ವಿಜಯಪುರ: ಕಳೆದ ಹತ್ತು ವರ್ಷದಿಂದ ದೇಶದ ಪ್ರಧಾನಿಯಾಗಿರುವ ಮೋದಿ ಬಡವರ ಆರ್ಥಿಕತೆಗೆ ಬಲ ತುಂಬುವ ಕೆಲಸ ಮಾಡಿಲ್ಲ. ಅಧಿಕಾರ ಹಿಡಿದ ನಂತರ ಎಂದೂ ಬೆಲೆ ಏರಿಕೆ, ನಿರುದ್ಯೋಗ, ರೈತರ ಸಮಸ್ಯೆಗಳ ಕುರಿತು ಚರ್ಚೆ...
ವಿಜಯಪುರ: ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಸಂವಿಧಾನ ಬದಲಾಯಿಸುವ ಮಾತನಾಡುತ್ತಿದ್ದಾರೆ. ಇದಕ್ಕೆ ಅವಕಾಶ ಕೊಟ್ಟರೆ ದೇಶದಲ್ಲಿ ಕಾನೂನು ವ್ಯವಸ್ಥೆ ನಾಶವಾಗಿ ಹೋಗಲಿದೆ. ನಮ್ಮ ಪಕ್ಷ ಬಸವಣ್ಣನವರ ವಿಚಾರಧಾರೆ ಉಳಿಸಲು ಕಂಕಣಬದ್ಧರಾಗಿದ್ದೇವೆ ಎಂದು ಕಾಂಗ್ರೆಸ್ ನಾಯಕ...
ಬೆಂಗಳೂರು: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ರಾಜ್ಯದ 14 ಕ್ಷೇತ್ರಗಳಲ್ಲಿ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ ಶಾಂತಿಯುತವಾಗಿ ನಡೆಯಿತು.
ರಾಜ್ಯದಲ್ಲಿ ಇಂದು ನಡೆದ ಚುನಾವಣೆಯಲ್ಲಿ ಶೇ. 64.37ರಷ್ಟು ಮತದಾನ ನಡೆಯಿತು.
ರಾಜ್ಯದ 14 ಕ್ಷೇತ್ರಗಳಲ್ಲಿ...
ಹಾಸನ : ಹಾಸನ ಜಿಲ್ಲೆಯಲ್ಲೊಂದು ಅಪರೂಪದ ಪ್ರಸಂಗ ನಡೆದಿದೆ. ಬಹಳ ವರ್ಷಗಳ ನಂತರ ಭೇಟಿಯಾದ ಗೆಳತಿಯರು ತಬ್ಬಿ ಮಾತಾಡಿದ್ದಾರೆ ಮತದಾನ ಮಾಡಲು ಬಂದಾಗ ಮುಖಾಮುಖಿಯಾದ ಗೆಳತಿಯರು ಸಂಭ್ರಮಪಟ್ಟಿದ್ದಾರೆ.
ಗುಳಗಳಲೆ ಗ್ರಾಮದ ಮತಗಟ್ಟೆಯಲ್ಲಿ ಮತದಾನ ಮಾಡಲು...
ರಾಮನಗರ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದೆ. ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧೆ ಮಾಡಿರುವ ಡಿಕೆ ಸುರೇಶ್ ಮತದಾನ ಮಾಡಿದ ಬಳಿಕ ಮಾತನಾಡಿದ್ದು, ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ದೊಡ್ಡಾಲನಹಳ್ಳಿ ಗ್ರಾಮದಲ್ಲಿ ಮತದಾನ ಮಾಡಿದ ನಂತರ...
ಬೆಂಗಳೂರು: ಸದಾ ಒಂದಿಲ್ಲ ಒಂದು ಕ್ರಿಯೇಟಿವ್ ಯೋಚನೆಯೊಂದಿಗೆ ಭಾರತೀಯ ಜನತಾ ಪಕ್ಷಕ್ಕೆ ಚಳ್ಳೆಹಣ್ಣು ತಿನ್ನಿಸುವ ಕೆಪಿಸಿಸಿ ಸೋಷಿಯಲ್ ಮೀಡಿಯಾ ತಂಡ, ಮತದಾನದ ದಿನವೂ ವಿಭಿನ್ನ ರೀತಿಯ ಅಭಿಯಾನ ನಡೆಸಿ ಗಮನ ಸೆಳೆಯಿತು.
ಕಾಂಗ್ರೆಸ್ ಪಕ್ಷ...
ಬೆಂಗಳೂರು: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಕರ್ನಾಟಕದ 14 ಕ್ಷೇತ್ರಗಳಲ್ಲಿ ನಡೆಯುತ್ತಿದ್ದು, ಮಧ್ಯಾಹ್ನ 1 ಗಂಟೆಯವರೆಗೆ ಶೇ.39ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಸಂಜೆ 4 ಗಂಟೆಯ ಬಳಿಕ ಮತದಾನ ಮತ್ತಷ್ಟು ಚುರುಕಾಗುವ...
ಕಾರವಾರ: ಈ ಬಾರಿ ಬ್ರಾಹ್ಮಣ ಸಮುದಾಯ ಒಗ್ಗಟ್ಟಾಗಿ ಬ್ರಾಹ್ಮಣ ಅಭ್ಯರ್ಥಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಮತ ನೀಡಬೇಕು ಎಂದು ಹೇಳುವ ಶಾಸ್ತ್ರೀಯ ಸಂಗೀತ ಧಾಟಿಯ ಹಾಡೊಂದು ವೈರಲ್ ಆಗಿದ್ದು, ಹಾಲಿ ಸಂಸದ...
ಬೆಂಗಳೂರು: ಬೇಸಿಗೆಯ ತಾಪಮಾನ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಹೆಚ್ಚುತ್ತಲೇ ಇದ್ದು, ಏ.26ರಿಂದ ಏಪ್ರಿಲ್ 30ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ KNDMC...
ಬೆಂಗಳೂರು: ರಾಜ್ಯದ ಹದಿನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಇಂದು ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಶೇ.22 ರಷ್ಟು ಮತದಾನ ನಡೆದಿರುವ ಬಗ್ಗೆ ವರದಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಅತಿಹೆಚ್ಚು ಮತದಾನವಾಗಿದ್ದು, ಶೇ....