ಹೈದರಾಬಾದ್ನಲ್ಲಿ ಮೈಸೂರು ಸ್ಯಾಂಡಲ್ (Mysore Sandal Soap) ನಕಲಿ ಸೋಪ್ ತಯಾರಿಕೆ ಘಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇವರಿಬ್ಬರೂ ಕೂಡ ಬಿಜೆಪಿ ನಾಯಕರು ಎಂಬುದು ಬೆಳಕಿಗೆ ಬಂದಿದ್ದು ಈಗ ಚರ್ಚೆಗೆ...
ಬೆಳಗಾವಿಯಲ್ಲಿ (Belagavi) ಮಹಿಳೆಯ ಬೆತ್ತಲೆಗೊಳಿಸಿ ಹಲ್ಲೆ (Women Assault) ನಡೆಸಿದ ಪ್ರಕರಣದ ತನಿಖೆಯು ಪ್ರಗತಿಯಲ್ಲಿದೆ ಮತ್ತು ಬಹುತೇಕ ಭಾಗ ಪೂರ್ಣಗೊಂಡಿದೆ ಜನವರಿ ಅಂತ್ಯದಲ್ಲಿ ಅಂತಿಮ ವರದಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ ಎಂದು ಕರ್ನಾಟಕ...
ಜನವರಿ 22 ರಂದು ನಡೆಯಲಿರುವ ಐತಿಹಾಸಿಕ ರಾಮ ಮಂದಿರ ಶಂಕುಸ್ಥಾಪನೆ ಸಮಾರಂಭಕ್ಕೆ ಅಯೋಧ್ಯೆ ಸಜ್ಜಾಗಿದೆ. 'ಪ್ರಾಣ ಪ್ರತಿಷ್ಠಾ' (Pran Pratishtha) ಸಮಾರಂಭಕ್ಕೆ ಮುಂಚಿತವಾಗಿ, ಬಿಗಿ ಭದ್ರತಾ ವ್ಯವಸ್ಥೆಗಳ ಸಿದ್ಧತೆಗಳನ್ನು ಮಾಡಲಾಗಿದೆ. ರಾಮ ಮಂದಿರ...
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಅಧಿಕಾರಿಗಳ ಬಗ್ಗೆ ಮಾಹಿತಿ ಕಲೆಹಾಕಿದ ಆರೋಪದ ಮೇಲೆ ಕರ್ನಾಟಕ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಮುಖ್ಯಮಂತ್ರಿಗಳ ಕಾರ್ಯದರ್ಶಿಯವರ ಆಪ್ತ ಸಹಾಯಕ ಎಂದು ಹೇಳಿಕೊಂಡು ಆರೋಪಿ ವಿಕ್ರಂ...
ಪ್ರಧಾನಿ ನರೇಂದ್ರ ಮೋದಿ ಅವರು ನಾಡಿದ್ದು ಶುಕ್ರವಾರ (ಜ.19) ಬೆಂಗಳೂರಿಗೆ ಆಗಮಿಸಲಿದ್ದಾರೆ. ಪ್ರಧಾನಿ ಮೋದಿ ಅವರ ರೋಡ್ ಶೋ ನಡೆಸುವುದಕ್ಕೆ ಮನವಿ ಮಾಡಿ, ಮಾರ್ಗದ ನೀಲ ನಕ್ಷೆಯನ್ನು ಪ್ರಧಾನ ಮಂತ್ರಿ ಕಚೇರಿಗೆ...
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಹೆಚ್ಚು ಸಂಸದರು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಬೇಕು. ಚುನಾವಣೆಯನ್ನು ನಾವು ಗೆದ್ದರೆ ಸಿದ್ದರಾಮಯ್ಯನವರೇ ಪೂರ್ಣಾವಧಿ ಸಿಎಂ ಆಗುತ್ತಾರೆ ಎಂದು ಮಾಜಿ ಶಾಸಕ ಡಾ. ಯತೀಂದ್ರ ಸಿದ್ಧರಾಮಯ್ಯ ಹೇಳಿದ್ದಾರೆ.
ಹೊಳೆನರಸೀಪುರದ ಅಣ್ಣೇಚಾಕನಹಳ್ಳಿಯಲ್ಲಿ...
ಭಾರತ ಮತ್ತು ಅಫಘಾನಿಸ್ತಾನ ನಡುವೆ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿ-20 ಕ್ರಿಕೆಟ್ ಪಂದ್ಯ ನಡೆಯಲಿದ್ದು, ಮಧ್ಯಾಹ್ನ 2ರಿಂದ ರಾತ್ರಿ 11 ರವರೆಗೂ ಹಲವು ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.
ಕಸ್ತೂರಿಬಾ ರೋಡ್, ಕ್ವೀನ್ಸ್...
ಕೊಡೆಗಳ ಮೇಲೆ ಸರ್ಕಾರದ ಪಂಚ ಗ್ಯಾರಂಟಿಗಳೇ ಮುಂತಾದ ಕಾರ್ಯಕ್ರಮಗಳನ್ನು ಮುದ್ರಿಸಿ ಬೀದಿಬದಿ ವ್ಯಾಪಾರಿಗಳಿಗೆ ಹಂಚಿದರೆ ಜಾಹೀರಾತೂ ನೀಡಿದಂತಾಗುತ್ತದೆ. ರಣಬಿಸಿಲು, ಮಳೆಯಲ್ಲಿ ವ್ಯಾಪಾರ ಮಾಡುವ ಶ್ರಮಜೀವಿಗಳಿಗೆ ಆಸರೆಯನ್ನೂ ನೀಡಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯವಾದಿ ಮತ್ತು...
ಇತ್ತೀಚಿಗೆ ಕರ್ನಾಟಕ ಲೋಕಸೇವಾ ಆಯೋಗದ (KPSC) ವಿಳಂಬ ನೀತಿಯನ್ನು ವಿರೋಧಿಸಿ ಅನೇಕ ಅಭ್ಯರ್ಥಿಗಳು ಕಛೇರಿ ಎದುರುಗಡೆ ಮಡಕೆ, ಮೊಟ್ಟೆ ಇಟ್ಟು ಪ್ರತಿಭಟನೆ ನಡೆಸಿದ್ದರು. ಈ ವೇಳೆ ವಿದ್ಯಾರ್ಥಿ ಮುಖಂಡ ಕಾಂತಕುಮಾರ್ ಅನ್ನು ಪೊಲೀಸರು...