AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8829 POSTS
0 COMMENTS

ಆಗಸ್ಟ್ ತಿಂಗಳೊಳಗಾಗಿ ಬಾಕಿ ಇರುವ ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಲು ಕೃಷ್ಣ ಬೈರೇಗೌಡ ಸೂಚನೆ

ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಈವರೆಗೆ 964 ಕಿ.ಮೀ. ಪಾದಚಾರಿ ಮಾರ್ಗಗಳ ಒತ್ತುವರಿಯನ್ನು ತೆರವುಗೊಳಿಸಲಾಗಿದ್ದು, ಬಾಕಿ ಇರುವ ಒತ್ತುವರಿಗಳನ್ನು ಆಗಸ್ಟ್ ತಿಂಗಳೊಳಗಾಗಿ ತೆರವುಗೊಳಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ  ...

ಈ ಬಾರಿ ದಸರಾ ಅಂಬಾರಿ ಹೊರುವುದಿಲ್ಲ ಅಭಿಮನ್ಯು, ಅದ್ಧೂರಿ ಬಿಳ್ಕೊಡುಗೆ ನೀಡುವಂತೆ ಈಶ್ವರ ಖಂಡ್ರೆ ಮನವಿ ಪತ್ರ

ಬೆಂಗಳೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ದತೆಗಳು ನಡೆಯುತ್ತಿದ್ದು ಇದರ ಪ್ರಥಮ ಹಂತವಾಗಿ  ಈ ಬಾರಿಯ ದಸರಾದಲ್ಲಿ ಭಾಗವಹಿಸಲಿರುವ 12 ಆನೆಗಳ ಪಟ್ಟಿಯನ್ನು ಅರಣ್ಯ ಸಚಿವ ರಾಮಲಿಂಗರೆಡ್ಡಿ  ಮಂಗಳವಾರ ಬಿಡುಗಡೆ...

ಸೋನಿಯಾ ಗಾಂಧಿ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು : ಸೋನಿಯಾ ಗಾಂಧಿ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ...

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು, ಆ.19 : "ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ" ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್...

ಬಿಎಂಟಿಸಿ ಬಿಡಿ ಭಾಗಗಳ ಖರೀದಿ ಅಕ್ರಮ ಕುರಿತು ಉನ್ನತ ಮಟ್ಟದ ತನಿಖೆ : 8 ಮಂದಿ ಸಸ್ಪೆಂಡ್- ಬೈರತಿ ಸುರೇಶ್

ವಿಧಾನಪರಿಷತ್ತು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಬಸ್ ಬಿಡಿ ಭಾಗಗಳ ಖರೀದಿಯಲ್ಲಿ ನಡೆದಿರುವ ನ್ಯೂನತೆಗಳ ಬಗ್ಗೆ ಐವರು ಸದಸ್ಯರ ಉನ್ನತ ಮಟ್ಟದ ಸಮಿತಿ ತನಿಖೆ ನಡೆಸುತ್ತಿದ್ದು, ಮುಂದಿನ ಅಕ್ಟೋಬರ್ ಅಂತ್ಯದ ವೇಳೆಗೆ ತನ್ನ...

ಪಾಟ್ನಾದಲ್ಲಿ ತೇಜಸ್ವಿ ಯಾದವ್‌ ಬಂಧನ

ಪಾಟ್ನಾ:  ಕಳೆದ ತಿಂಗಳು ಸಿವಾನ್‌ನಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ವೇಳೆ ಪೊಲೀಸರು ಎಕೆ-47 (AK-47) ರೈಫಲ್‌ನಿಂದ ಗುಂಡು ಹಾರಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ  ರಾಷ್ಟ್ರೀಯ ಜನತಾ ದಳದ...

ಸೂರಜ್‌ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ : ಎರಡನೇ ಆರೋಪಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್‌

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ ಬಳಿಕ ಹಲವು ಪ್ರಕರಣಗಳಲ್ಲಿ ಭಾಗಿಯಾರುವ ಆರೋಪಿಗಳು ಇದೇ ಮಾದರಿ ಬಳಸಿ ಅರ್ಜಿ ಸಲ್ಲಿಸಲು ಮುಂದಾಗುತ್ತಿದ್ದಾರೆ.ವಿಶೇಷ ಎಂದರೆ,...

‘PM CARES ದೊಡ್ಡ ಸಾಂಸ್ಥಿಕ ಹಗರಣ, ಸಾರ್ವಜನಿಕ ನಂಬಿಕೆಗೆ ದ್ರೋಹ’: ಪ್ರಿಯಾಂಕ್ ಖರ್ಗೆ

ಬೆಂಗಳೂರು: PM CARES ನಿಧಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ‘ದೊಡ್ಡ ಸಾಂಸ್ಥಿಕ ಹಗರಣಗಳಲ್ಲಿ ಒಂದು ಹಾಗೂ ಸಾರ್ವಜನಿಕ ನಂಬಿಕೆಗೆ ದ್ರೋಹ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಎಕ್ಸ್ ನಲ್ಲಿ ಈ...

ತುಂಗಭದ್ರಾ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಮೂವರಲ್ಲಿ ಓರ್ವನ ಶವ ಪತ್ತೆ, ಇನ್ನಿಬ್ಬರಿಗೆ ಶೋಧ

ವಿಜಯನಗರ: ತುಂಗಭದ್ರಾ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ನಡೆದಿದೆ. ಇದೀಗ ಓರ್ವನ ಮೃತದೇಹ ಸಿಕ್ಕಿದ್ದು, ಇನ್ನಿಬ್ಬರಿಗಾಗಿ ಶೋಧ ನಡೆಸಲಾಗುತ್ತಿದೆ. ರಾಜ (22)...

ಪ್ರಜ್ವಲ್ ರೇವಣ್ಣ ಬಳಿ ಜೈಲಿನಲ್ಲಿ ಮೊಬೈಲ್ ಪತ್ತೆ: ಇನ್ನಿಬ್ಬರು ಸಿಬ್ಬಂದಿ ಅಮಾನತು

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಫೋನ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಜೈಲು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಕರ್ತವ್ಯಲೋಪದ ಆರೋಪದ ಹಿನ್ನೆಲೆಯಲ್ಲಿ ಜೈಲರ್ ರಮೇಶ್ ಧರ್ಮಟ್ಟಿ...

Latest news