AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7316 POSTS
0 COMMENTS

ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ; ಕೃಷಿ ಪಂಪ್ ಸೆಟ್‌ಗಳಿಗೆ ಹಗಲು 7 ಗಂಟೆ ವಿದ್ಯುತ್: ಸಚಿವ ಕೆ.ಜೆ.ಜಾರ್ಜ್‌

ಬೆಂಗಳೂರು: ಮುಂಬರುವ ಬೇಸಿಗೆಯಲ್ಲಿ ಬೇಡಿಕೆಗೆ ಅನುಸಾರವಾಗಿ ಸಮರ್ಪಕ ವಿದ್ಯುತ್ ಸರಬರಾಜಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಯಾವುದೇ ಕಾರಣಕ್ಕೂ  ಲೋಡ್ ಶೆಡ್ಡಿಂಗ್‌ಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಂಧನ ಇಲಾಖೆ ಅಧಿಕಾರಿಗಳಿಗೆ...

ಡಿಸಿಎಂ ಶಿವಕುಮಾರ್‌ ಅವರು ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ; ಗೃಹ ಸಚಿವ ಪರಮೇಶ್ವರ್‌ ಸ್ಪಷ್ಟನೆ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿದ್ದಾರೆ ಎಂಬ ಕೇಂದ್ರ ಎಚ್‌.ಡಿ. ಕುಮಾರಸ್ವಾಮಿ ಅವರ ಆರೋಪವನ್ನು ಗೃಹ ಸಚಿವ ಡಾ.ಜಿ ಪರಮೇಶ್ವರ ತಳ್ಳಿಹಾಕಿದ್ದಾರೆ. ಬಳ್ಳಾರಿಯಲ್ಲಿ ನಡೆದ ಘರ್ಷಣೆ ಕುರಿತು ಡಿಸಿಎಂ ಶಿವಕುಮಾರ್‌...

“ತ್ಯಾಜ್ಯ ನೀರು ತ್ಯಾಜ್ಯವಲ್ಲ, ಅದೊಂದು ಸಂಪನ್ಮೂಲ”: ಅಂತರ್ಜಲ ಬದಲು ಸಂಸ್ಕರಿಸಿದ ನೀರು ಬಳಸಲು ಜಲಮಂಡಳಿ ಅಧ್ಯಕ್ಷರ ಕರೆ

ಬೆಂಗಳೂರು: ನಗರದ ನೀರಿನ ಭದ್ರತೆಯ ದೃಷ್ಟಿಯಿಂದ ಮಹತ್ವದ ಬದಲಾವಣೆಗೆ ಕರೆ ನೀಡಿದ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ. ವಿ. ರಾಮ್ ಪ್ರಸಾತ್ ಮನೋಹರ್, ಬೆಂಗಳೂರು ನಗರವು ತ್ಯಾಜ್ಯ ನೀರನ್ನು (Wastewater) ಕೇವಲ ತ್ಯಾಜ್ಯ...

31 ಜಿಲ್ಲೆಗಳಲ್ಲಿ “ಅಕ್ಕ ಪಡೆ” ಅನುಷ್ಠಾನ, ಬೆಂಗಳೂರಿನಲ್ಲಿ ಹಿಂದುಳಿದ ವರ್ಗಗಳ 22 ಮಠಗಳಿಗೆ ಜಮೀನು: ಸಚಿವ ಸಂಪುಟ ನಿರ್ಣಯ

ಬೆಂಗಳೂರು: 31 ಜಿಲ್ಲೆಗಳಲ್ಲಿ "ಅಕ್ಕ ಪಡೆ" ಅನುಷ್ಠಾನಗೊಳಿಸಲು ಮತ್ತು ಬೆಂಗಳೂರಿನಲ್ಲಿ ಹಿಂದುಳಿದ ವರ್ಗಗಳ 22 ಮಠಗಳಿಗೆ ಜಮೀನು ಮಂಜೂರು ಮಾಡಲು ಇಂದು ನಡೆದ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ವಿಬಿಜಿ- ರಾಮ್ ಜಿ” ಯೋಜನೆ ವಿರುದ್ಧ ಕಾನೂನಾತ್ಮಕ ಹೋರಾಟಕ್ಕೆ ಸಚಿವ ಸಂಪುಟ ಸಭೆ ತೀರ್ಮಾನ:ಸಚಿವ ಎಚ್‌ ಕೆ ಪಾಟೀಲ್

ಬೆಂಗಳೂರು: ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ  ಯೋಜನೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿರುವ ಬಗ್ಗೆ ಸಚಿವ ಸಂಪುಟ ಸಭೆ ಚರ್ಚೆ ನಡೆಸಿದ್ದು, ಇದರ ಬದಲಿಗೆ ತಂದಿರುವ ,"ವಿಬಿಜಿ, ರಾಮ್ ಜಿ" ಯೋಜನೆಯ ಬಗ್ಗೆ...

ಕೋಲಾರ;ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ:8 ಆರೋಪಿಗಳ ಬಂಧನ

ಕೋಲಾರ:ಜಿಲ್ಲೆಯ ಮಾಲೂರು ನಗರ ಠಾಣೆ ಪೊಲೀಸರು ಎರಡು ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ ನಡೆಸಿ 8 ಮಂದಿ ಆರೋಪಿಗಳನ್ನು ಬಂಧಿಸಿ ಇಬ್ಬರು ಸಂತ್ರಸ್ತೆಯರನ್ನು ರಕ್ಷಿಸಿದ್ದಾರೆ. ಕೋಲಾರ- ಮಾಲೂರು ರಸ್ತೆಯಲ್ಲಿರುವ ವೆಂಕಟ್ ಮೋಹನ್ ಬಿಲ್ಡಿಂಗ್ ಹಾಗೂ...

ರಾಜ್ಯಾದ್ಯಂತ “ಬಿ” ಖಾತಾ ಆಸ್ತಿಗಳಿಗೆ “ಎ” ಖಾತಾ ನೀಡಲು ನಿರ್ಧಾರ: ಸಚಿವ ಸಂಪುಟ ನಿರ್ಣಯ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲೂ “ಬಿ” ಖಾತಾಗೆ “ಎ” ಖಾತಾ ಮಾನ್ಯತೆ ನೀಡುವ ಮಹತ್ವದ ತೀರ್ಮಾನವನ್ನು ಸರ್ಕಾರ ತೆಗೆದುಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ...

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ಸಲ್ಲಿಸಿದ ಕ್ರೆಡಲ್

ಬೆಂಗಳೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000  ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಸಲ್ಲಿಸಿದರು. ಕ್ರೆಡಲ್‌ 2024-25ನೇ ಸಾಲಿನಲ್ಲಿ...

ಆರ್ಥಿಕ ಇಲಾಖೆ ಅನುಮತಿ ನೀಡುತ್ತಿದ್ದಂತೆ ಫೆಬ್ರವರಿ, ಮಾರ್ಚ್‌ ಗೃಹಲಕ್ಷ್ಮೀ ಹಣ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

 ಬೆಂಗಳೂರು: ಹಣಕಾಸು ಇಲಾಖೆಯವರು ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...

ಬಿಜೆಪಿ-ಜೆಡಿಎಸ್ ಶೀಘ್ರ ವಿಲೀನ ಸಾಧ್ಯತೆ; ನೇರ ಹೋರಾಟಕ್ಕೆ ಅನುಕೂಲ: ಕುಮಾರಸ್ವಾಮಿಗೆ ಡಿಸಿಎಂ ಶಿವಕುಮಾರ್ ತಿರುಗೇಟು

ಬೆಂಗಳೂರು: “ಜೆಡಿಎಸ್‌ ಮುಖಂಡ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಧೋರಣೆ ನೋಡುತ್ತಿದ್ದರೆ, ಸದ್ಯದಲ್ಲೇ ಜೆಡಿಎಸ್ ಪಕ್ಷ ಬಿಜೆಪಿ ಜತೆ ವಿಲೀನವಾಗುವ ಸಾಧ್ಯತೆ ಇದೆ. ವಿಲೀನವಾದರೆ ನಮಗೂ ಒಳ್ಳೆಯದೇ. ನಾವೂ ನೇರವಾಗಿ ಬಿಜೆಪಿ ಜೊತೆ...

Latest news