ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ. ಕೆ.ಸುಧಾಕರ್ ಅವರಿಗೆ ಬಿಜೆಪಿಯವರು ಲೋಕಸಭೆ ಟಿಕೆಟ್ ನೀಡಿದ್ದಾರೆ. ಪ್ರಜಾಪ್ರಭುತ್ವದ ಸಾವಿಗೆ ಈ ಟಿಕೆಟ್ ನೀಡಿರುವುದು ಮುನ್ನಡಿಯಾಗಿದೆ. ಕೋರೊನಾ ಸಮಯದಲ್ಲಿ 2200 ಕೋಟಿ ಹಗರಣ ಮಾಡಿದ್ದಾರೆ ಎಂದು ಕಾಂಗ್ರೆಸ್...
ಲೋಕಸಭೆ ಚುನಾವಣೆಗೆ (Lok sabha Election 2024) ಹತ್ತಿರ ಬರುತ್ತಿದ್ದಂತೆ ಪಕ್ಷ ಬಿಡುವವರ ಸಂಖ್ಯೆ ಸೇರ್ಪಡೆಯಾಗುತ್ತಿರುವವರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗುತ್ತಿದೆ. ಅದರಂತೆ ಶಾಸಕ ಜನಾರ್ದನ ರೆಡ್ಡಿ (Janardhan Reddy) ಇಂದು ಬಿಜೆಪಿಗೆ ಮರಳಿದ್ದಾರೆ....
ಬೆಂಗಳೂರಿನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಶುರುವಾಗಿದೆ. ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಹಾಗೂ ಪಂಜಾಬ್ ನಡುವೆ ಪಂದ್ಯ ನಡೆಯಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿಕೊಂಡಿದ್ದಾರೆ.
ಆರ್ಸಿಬಿ ಪಂದ್ಯ...
ಹೊಸದಿಲ್ಲಿ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶವನ್ನು ವಿರೋಧಿಸಿ ಅನೇಕ ಪ್ರತಿಭಟನೆಗಳನ್ನು ನಡೆಸಿದ್ದ ಕೇರಳ ಬಿಜೆಪಿ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ಅವರನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ...
ಇಂದಿನಿಂದ 2023-24ನೇ ಸಾಲಿನ SSLC ವಾರ್ಷಿಕ ಪರೀಕ್ಷೆಗಳು ರಾಜ್ಯದಲ್ಲಿ ಆರಂಭಗೊಳ್ಳಲಿವೆ. ಶಿಕ್ಷಣ ಇಲಾಖೆ ಪರೀಕ್ಷೆಗೆ ತಯಾರಿ ಮಾಡಿಕೊಂಡಿದ್ದು, ರಾಜ್ಯದ 2,750 ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ.
ಈ ಶೈಕ್ಷಣಿಕ ವರ್ಷದಲ್ಲಿ ಒಟ್ಟು 8,69,968 ವಿದ್ಯಾರ್ಥಿಗಳು...
ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಒಕ್ಕೂಟದ ಚುನಾವಣೆಯ ಮತ ಎಣಿಕೆ ಕಾರ್ಯ ಮುಗಿದಿದ್ದು, ಎಡ ಸಂಘಟನೆಗಳ ಒಕ್ಕೂಟ ಮೇಲುಗೈ ಸಾಧಿಸಿದೆ. ಮತ್ತೆ ಆರ್‌ಎಸ್‌ಎಸ್ ಅಂಗಸಂಸ್ಥೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)...
ಚೆನ್ನೈ: ಕರ್ನಾಟಕದಲ್ಲಿ ಸಿಇಒ, ಜಿಲ್ಲಾಧಿಕಾರಿಯಾಗಿ ಕೆಲವಾರು ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿ ದಕ್ಷ ಪ್ರಾಮಾಣಿಕ ಅಧಿಕಾರಿ ಎಂದು ಹೆಸರಾಗಿದ್ದ ಮಾಜಿ IAS ಅಧಿಕಾರಿ, ಶಶಿಕಾಂತ್ ಸೆಂಥಿಲ್ ಇದೀಗ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ....
ಕರ್ನಾಟಕ-ಕೇಡರ್‌ನ ಮಾಜಿ ಐಎಎಸ್ ಅಧಿಕಾರಿ ಮತ್ತು ಕಾಂಗ್ರೆಸ್ ಚುನಾವಣಾ ವಾರ್ ರೂಮ್ ಮುಖ್ಯಸ್ಥ ಎಸ್ ಶಶಿಕಾಂತ್ ಸೆಂಥಿಲ್ ಅವರು ತಮಿಳುನಾಡಿನ ತಿರುವಳ್ಳೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಹೌದು, ಈ ಮೂಲಕ ಅವರು ಚುನಾವಣಾ...
ಬಿಜೆಪಿ ಲೋಕಸಭಾ ಚುನಾವಣೆಗೆ ಭಾನುವಾರ 111 ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ನಟಿ ಕಂಗನಾ ರಣಾವತ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.
ಉತ್ತರ ಪ್ರದೇಶದ ಪಿಲಿಭಿತ್‌ನಿಂದ ವರುಣ್...
ಬಿಜೆಪಿ ಎರಡನೇ ಪಟ್ಟಿಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್ ಸಿಕಿದ್ದು, ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆಗೆ ಈ ಬಾರಿ ಟಿಕೆಟ್ ಕೈ...