AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6834 POSTS
0 COMMENTS

ಡಿಕೆಶಿ ವಿರುದ್ಧದ ED ಕೇಸ್‌ ವಜಾ ಮಾಡಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಡಿಸಿಎಂ ಡಿ.ಕೆ. ಶಿವಕುಮಾ‌ರ್ ವಿರುದ್ಧ ಜಾರಿ ನಿರ್ದೇಶನಾಲಯ (ED) IPC 120 ಬಿ ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ನ್ಯಾಯಮೂರ್ತಿ ಸೂರ್ಯಕಾಂತ್‌ ಪೀಠವು ಈ ಆದೇಶ...

ಲೋಕಸಭಾ ಚುನಾವಣೆ : ಮಾರ್ಚ್14 ಅಥವಾ 15 ರಂದು ಚುನಾವಣಾ ದಿನಾಂಕ ಘೋಷಣೆ, 7 ಹಂತಗಳಲ್ಲಿ ಮತದಾನ!

ಬಹು ನಿರೀಕ್ಷಿತ ಲೋಕಸಭೆ 2024ರ ಚುನಾವಣೆಯ ದಿನಾಂಕವನ್ನು ಮಾರ್ಚ್ 14 ಅಥವಾ 15 ರಂದು ಪ್ರಕಟಿಸುವ ಸಾಧ್ಯತೆಯಿದೆ. ಚುನಾವಣೆಗಳು 2019 ರಂತೆ ಏಳು ಹಂತಗಳಲ್ಲಿ ನಡೆಯುವ ಸಾಧ್ಯತೆ ಇದೆ. ಮೊದಲ ಹಂತದ ಮತದಾನ ಏಪ್ರಿಲ್...

ಯುವತಿ ಮೇಲೆ ಹಲ್ಲೆ ಆರೋಪ: ಅರಣ್ಯ ಇಲಾಖೆ ಆರ್‌ಆರ್‌ಟಿ ಸಿಬ್ಬಂದಿ ಮದನ್ ಬಂಧನ

ಅರಣ್ಯ ಇಲಾಖೆ ಆರ್‌ಆರ್‌ಟಿ ಸಿಬ್ಬಂದಿಯೊಬ್ಬ ಫೋನ್ ಕಾಲ್ ವಿಚಾರಕ್ಕೆ ಸಂಬಂಧಿಸಿದಂತೆ ಕಾರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಯುವತಿಯ ಕಾರನ್ನು ಅಡ್ಡಗಟ್ಟಿ ಯುವತಿಯನ್ನು ಕಾರಿನಿಂದ‌ ಹೊರಗೆಳೆದು ಹಲ್ಲೆ ಮಾಡಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಅಗನಿ ಗ್ರಾಮದಲ್ಲಿ...

ಜಿ.ಎನ್.ಸಾಯಿಬಾಬಾ ನಿರ್ದೋಷಿ: ಬಾಂಬೆ ಹೈಕೋರ್ಟ್‌ ತೀರ್ಪು

ಮುಂಬೈ: ದೆಹಲಿ ವಿಶ್ವವಿದ್ಯಾಲಯದ ಪ್ರೊಫೆಸರ್ ಜೆ.ಎನ್.ಸಾಯಿಬಾಬಾ ಮತ್ತು ಐವರನ್ನು ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿರುವ ಪ್ರಕರಣದಲ್ಲಿ ನಿರ್ದೋಷಿ ಎಂದು ಬಾಂಬೆ ಹೈಕೋರ್ಟ್‌ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ವಿನಯ್‌ ಜೋಷಿ, ವಾಲ್ಮೀಖಿ ಮೆನೆಜಸ್‌ ಅವರನ್ನೊಳಗೊಂಡ ವಿಭಾಗೀಯ ಪೀಠ...

ಇಸ್ರೇಲ್‌ ನಲ್ಲಿ ಮಿಸೈಲ್‌ ದಾಳಿಗೆ ಭಾರತೀಯನ ಸಾವು, ಇಬ್ಬರಿಗೆ ಗಾಯ

ಜೆರುಸಲೆಮ್:‌ ಮಿಸೈಲ್‌ ದಾಳಿಗೆ ಭಾರತೀಯನೊಬ್ಬ ಸಾವನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಆಘಾತಕಾರಿ ಘಟನೆ ಇಸ್ರೇಲ್‌ (israel) ನ ಉತ್ತರ ಗಡಿಯಲ್ಲಿ ನಡೆದಿದೆ. ಇಸ್ರೇಲ್‌ ನ ಉತ್ತರ ಗಡಿಗೆ ಹೊಂದಿಕೊಂಡಿರುವ ಲೆಬನಾನ್‌ನ ಹೆಜ್ಬೊಲ್ಲಾ ಸಂಘಟನೆಯ ದಾಳಿಯೊಂದರಿಂದ ಈ...

ಪ್ರೀತಿಸಲು ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿಯ ಕತ್ತು ಸೀಳಿ ಹತ್ಯೆ: ಬಳಿಕ ರೈಲಿಗೆ ತಲೆ ಕೊಟ್ಟ ಯುವಕ

ಪ್ರೀತಿಸಲು ನಿರಾಕರಿಸಿದ್ದಕ್ಕೆ ಕತ್ತು ಸೀಳಿ ವಿದ್ಯಾರ್ಥಿನಿಯ ಕೊಲೆ (murder) ಮಾಡಿರುವಂತಹ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ. ಬೆಳಗುಂಬ ಸರ್ಕಾರಿ ಪ್ರೌಢಶಾಲೆಯ ಭೂಮಿಕಾ ಮೃತ ವಿದ್ಯಾರ್ಥಿನಿ. ಶಾಲೆ ಮುಗಿಸಿ ಹೋಗುವಾಗ ವಿದ್ಯಾರ್ಥಿನಿಯನ್ನು...

2022ರಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ: ಮಂಡ್ಯ ಬಿಜೆಪಿ ಮುಖಂಡ ಬಂಧನ

ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಮೂವರ ಬಂಧನವಾದ ಬೆನ್ನಲ್ಲೇ ಈಗ 2022ರಲ್ಲಿ ಪಾಕಿಸ್ತಾನ ಜಿಂದಾಬಾದ್‌ ಎಂದು ಕೂಗಿದ್ದ ಬಿಜೆಪಿ ಮುಖಂಡನ ಕೇಸ್ ಕೂಡ ಒಪನ್ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ...

ಸ್ಪ್ಯಾನಿಷ್ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ : ಫೆ.7 ಒಳಗೆ ಸಮಗ್ರ ಸ್ಥಿತಿ ವರದಿ ಕೇಳಿದ ಜಾರ್ಖಂಡ್ ಹೈಕೋರ್ಟ್

ಶುಕ್ರವಾರ ತಡರಾತ್ರಿ ಜಾರ್ಖಂಡ್ ನ ದುಮ್ಕಾ ಜಿಲ್ಲೆಯಲ್ಲಿ 35 ವರ್ಷದ ಸ್ಪ್ಯಾನಿಷ್ ಪ್ರವಾಸಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು , ಆಕೆಯ ಪತಿಯನ್ನು ಏಳು ಅತ್ಯಾಚಾರಿಗಳೂ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ತಡವಾಗಿ...

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣ: ಮೂವರ ಬಂಧನ

ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ದೆಹಲಿ ಮೂಲದ ಇಲ್ತಾಜ್, ಆರ್‌ ಟಿ ನಗರದ ಮುನಾವರ್ ಹಾಗೂ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಎಂದು ಗುರುತಿಸಲಾಗಿದೆ....

ಜೂ.15ರೊಳಗೆ ಪಕ್ಷದ ಕಚೇರಿ ಖಾಲಿ‌ ಮಾಡಿ : AAPಗೆ ಸುಪ್ರೀಂಕೋರ್ಟ್ ಆದೇಶ

ಆಮ್ ಆದ್ಮಿ ಪಕ್ಷವು ರೂಸ್ ಅವೆನ್ಯೂದಲ್ಲಿರುವ ಪಕ್ಷದ ಕಚೇರಿಯನ್ನ ಜೂನ್ 15ರೊಳಗೆ ಕಚೇರಿಯನ್ನು ಖಾಲಿ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಭೂಮಿಯು ದೆಹಲಿ ಹೈಕೋರ್ಟ್ ಗೆ ನೀಡಿದ ಭೂಮಿಯಾಗಿದೆ. ರೂಸ್ ಅವೆನ್ಯೂ ನ್ಯಾಯಾಲಯಕ್ಕೆ...

Latest news