AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8426 POSTS
0 COMMENTS

ಲಡಾಖ್‌ನಲ್ಲಿ ಸೇನಾ ಟ್ಯಾಂಕ್ ಅಪಘಾತ; ಐವರು ಯೋಧರು ನೀರುಪಾಲು

ಕೇಂದ್ರಾಡಳಿತ ಪ್ರದೇಶ ಲಡಾಖ್ನ ಎಲ್‌ಎಸಿ ಬಳಿ ಶನಿವಾರ ಸೇನಾ ಟ್ಯಾಂಕ್ ನಲ್ಲಿ ತೆರಳುತ್ತಿದ್ದ ಐವರು ನೀರುಪಾಲಾಗಿರುವ ಘಟನೆ ನಡೆದಿದೆ. ಶನಿವಾರ ಮುಂಜಾನೆ ಲಡಾಖ್‌ನ ನ್ಯೋಮಾ-ಚುಶುಲ್ ಪ್ರದೇಶದ ಎಲ್‌ಎಸಿ ಬಳಿ T-72 ಟ್ಯಾಂಕ್ ನಲ್ಲಿ ನದಿಯೊಂದನ್ನು...

ಡೆಂಗ್ಯೂಗೆ ಚಿಕ್ಕಮಗಳೂರಿನಲ್ಲಿ ಬಾಲಕಿ ಬಲಿ: ಸರ್ಕಾರಿ ಆಸ್ಪತ್ರೆ ಅಭಿವೃದ್ಧಿ ಮಾಡಿ ಎಂದು ತಂದೆ ಅಳಲು!

ಚಿಕ್ಕಮಗಳೂರಿನಲ್ಲಿ ಡೆಂಗ್ಯೂ ನಿಂದಾಗಿ ಆರು ವರ್ಷದ ಬಾಲಕಿ ಸಾನಿಯಾ ಮೃತಪಟ್ಟಿದ್ದಾಳೆ. ಸಾನಿಯಾ ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಘಟನೆ ನಡೆದಿದೆ. ಡೆಂಗ್ಯೂ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಾನಿಯಾಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು....

ಇಂದು ಭಾರತ-ದಕ್ಷಿಣ ಆಫ್ರಿಕಾ ಫೈನಲ್ ಪಂದ್ಯ ನಡೆಯುವುದೇ ಅನುಮಾನ: ಯಾಕೆ‌ ಗೊತ್ತೆ?

ಬ್ರಿಡ್ಜ್ ಟೌನ್ (ಬಾರ್ಬಡಸ್): ಕ್ರಿಕೆಟ್ ಜಗತ್ತು ಕುತೂಹಲದಿಂದ ನಿರೀಕ್ಷಿಸುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ T-20 ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. 1991ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಹಿಂದಿರುಗಿದ ನಂತರ ದಕ್ಷಿಣ ಆಫ್ರಿಕಾ...

ಬಾಯಿಗೆ ಬೀಗ ಹಾಕೊಂಡು ತೆಪ್ಪಗೆ ಇರಿ: ಹೆಚ್ಚುವರಿ ಡಿಸಿಎಂ ಬಗ್ಗೆ ಮಾತನಾಡುವವರಿಗೆ ಡಿಕೆಶಿ ಖಡಕ್ ಎಚ್ಚರಿಕೆ

ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಗದ್ದಲ ಮುಂದುವರೆದಿದೆ. ಕಾಂಗ್ರೆಸ್ ನಾಯಕರು, ಸಚಿವರು, ಶಾಸಕರು ದಿನಕ್ಕೊಂದು ಹೇಳಿಕೆ ನೀಡುತ್ತಲೇ ಇದ್ದಾರೆ. ಇದರ ಬೆನ್ನಲ್ಲೇ ಈಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಬೆಂಗಳೂರಿನಲ್ಲಿ...

ಶಿರಾಡಿ ಸುರಂಗ, ಮೈಸೂರು ಕೊಲಂಬಿಯ ಏಷ್ಯಾ ಆಸ್ಪತ್ರೆ ಬಳಿ ಫ್ಲೈಓವರ್‌ ನಿರ್ಮಾಣಕ್ಕೆ ಗಡ್ಕರಿಗೆ ಸಿಎಂ, ಡಿಸಿಎಂ ಮನವಿ

ಜೂನ್‌ 28- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ...

ರದ್ದಾಗಿದ್ದ ಯುಜಿಸಿ- ನೆಟ್​ 2024 ಪರೀಕ್ಷೆ: ಹೊಸ ದಿನಾಂಕ ಪ್ರಕಟಿಸಿದ NTA

ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಹಿನ್ನೆಲೆ ಪರೀಕ್ಷೆಯ ಹಿಂದಿನ ದಿನ ರದ್ದಾಗಿದ್ದ ಯುಜಿಸಿ- ನೆಟ್ ಅನ್ನು ಮತ್ತೆ ನಡೆಸುವುದಾಗಿ ಪ್ರಕಟಿಸಿ ಅದರ ಹೊಸ ದಿನಾಂಕವನ್ನು  ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪ್ರಟಿಸಿದೆ. ಹೌದು, ಹೊಸ...

ಮಳೆಯಿಂದ ಕರಾವಳಿಯಲ್ಲಿ ಮತ್ತೊಂದು ಅವಘಡ; ಕಟ್ಟಡ ಗೋಡೆ ಕುಸಿದು ವೃದ್ಧೆ ಸಾವು

ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಹಲವು ಸಾವು ನೋವಿಗಳು ಸಂಭವಿಸುತ್ತಿವೆ. ನಿನ್ನೆ ದಕ್ಷಿಣ ಕನ್ಡದಲ್ಲಿ ಗೋಡೆ ಕುಸಿತದಿಂದಾಗಿ ನಾಲ್ವರು ಸಾವನಪ್ಪದ್ದ ಬೆನ್ನಲ್ಲೇ ಇಂದು ಹಳೆಯ ಕಟ್ಟಡದ ಗೋಡೆ ಕುಸಿದು...

ರಾಜ್ಯ ಚುನಾವಣಾ ಆಯುಕ್ತರಾಗಿ ಜಿ.ಎಸ್‌ ಸಂಗ್ರೇಶಿ ನೇಮಕ

ಮೈಸೂರು ಜಿಲ್ಲಾ ಮತ್ತು ಸೆಷನ್ಸ್‌ ಪ್ರಧಾನ ನ್ಯಾಯಾಧೀಶರಾಗಿದ್ದ ಜಿ. ಎಸ್ ಸಂಗ್ರೇಶಿ ಅವರನ್ನು ರಾಜ್ಯ ಚುನಾವಣಾ ಆಯುಕ್ತರಾಗಿ ನೇಮಕ ಮಾಡಲಾಗಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರನ್ನಾಗಿ ಜಿ.ಎಸ್. ಸಂಗ್ರೇಶಿ ಅವರನ್ನು ನೇಮಿಸಿ...

ಗೆದ್ದು ಬಾ ಇಂಡಿಯಾ: ಅಭಿಮಾನಿಗಳ ಹತ್ತು ವರ್ಷಗಳ ಆಸೆ ಪೂರೈಸುವುದೇ ರೋಹಿತ್ ಪಡೆ?

ಬ್ರಿಡ್ಜ್ ಟೌನ್ (ಬಾರ್ಬಡಸ್): ಕೆರೇಬಿಯನ್ ದ್ವೀಪ ಸಮೂಹದ ದೇಶಗಳಲ್ಲಿ ಒಂದಾದ ಬಾರ್ಬಡಸ್ ನಲ್ಲಿ ಇಂದು ಕ್ರಿಕೆಟ್ ಹಬ್ಬ. ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು 2024ರ T-20 ಫೈನಲ್ ನಲ್ಲಿ ಮುಖಾಮುಖಿಯಾಗುತ್ತಿದೆ. ಇಡೀ...

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಜಯ, ಬಿಜೆಪಿಗೆ ಮುಖಭಂಗ

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆಯ ಮತದಾನ ಬೆಳಿಗ್ಗೆ ನಡೆದಿದ್ದು, ಈಗ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಭದ್ರಕೋಟೆಯಲ್ಲಿ ಹಾಗೂ ಯಡಿಯೂರಪ್ಪನವರ ತವರು ಜಿಲ್ಲೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಒಟ್ಟು 13 ಕ್ಷೇತ್ರಗಳ ಪೈಕಿ...

Latest news