ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ದ್ವೇಷದ ಹೇಳಿಕೆ ಟ್ವಿಟ್ ಮಾಡಿದ ಆರೋಪದಲ್ಲಿ ಬಿಜೆಪಿ ಮುಖಂಡ ಸಿಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ ಮೇಲ್ವಿಚಾರಣಾ ಸಮಿತಿಯ...
ಜನಾಂಗೀಯ ಅಧ್ಯಯನದ ಪ್ರಕಾರ ತಮ್ಮ ತಮ್ಮ ಸಹೋದರ ಸಂಬಂಧಗಳನ್ನು ಬಿಟ್ಟು ಕೊರಗರು ಭೌಗೋಳಿಕವಾಗಿ ಅಥವಾ ಹೊರಗಿನ ಇತರ ಜಾತಿಗಳೊಂದಿಗೆ ಮದುವೆ ಸಂಬಂಧಗಳನ್ನು ಹೊಂದಿದರೆ ಜನಸಂಖ್ಯೆ ಇಳಿಕೆ ಸಮಸ್ಯೆಯು ನಿಯಂತ್ರಣಕ್ಕೆ ಬರುತ್ತದೆ ಎಂಬ ಅಭಿಪ್ರಾಯವನ್ನು...
ಹೊಸದಿಲ್ಲಿ: ಇಂಡಿಯನ್ ಪ್ರಿಮಿಯರ್ ಲೀಗ್ ನ 17ನೇ ಆವೃತ್ತಿ ಆರಂಭಗೊಳ್ಳುವ ಒಂದು ದಿನ ಮೊದಲು ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವದಿಂದ ಹಿಂದೆ ಸರಿಯುವುದಾಗಿ ಎಂ.ಎಸ್.ಧೋನಿ ಘೋಷಿಸುತ್ತಿದ್ದಂತೆ, ಆಘಾತಗೊಂಡಿರುವ ಅಭಿಮಾನಿಗಳು ಕ್ರಿಕೆಟ್ ಯುಗವೊಂದು ಮುಗಿದುಹೋಯಿತು...
ಸುಪ್ರೀಂ ಕೋರ್ಟ್ ಆದೇಶದ ಅನುಸಾರವಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗುರುವಾರ ಚುನಾವಣಾ ಬಾಂಡ್‌ಗಳ ಸಂಪೂರ್ಣ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪಂಚ ಸದಸ್ಯ ಸಾಂವಿಧಾನಿಕ...
17ನೇ ಸೀಸನ್ ನ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಒಂದೇ ದಿನ ಬಾಕಿ ಇರುವಾಗಲೇ ಶುಕ್ರವಾರ ಚೆನ್ನೈ ಸೂಪರ್ ಕಿಂಗ್ಸ್ ಶಾಕಿಂಗ್ ಸುದ್ದಿಯೊಂದನ್ನು ಪ್ರಕಟಿಸಿದೆ. ಹೌದು,ಈ ಬಾರಿಯ ಸೀಸನ್ ನಲ್ಲಿ ಎಂ ಎಸ್...
ನಮ್ಮ ಮೆಟ್ರೋ ರೈಲು ಬರುವಾಗ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಮೆಟ್ರೋ ರೈಲಿಗೆ ಸಿಲುಕಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ತಿಳಿದಬಂದಿದೆ.
ಮೃತ ಯುವಕ ಯಾರು? ಯಾಕಾಗಿ...
ಹೊಸದಿಲ್ಲಿ: ಶಿಕ್ಷೆಗೆ ತಡೆಯಾಜ್ಞೆ ಇದ್ದರೂ ಡಿಎಂಕೆ ಮುಖಂಡ ಪೊನ್ಮುಡಿ ಅವರನ್ನು ಸಚಿವ ಸಂಪುಟ ಸೇರ್ಪಡೆ ಪ್ರಸ್ತಾಪವನ್ನು ತಿರಸ್ಕರಿಸಿದ ತಮಿಳುನಾಡು ರಾಜ್ಯಪಾಲ ಆರ್.ಎನ್ ರವಿ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ನೀವು...
ಅನುಕಂಪ ಆಧಾರದ ಮೇಲೆ ಯಾರು ಅರ್ಜಿ ಸಲ್ಲಿಸಬಹುದು, ಯಾವಾಗ ಸಲ್ಲಿಸಬಹುದು ಎಂಬ ಹಲವು ಗೊಂದಲ ಹಾಗೂ ಆಕ್ಷೇಪಣೆಗಳನ್ನು ಪರಿಶೀಲಿಸಿದ ರಾಜ್ಯ ಸರ್ಕಾರ, 2021ರ ಏಪ್ರಿಲ್ 9ರಂದು ನಿಯಮಗಳಿಗೆ ತಿದ್ದುಪಡಿ ತಂದು ‘ಕರ್ನಾಟಕ ರಾಜ್ಯ...
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಸತತ 3ನೇ ಬಾರಿಗೆ ಶಸ್ತ್ರಚಿಕಿತ್ಸೆ ಒಳಗಾಗಿರುವ ಕುಮಾರಸ್ವಾಮಿ ಅವರು ಸದ್ಯ ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ..
ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ನುರಿತ ವೈದ್ಯರಿಂದ...
ಸದ್ಗುರು ಐಸಿಯು ಬೆಡ್ ಮೇಲೆ ನೋಡಿದ ಮೇಲೆ ನನಗೆ ದೇವರು ಕುಸಿದು ಬಿದ್ದಂತೆ ಭಾಸವಾಯ್ತು. ಸದ್ಗುರು ಚೇತರಿಸಿಕೊಳ್ತಾರೆ, ಇಲ್ಲದಿದ್ದರೆ ಸೂರ್ಯ ಉದಯಿಸಲ್ಲ, ಭೂಮಿ ಚಲಿಸಲ್ಲ ಎಂದು ಕಂಗನಾ ರಣಾವತ್ ಹೇಳಿದ್ದಾರೆ.
ಈ ಬಗ್ಗೆ ಎಕ್ಸ್...