾಗಿ ಹಬ್ಬುತ್ತವೆ. ಅದರಲ್ಲೂ ಸೆಲೆಬ್ರೆಟಿಗಳ ವಿಚಾರದಲ್ಲಿ ಸಾವಿನ ಸುದ್ದಿಯೇ ಹೆಚ್ಚಾಗಿ ಹಬ್ಬುತ್ತದೆ. ದ್ವಾರಕೀಶ್ ಅವರ ವಿಚಾರವಾಗಿ ಅದೆಷ್ಟು ಬಾರಿ ಸಾವಿನ ಸುದ್ದಿ ಹಬ್ಬಿಸಿದರೋ. ಪ್ರತಿ ಸಲ...

ಕಾಂತಾರ-1 ಸಿನಿಮಾಗೆ ಮಲಯಾಳಂ ನಟ ಎಂಟ್ರಿ : ಹೇಗೆ ನಡೀತಾ ಇದೆ ಶೂಟಿಂಗ್..?

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿದ ಕಾಂತಾರ ಸಿನಿಮಾ ವಿಶ್ವದಾದ್ಯಂತ ಸೂಪರ್ ಡೂಪರ್ ಹಿಟ್ ಆಗಿತ್ತು. ಇದೀಗ ಕಾಂತಾರ 1 ಪ್ರೀಕ್ವೆಲ್ ಬಗ್ಗೆ ಸಾಕಷ್ಟು ನಿರೀಕ್ಷೆಯನ್ನು ಹುಟ್ಟು ಹಾಕಲಾಗಿದೆ. ಸದ್ಯ ಚಿತ್ರೀಕರಣ...

ನಾಯಕತ್ವಕ್ಕೆ ಮುನ್ನುಡಿ ಬರೆದಿದ್ದೇ ನನ್ನೂರು – ಕೆ. ಟಿ. ಕೃಷ್ಪಪ್ಪ…

ನಾನು ಆಡಿ ಬೆಳೆದು ಉತ್ತುಂಗ ಸ್ಥಾನದಲ್ಲಿ ಬಾಳಿ ಬದುಕಿ ತನ್ನ ಕೈಲಾದಷ್ಟು ಸಹಾಯವನ್ನು ಮಾಡುವಂತಹ ಮನೋಭಾವವನ್ನು ಬೆಳೆಸಿ ನಾಯಕತ್ವದ ಗುಣವನ್ನು ಚಿಕ್ಕಂದಿನಿಂದಲೂ ಬೆಳೆಸಿದ ಈ ನನ್ನೂರಿನ ಮಣ್ಣಿಗೆ ನಾನೆಂದಿಗೂ ಚಿರ ಋಣಿಯಾಗಿರುತ್ತೇನೆ ಎಂದು...

ಸಿದ್ಧರಾಮಯ್ಯನವರೇ, ಹಾಸನಕ್ಕೆ ಬಂದು ಸಂತ್ರಸ್ತ ಹೆಣ್ಣುಮಕ್ಕಳಿಗೆ ಧೈರ್ಯ ತುಂಬಿ: ಹಾಸನದ ಸಮಾವೇಶದಲ್ಲಿ ಆಗ್ರಹ

ಹಾಸನ: ಸಂಸತ್ ಸದಸ್ಯ ಮತ್ತು ಎನ್ ಡಿ ಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣನಿಂದ ನಡೆದಿರುವ ವಿಕೃತ ಲೈಂಗಿಕ ಹಗರಣವನ್ನು ತೀವ್ರವಾಗಿ ವಿರೋಧಿಸಿ, “ಕರ್ನಾಟಕ ರಾಜ್ಯ ಜನಪರ ಚಳವಳಿಗಳ ಒಕ್ಕೂಟ”ದ ವತಿಯಿಂದ ಇಂದು ಬೃಹತ್...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳ ಸಮಾಧಿ ಕಟ್ಟಲಾಗುತ್ತಿದೆ: ರೂಪ ಹಾಸನ್

ಹಾಸನ: ಇಲ್ಲಿ ನಡೆದಿರುವುದು ಕೇವಲ ಒಂದು ಲೈಂಗಿಕ ಹಗರಣವಲ್ಲ. ಇದು ವಿಕೃತ ಲೈಂಗಿಕ ಹತ್ಯಾಕಾಂಡ. ಹೆಣ್ಣುಮಕ್ಕಳ ಮಾನ, ಪ್ರಾಣ, ಕುಟುಂಬವನ್ನು ಲೆಕ್ಕಿಸದೆ ಸಂಸದನೊಬ್ಬ ನಡೆಸಿರುವ ಕಾಮಕೃತ್ಯ. ಅದನ್ನ ವಿಡಿಯೋ ಮಾಡಿದ್ದು, ತನ್ನ ನಿರ್ಲಕ್ಷ್ಯದಿಂದ...

ಪ್ರಜ್ವಲ್‌ ರೇವಣ್ಣ ಹುಚ್ಚಾಸ್ಪತ್ರೆಯಲ್ಲಿ ಇರಬೇಕಾದವನು ಎಂಪಿಯಾಗಿದ್ದಾನೆ: ಡಾ.ಕೆ.ನೀಲಾ

ಹಾಸನ: ಹಾಸನದ ಜನತೆಯೇ ನಿಮ್ಮಲ್ಲಿ ವಿನಂತಿ, ಪ್ರಜ್ವಲ್ ಗೆದ್ದರೂ- ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ. ಹುಚ್ಚಾಸ್ಪತ್ರೆಯಲ್ಲಿ ಇರಬೇಕಾದವನನ್ನು ಎಂಪಿ ಮಾಡಿಬಿಟ್ಟಿರಿ, ಅದರ ಪರಿಣಾಮವೇ ಹಾಸನದ ಹೆಣ್ಣುಮಕ್ಕಳನ್ನು ಶೋಷಣೆ ಮಾಡೋದಕ್ಕೆ ಕಾರಣವಾಗಿದೆ. ಇವತ್ತು ಇದೇ ಕಾರಣಕ್ಕೆ...

ಪ್ರಜ್ವಲ್ ಗೆದ್ದರೂ ಆತನನ್ನು ಬಿಡೋದಿಲ್ಲ: ಬಡಗಲಪುರ ನಾಗೇಂದ್ರ

ಹಾಸನ: ಪ್ರಜ್ವಲ್‌ ರೇವಣ್ಣ ಎಸಗಿರುವುದು ಇಡೀ ನಾಗರಿಕ ಸಮಾಜವೇ ತಲೆತಗ್ಗಿಸಬೇಕಾದ ಪ್ರಕರಣ. ಈ ದೇಶದಲ್ಲಿ ಕಾನೂನಿದೆ. ತಪ್ಪಿತಸ್ಥರು ಕಾನೂನಿಗೆ ಒಳಪಟ್ಟು ಶಿಕ್ಷೆಗೆ ಗುರಿಯಾಗಲೇಬೇಕು. ಅದನ್ನು ನೋಡಿಕೊಳ್ಳಲು ವ್ಯವಸ್ಥೆಯಿದೆ. ವ್ಯವಸ್ಥೆಯೇ ದಾರಿ ತಪ್ಪುದ್ರೆ ಅದನ್ನು...

Latest news