AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7093 POSTS
0 COMMENTS

ಮಹಿಳಾ ಕೋಟಾದಡಿ ಸಚಿವೆಯಾಗಿದ್ದೇನೆ, ಕಿತ್ತುಕೊಂಡಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ಬೆಳಗಾವಿಯಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ಕಾವು ಹೆಚ್ಚುತ್ತಿದ್ದಂತೆ ಉಭಯ ಪಕ್ಷಗಳ ನಾಯಕಿಯರ ನಡುವಿನ ವೈಯಕ್ತಿಕ ದಾಳಿಗಳೂ ಚರ್ಚೆಗೆ ಗ್ರಾಸವಾಗುತ್ತಿವೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಬಿಜೆಪಿ ನಾಯಕಿ, ಮಾಜಿ ಸಂಸದೆ...

‘ಹಸೆ ಚಿತ್ತಾರ’ ಹಾಗೂ`ಡೊಳ್ಳಿನ ಪದಗಳು’ ಪುಸ್ತಕಗಳ ಲೋಕಾರ್ಪಣೆ

ಶಿವಮೊಗ್ಗ:'ಮೊದಲ ಮಗುವಿಗೆ ಜನ್ಮ ನೀಡುವಾಗ ಒಬ್ಬಳು ತಾಯಿ ಅನುಭವಿಸುವ ನೋವು ಹಾಗೂ ಸಂಕಟದ ವೇದನೆಯನ್ನು ಪ್ರತಿ ಪುಸ್ತಕ ಬರೆಯುವಾಗ ಒಬ್ಬ ಸಾಹಿತಿ ಅನುಭವಿಸುತ್ತಾನೆ' ಎಂದು ಕುವೆಂಪು ವಿಶ್ವವಿದ್ಯಾಲಯ ಕನ್ನಡ ವಿಭಾಗ ಪ್ರಾಧ್ಯಾಪಕ ಜಿ.ಪ್ರಶಾಂತ...

ಬಿಜೆಪಿಯಿಂದ ಪಂಚಮಸಾಲಿಗಳಿಗೆ ಅನ್ಯಾಯ: ಹರಿಹರದ ವಚನಾನಂದ ಸ್ವಾಮೀಜಿ

ಹರಿಹರ: ಪಂಚಮಸಾಲಿ ಸಮುದಾಯವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿರುವ ಬಿಜೆಪಿ, ಕರ್ನಾಟಕದಲ್ಲಿ ನಮ್ಮ ಸಮುದಾಯವನ್ನು ತುಳಿಯುವ ಪ್ರಯತ್ನ ಮಾಡುತ್ತಿದೆ ಎಂದು ಹರಿಹರ ವೀರಶೈವ ಪಂಚಮಸಾಲಿ ಪೀಠಾಧಿಪತಿ ವಚನಾನಂದ ಸ್ವಾಮೀಜಿ ದೂರಿದ್ದಾರೆ. ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ...

ಕಾಂಗ್ರೆಸ್ ಸ್ಟಾರ್ ಪ್ರಚಾರಕ ಪಟ್ಟಿ ಬಿಡುಗಡೆ

ಬೆಂಗಳೂರು: ಲೋಕಸಭಾ ಚುನಾವಣೆ ಪ್ರಚಾರದಲ್ಲಿ ತೊಡಗುವ ತಮ್ಮ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಒಟ್ಟು ನಲವತ್ತು ಜನ ಸ್ಟಾರ್ ಪ್ರಚಾರಕರ ಹೆಸರು ಘೋಷಣೆ...

ಲಕ್ಷ್ಮೀ ಹೆಬ್ಬಾಳ್ಕರ್ ಘನತೆಯ ರಾಜಕಾರಣ ಮಾಡಲಿ : ಮಂಗಲಾ ಅಂಗಡಿ

ಬೆಳಗಾವಿ: ‘ಶೆಟ್ಟರ್ ಬೀಗರ ಟಿಕೆಟ್ ಕಿತ್ತುಕೊಂಡಿದ್ದಾರೆ’ ಎಂದು ಚುನಾವಣಾ ಭಾಷಣದಲ್ಲಿ ಲೇವಡಿ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗುಡುಗಿರುವ ಮಾಜಿ ಸಂಸದೆ ಮಂಗಲಾ ಅಂಗಡಿ ಅವರು, “ಜಿಲ್ಲೆಯ ಹಿರಿಯ ನಾಯಕರನ್ನು ಬದಿಗೊತ್ತಿ...

ಬಿಜೆಪಿಗೆ ಮತ್ತೊಂದು ಶಾಕ್: ಕಾಂಗ್ರೆಸ್ ಸೇರಲಿರುವ ಯುವ ಘಟಕದ ಮಾಜಿ ಅಧ್ಯಕ್ಷ ಡಾ.ಸಂದೀಪ್

ಬೆಂಗಳೂರು: ಲೋಕಸಭಾ ಚುನಾವಣೆಗಳು ಸನ್ನಿಹಿತವಾಗುತ್ತಿರುವಂತೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವವರ ಪಟ್ಟಿ ಬೆಳೆಯುತ್ತಿದ್ದು, ಬಿಜೆಪಿ ರಾಜ್ಯ ಯುವ ಮೋರ್ಚಾ ನಿಕಟಪೂರ್ವ ಅಧ್ಯಕ್ಷ ಡಾ.ಸಂದೀಪ್ ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ. ಡಾ.ಸಂದೀಪ್ ಮತ್ತು ಕಾಂಗ್ರೆಸ್ ನಾಯಕರ ನಡುವೆ...

ಮೆಟರ್ನಿಟಿ ಫೋಟೋಶೂಟ್ ನಲ್ಲೂ ಕನ್ನಡ ಪ್ರೇಮ

ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಮೆಟರ್ನಿಟಿ ಪೋಟೋ ಶೂಟ್ ಕ್ರೇಜ್ ಹೆಚ್ಚಾಗಿದ್ದು ಅನೇಕ ದಂಪತಿಗಳು ವಿಭಿನ್ನ ರೀತಿಯ ಪೋಟೋ ಶೂಟ್ ಮಾಡಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ತಮ್ಮ ಗರ್ಭಾವಸ್ಥೆಯನ್ನು ಸಂಭ್ರಮಿಸುತ್ತಾರೆ, ಆದರೆ ಮಗುವಿನ...

ನಿಷ್ಕಲ್ಮಶ ಹೃದಯದ ಗೆಳೆಯ ಯೇಸು

ರಂಗಭೂಮಿ, ಪರಿಸರ, ಯಕ್ಷಗಾನ, ಕಿರುತೆರೆ, ಸಿನಿಮಾ, ರಾಜಕೀಯ, ಸಾಮಾಜಿಕ ಹೋರಾಟ…. ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ ಗೆಳೆಯ ಯೇಸುಪ್ರಕಾಶ್ ಇನ್ನಿಲ್ಲ ಎಂಬುದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಕಳೆದ ತಿಂಗಳೆ ಯೇಸು ಚೇತರಿಸಿಕೊಳ್ಳಲಾಗದ ಕಾಯಿಲೆಯಿಂದ ಆಸ್ಪತ್ರೆಗೆ...

ಗೌತಮ್ ಆಯ್ಕೆಯನ್ನ ಸ್ವಾಗತ ಮಾಡುತ್ತೇನೆ : ಕೆ ಹೆಚ್ ಮುನಿಯಪ್ಪ

ಬೆಂಗಳೂರು: ಕೋಲಾರದಲ್ಲಿ ಕೆ ಹೆಚ್ ಮುನಿಯಪ್ಪ‌ ಹಾಗೂ ರಮೇಶ್ ಕುಮಾರ್ ನಡುವೆ ಟಿಕೆಟ್ ವಿಚಾರದಲ್ಲಿ ಸ್ಪರ್ಧೆಯಿದ್ದ ನಡುವೆ ಹೈಕಮಾಂಡ್ ನಾಯಕರು ಗೌತಮ್ ಗೆ ಟಿಕೆಟ್ ಅನೌನ್ಸ್ ಮಾಡಿದ್ದಾರೆ. ಈ ವಿಚಾರಕ್ಕೆ ಸಚಿವ ಕೆ.ಹೆಚ್.ಮುನಿಯಪ್ಪ...

ದೇವೇಗೌಡ್ರೇ, ನಿಮ್ಮ ಆತ್ಮಸಾಕ್ಷಿ ಚುಚ್ಚೋದಿಲ್ವಾ?: ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ...

Latest news