AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6244 POSTS
0 COMMENTS

ಬಿಹಾರದಲ್ಲಿ ಜನರ ವಿಶ್ವಾಸ ಕಳೆದುಕೊಂಡಿರುವ ಬಿಜೆಪಿ ಮತ ಕಳವು ಮೂಲಕ ಅಧಿಕಾರಕ್ಕೆ ಬರಲು ಹುನ್ನಾರ ನಡೆಸಿದೆ: ಪ್ರಿಯಾಂಕಾ ಗಾಂಧಿ ಆರೋಪ

ಪಟನಾ: ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ವಿರೋಧಿಸಿ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಹಮ್ಮಿಕೊಂಡಿರುವ ಪ್ರತಿಭಟನಾ ಯಾತ್ರೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಿಹಾರದ ಸುಪೌಲ್‌ನಲ್ಲಿ...

ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ವಿವರ ಹೀಗಿದೆ; ಯತೀಂದ್ರ ಸಿದ್ದರಾಮಯ್ಯ ಅವರಿಗೂ ಸ್ಥಾನ

ಬೆಂಗಳೂರು:  ಗ್ರೇಟರ್ ಬೆಂಗಳೂರು ಪ್ರಾಧಿಕಾರ  ಅಸ್ತಿತ್ವಕ್ಕೆ ಬಂದಿದ್ದು, ಅಧ್ಯಕ್ಷರು, ಉಪಾಧ್ಯಕ್ಷ ಹಾಗೂ ಪದನಿಮಿತ್ತ ಸದಸ್ಯರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ಗ್ರೇಟರ್​ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಾಧ್ಯಕ್ಷರಾಗಿ ಉಪ...

ಜಾತ್ಯಾತೀತತೆಯ ಸಂಕೇತವಾಗಿರುವ ನಾಡ ಹಬ್ಬ ದಸರಾ ಧಾರ್ಮಿಕ ಹಬ್ಬವಲ್ಲ:ಡಾ. ಪುರುಷೋತ್ತಮ ಬಿಳಿಮಲೆ

ಬೆಂಗಳೂರು: ಕನ್ನಡದ ಜಾತ್ಯಾತೀತತೆಯ ಸಂಕೇತವಾಗಿರುವ ನಾಡಹಬ್ಬ ದಸರಾವನ್ನು ಸಂಪೂರ್ಣ ಧಾರ್ಮಿಕ ಹಬ್ಬವೆಂದು ಬಿಂಬಿಸಿ ರಾಜ್ಯದ ಶಾಂತಿಯನ್ನು ಕದಡಲೆತ್ನಿಸುತ್ತಿರುವ ಹಿತಾಸಕ್ತಿಗಳು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಘನತೆಯ ಕುಸಿತಕ್ಕೆ ಕಾರಣರಾಗಿದ್ದಾರೆ ಎಂದು ಕನ್ನಡ...

ವೈಯಕ್ತಿಕ ತೇಜೋವಧೆ ಮಾಡುವುದು ಆರ್‌ ಎಸ್‌ ಎಸ್‌ ಚಾಳಿ; ಮಹಾತ್ಮಾ ಗಾಂಧಿ ಅವರನ್ನೂ ನಿಂದಿಸಿದ್ದರು; ರಾಹುಲ್ ಗಾಂಧಿ ಆರೋಪ

ಪಟನಾ:  ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ ಎಸ್‌ ಎಸ್) ವೈಯಕ್ತಿಕ ತೇಜೋವಧೆ ಮಾಡಿದೆ. ಈ ಸ್ವಭಾವ ಸಂಘ ಪರಿವಾರದ ಹುಟ್ಟುಗುಣ ಎಂದು...

ನಾನು ದಲಿತ ವಿರೋಧಿ ಅಲ್ಲ; ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟನೆ

ಮೈಸೂರು: ದಲಿತರ ಪರವಾಗಿ ಹತ್ತಾರು ಕೆಲಸಗಳನ್ನು ಮಾಡಿರುವ ನಾನು ದಲಿತ ವಿರೋಧಿ ಅಲ್ಲವೇ ಇಲ್ಲ. ದಯಮಾಡಿ ಯಾರೊಬ್ಬರೂ ಈ ವಿಷಯದಲಿ ರಾಜಕಾರಣ ಮಾಡಬೇಡಿ ಎಂದು ಜೆಡಿಎಸ್‌ ಮುಖಂಡ ಜಿ ಟಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ....

ಆರ್‌ ಎಸ್‌ ಎಸ್‌ ಪ್ರಾರ್ಥನಾ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಿದ ಡಿಸಿಎಂ ಡಿ.ಕೆ. ಶಿವಕುಮಾರ್‌

ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಆರ್‌ ಎಸ್‌ ಎಸ್‌ ಪ್ರಾರ್ಥನಾ ಗೀತೆ ಹಾಡಿದ್ದಕ್ಕೆ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರ ಮನಸ್ಸಿಗೆ ನೋವುಂಟಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಕಾಂಗ್ರೆಸ್‌...

ಧರ್ಮಸ್ಥಳ ಪ್ರಕರಣ: ದೂರುದಾರ ಚಿನ್ನಯ್ಯಗೆ ಆಶ್ರಯ ನೀಡಿದ್ದ ತಿಮರೋಡಿ ನಿವಾಸ ಶೋಧ; ಮೊಬೈಲ್‌ ಹಾರ್ಡ್‌ ಡಿಸ್ಕ್‌ ವಶ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಿಗೆ ಸಂಭಂಧಪಟ್ಟಂತೆ ಶವಗಳನ್ನು ಹೂತು ಹಾಕಿದ್ದಾಗಿ ದೂರು ನೀಡಿದ್ದ ಚಿನ್ನಯ್ಯ ಅವರ ಮೊಬೈಲ್‌ ಅನ್ನು ವಿಶೇಷ ತನಿಖಾ ತಂಡ (ಎಸ್‌ ಐಟಿ) ವಶಪಡಿಸಿಕೊಂಡಿದೆ. ಚಿನ್ನಯ್ಯಗೆ...

ಮತದಾರರ ಅಧಿಕಾರ ಯಾತ್ರೆ: ಬಿಹಾರದಲ್ಲಿ ರಾಹುಲ್ ಗೆ ಜತೆಯಾದ ಪ್ರಿಯಾಂಕಾ ಗಾಂಧಿ; ಹೆಚ್ಚಿದ ಉತ್ಸಾಹ

ಪಟನಾ: ನವಂಬರ್‌ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐಆರ್)‌ಯನ್ನು ವಿರೋಧಿಸಿ ಕಾಂಗ್ರೆಸ್‌ ವರಿಷ್ಠ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಮತದಾರರ...

ಚಾವಟಿಯಿಂದ ಹೊಡೆದುಕೊಂಡು ಪ್ರತ್ಯೇಕ ಮೀಸಲಾತಿಗೆ ಪ್ರತಿಭಟಿಸಿದ ಅಲೆಮಾರಿಗಳು

ಬೆಂಗಳೂರು: ಅಲೆಮಾರಿ ಸಮುದಾಯಗಳಿಗೆ  ಪ್ರತ್ಯೇಕವಾಗಿ ಶೇ. 1ರಷ್ಟು ಒಳ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಅಲೆಮಾರಿ ಸಮುದಾಯಗಳು ನಡೆಸುತ್ತಿರುವ ಹೋರಾಟ ವಾರದ ಗಡಿ ದಾಟಿದೆ. ನಮಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಅಲೆಮಾರಿ ಸಮುದಾಯದ...

ಪಿಎಂ, ಸಿಎಂ ಪದಚ್ಯುತಿ ಮಸೂದೆ;ಜೆಪಿಸಿ ಬಹಿಷ್ಕರಿಸಿದ ಶಿವಸೇನಾ ಉದ್ಧವ್‌ ಬಣ

ನವದೆಹಲಿ: ಪ್ರಧಾನಿ, ಮುಖ್ಯಮಂತ್ರಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಚಿವರು ಯಾವುದೇ ರೀತಿಯ ಪ್ರಕರಣಗಳಲ್ಲಿ  30 ದಿನಗಳವರೆಗೆ ಸತತವಾಗಿ ಜೈಲು ಶಿಕ್ಷೆ ಅನುಭವಿಸಿದ್ದರೆ ಅವರನ್ನು ಆ ಹುದ್ದೆಯಿಂದ ಸ್ವಾಭಾವಿಕವಾಗಿ ವಜಾಗೊಳಿಸಲು ಕೇಂದ್ರ ಸರ್ಕಾರ...

Latest news