ಅಂದ್ಹಾಂಗ ಈ ಸಲ ನಿಮ್ಮೂರ ಜಾತ್ರೆಯಲ್ಲಿ ಚಂದ್ರಭಾಗಿ, ಸುಜಿ, ವಿಜಿ, ಮಾನಂಗಿ, ಮಾಳಿ ನನ್ನ ಹಳೆಯ ಗೆಳತಿಯರೆಲ್ಲ "ಸಿಕ್ಕಿದ್ರಾ" ಅಂತ ಕೇಳಿ ಅವಳು ಕಳಿಸಿದ ಮೆಸೆಜ್ ಓದಿ ನನಗೆ ಉತ್ತರಿಸುವ ವ್ಯವಧಾನ ಇರಲಿಲ್ಲ....
ಬಲೂಚಿಸ್ತಾನದ ಉಗ್ರಗಾಮಿ ಕ್ಯಾಂಪ್ ಮೇಲೆ ಇರಾನ್ ನಡೆಸಿದ ದಾಳಿಗೆ ಪ್ರತೀಕಾರವಾಗಿ ಇರಾನ್ ನ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ನಡೆಸಿದ ದಾಳಿಯಲ್ಲಿ ನಾಲ್ವರು ಮಕ್ಕಳು, ಮೂವರು ಮಹಿಳೆಯರು ಅಸುನೀಗಿದ್ದಾರೆ.
ಪಾಕಿಸ್ತಾನದ ಗಡಿಗೆ ಹೊಂದಿಕೊಂಡಿರುವ ಇರಾನ್...
2002ರಲ್ಲಿ ಗುಜರಾತ್‌ನಲ್ಲಿ ನಡೆದ ಕೋಮುಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನೊ ಪ್ರಕರಣದ 11 ಅಪರಾಧಿಗಳಲ್ಲಿ ಒಬ್ಬರಾದ ಗೋವಿಂದಭಾಯ್ ನ್ಯಾಯ್ ಅವರು ತಮ್ಮ ಆರೋಗ್ಯ ಮತ್ತು ಕುಟುಂಬದ ಜವಾಬ್ದಾರಿಗಳನ್ನು ಉಲ್ಲೇಖಿಸಿ ಶರಣಾಗಲು ನಾಲ್ಕು ವಾರಗಳ ಕಾಲಾವಕಾಶ...
2013ರ ಚುನಾವಣೆಯಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರದ ಮೂಲಕ ಸ್ಪರ್ಧಿಸಿದ್ದ ಮುಳಬಾಗಲು ಮಾಜಿ ಶಾಸಕ ಜಿ.ಮಂಜುನಾಥ (ಈಗ ಕೋಲಾರದ ಹಾಲಿ ಶಾಸಕರಾಗಿದ್ದಾರೆ) ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ.ಮಂಜುನಾಥ ಅವರು...
ಸಂಸ್ಕಾರ ಇದ್ರೇ ಹಿಂದೂ ಅಂತಾ ಹೇಳ್ತಾರೆ. ಇನ್ನು ಅಪ್ಪ ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ (Siddaramaiah) ವಿರುದ್ದ ಮತ್ತೊಮ್ಮೆ ಅನಂತ್ ಕುಮಾರ್ ಹೆಗಡೆ (Ananth Kumar Hegdeನಾಲಿಗೆ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜುಮ್ಮಾ ಮಸೀದಿ ಆವರಣದಲ್ಲಿ ನಡೆಯುತ್ತಿದ್ದ ವಸತಿ ಮದರಸಾ ವಿರುದ್ಧದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) (public interest litigation) ದಾಖಲಾಗಿದ್ದು, ಈ ಸಂಬಂಧ ಹೈಕೋರ್ಟ್ ರಾಜ್ಯ ಮತ್ತು ಕೇಂದ್ರ...
ಇರಾನ್ ನಲ್ಲಿನ ಬಲೂಚಿ ಉಗ್ರಗಾಮಿಗಳ ನೆಲೆಗಳ ಮೇಲೆ ಪಾಕಿಸ್ತಾನ ದಾಳಿ ನಡೆಸುವುದರೊಂದಿಗೆ ಮತ್ತು ಇರಾನ್ ನಡುವಿನ ಸಂಬಂಧ ಮತ್ತಷ್ಟು ಹದಗೆಡುತ್ತದೆ.
ಪಾಕಿಸ್ತಾನ ಗುರುವಾರ ಬೆಳಿಗ್ಗೆ ಬಿಎಲ್ ಎ (ಬಲೂಚಿ ಉಗ್ರಗಾಮಿ ಸಂಘಟನೆ) ಕ್ಯಾಂಪ್ ಮೇಲೆ...
ಬೆಂಗಳೂರು: ದ್ವಿತೀಯ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ. ಮಾರ್ಚ್ 25ರಿಂದ ಏಪ್ರಿಲ್ ರ ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಹಾಗೂ...
ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ಗೆ (Uday Garudachar) ಹೃದಯಾಘಾತವಾಗಿದ್ದು ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಸಂಜೆ ಮನೆಯಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ಲಘು ಹೃದಯಾಘಾತವಾಗಿದೆ. ಕೂಡಲೇ...
ಭಾರತದ ವಿರುದ್ಧ ಮೊದಲ ಗೆಲುವು ದಾಖಲಿಸುವ ಅಫಘಾನಿಸ್ತಾನ ಕ್ರಿಕೆಟ್ ತಂಡದ ಕನಸು ಕೊನೆಗೂ ನನಸಾಗಲಿಲ್ಲ. ಅದ್ಭುತ ಪ್ರದರ್ಶನ ತೋರಿದ ಅಫಘಾನಿಸ್ತಾನ ಎರಡೆರಡು ಸೂಪರ್ ಓವರ್ ಗಳ ಹೋರಾಟದಲ್ಲಿ ಕೊನೆಗೂ ಸೋತು ಶರಣಾಯಿತು.
ಎರಡನೇ ಸೂಪರ್...