ನವದೆಹಲಿ: ತಮಿಳುನಾಡಿನಿಂದ ರಾಜ್ಯಸಭೆ ಸದಸ್ಯರಾಗಿ ಖ್ಯಾತ ನಟ, ಮಕ್ಕಳ್ ನೀಧಿ ಮೈಯ್ಯಂ (ಎಂ ಎನ್ ಎಂ) ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಇಂದು ಪ್ರಮಾವಚನ ಸ್ವೀಕರಿಸಿದ್ದಾರೆ.
ಕಮಲ್ ಹಾಸನ್ ಅವರಿಗೆ ರಾಜ್ಯಸಭೆಯ ಉಪ ಸಭಾಪತಿ...
ಜಲವರ್: ಸರ್ಕಾರಿ ಶಾಲಾ ಕಟ್ಟಡ ಕುಸಿದು ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟು, 17 ಮಂದಿ ಗಾಯಗೊಂಡಿರುವ ದುರಂತ ಘಟನೆ ರಾಜಸ್ಥಾನದ ಜಲವರ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮನೋಹರ್ತನ ಬ್ಲಾಕ್ ನ ಪೀಪ್ಲೋಡಿ ಸರ್ಕಾರಿ ಶಾಲೆಯಲ್ಲಿ...
ನವದೆಹಲಿ: ದೇಶದ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಹಿಂದೂ ಮತ್ತು ಮುಸ್ಲಿಮರ ನಡುವೆ ಸಂವಾದ ಹಾಗೂ ಚರ್ಚೆ ನಡೆಸಲು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹಾಗೂ ಮುಸ್ಲಿಂ ಸಮಾಜದ ಧರ್ಮ ಗುರುಗಳು...
ಬೆಂಗಳೂರು: ಒಳಮೀಸಲಾತಿ ಜಾರಿ ಮಾಡಲಿಲ್ಲ ಎಂದು ಬಿಜೆಪಿ ಆಗಸ್ಟ್.1ರಂದು ನಡೆಸಲು ಉದ್ದೇಶಿಸಿರುವ ಪ್ರತಿಭಟನೆ ಮತ್ತು ಕರ್ನಾಟಕ ಬಂದ್ ಅರ್ಥಹೀನ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಟೀಕಿಸಿದ್ದಾರೆ.
ನ್ಯಾಯಮೂರ್ತಿ ನಾಗಮೋಹನದಾಸ್ ಅವರು ಪರಿಶಿಷ್ಟ ಜಾತಿಗಳ ಗಣತಿ...
ನವದೆಹಲಿ: ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳ ಅಂತಿಮಗೊಳಿಸುವ ಸಂಬಂಧ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರು ದೆಹಲಿಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಅವರನ್ನು ಭೇಟಿ ಮಾಡಿ...
ಬೆಂಗಳೂರು: ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಬಾರಕಿ ಸಮುದಾಯಗಳನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದ್ದಾರೆ.
ಕೋಲಿ-ಕಬ್ಬಲಿಗ ಸಮುದಾಯದ ಮುಖಂಡರು ಸಚಿವರನ್ನು...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅತ್ಯಾಚಾರ, ಅಪರಾಧ ಕೃತ್ಯಗಳ ತನಿಖೆಗೆ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡದಿಂದ (ಎಸ್ ಐ ಟಿ) ಹಿಂದೆ ಸರಿಯಲು ಐಪಿಎಸ್ ಅಧಿಕಾರಿ ಸೌಮ್ಯಲತಾ ಹಾಗೂ...
ಬೆಂಗಳೂರು: ಕರ್ನಾಟಕದಲ್ಲಿ ನಡೆದಿರುವ ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ ನಮಗೆ ಆಶ್ಚರ್ಯವನ್ನು ಉಂಟುಮಾಡಿದ್ದು ಮಾತ್ರವಲ್ಲ, ಹಲವಾರು ಬಗೆಯ ಅನುಮಾನಗಳನ್ನು ಕೂಡಾ ಹುಟ್ಟುಹಾಕಿತ್ತು. ಆ ಚುನಾವಣೆಯಲ್ಲಿ ಬಿಜೆಪಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ನಡೆಸಿರುವ...
ವಾಷಿಂಗ್ಟನ್ : ಭಾರತ ಚೀನಾದಂತಹ ದೇಶಗಳ ಉದ್ಯೋಗಿಗಳನ್ನು ನೇಮಿಸಿಕೊಳ್ಳುವುದನ್ನು ಬಿಟ್ಟು ಅಮೆರಿಕಾದ ಯುವಕರಿಗೆ ಆದ್ಯತೆ ನೀಡುವಂತೆ ಮೈಕ್ರೋಸಾಫ್ಟ್ ಮತ್ತು ಗೂಗಲ್ ನಂತಹ ಐಟಿ ಕ್ಷೇತ್ರದ ದಿಗ್ಗಜ ಕಂಪನಿಗಳಿಗೆ ನಿರ್ದೇಶನ ನೀಡಿದ್ದಾರೆ.
ವಾಷಿಂಗ್ಟನ್ ನಲ್ಲಿ ಜರುಗಿದ...
ಬೆಂಗಳೂರು: ಈ ಬಾರಿಯೂ ಅಭಿಮನ್ಯು ದಸರಾ ಜಂಬೂಸವಾರಿಯಲ್ಲಿ ಅಂಬಾರಿ ಹೊರಲಿದ್ದು, ಆಗಸ್ಟ್ 4ರಂದು ಹುಣಸೂರು ಬಳಿಯ ವೀರನಹೊಸಳ್ಳಿಯಿಂದ ವಿದ್ಯುಕ್ತವಾಗಿ ಗಜಪಯಣಕ್ಕೆ ಚಾಲನೆ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ...