AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7073 POSTS
0 COMMENTS

ಚುನಾವಣಾ ಬಾಂಡ್‌ ಮೋದಿ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲು ಮಾಡಿದ್ದು ಹೇಗೆ? : ಜೈರಾಮ್ ರಮೇಶ್ ಹೇಳಿದ್ದೇನು?

ಮಾಜಿ ಕೇಂದ್ರ ಸಚಿವ ಜೈರಾಮ್ ರಮೇಶ್ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ರಾಜ್ಯಸಭಾ ಸದಸ್ಯರು. ಗುರುವಾರ ಸಂಜೆ ಚುನಾವಣಾ ಆಯೋಗವು ಚುನಾವಣಾ ಬಾಂಡ್ ಗಳ ವಿವರಗಳನ್ನು ಪ್ರಕಟಿಸುತ್ತಿದ್ದಂತೆ ಈಗ ಬಹಿರಂಗಗೊಂಡಿರುವ ಮಾಹಿತಿಗಳು ಏನು...

ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಈಶ್ವರಪ್ಪ ನಿರ್ಧಾರ

 ಲೋಕಸಭಾ ಚುನಾವಣೆಯ ಬಿಜೆಪಿ ಟಿಕೆಟ್‌ ಘೋಷಣೆಯಾಗುತ್ತಿದ್ದಂತೆ ರಾಜ್ಯದಲ್ಲಿ ಬಂಡಾಯದ ಬಿಸಿ ಎದ್ದಿದೆ. ಅದರಲ್ಲಿ ಮಾಜಿ ಡಿಸಿಎಂ ಈಶ್ವರಪ್ಪ ತಮ್ಮ ಮಗನಿಗೆ ಹಾವೇರಿ ಟಿಕೆಟ್‌ ಕೈತಪ್ಪಿದ್ದು ಕೆಂಡಾಮಂಡಲವಾಗಿದ್ದು, ಯಡಿಯೂರಪ್ಪನವರ ಮಗ ರಾಘವೇಂದ್ರ ಎದುರು ಶಿವಮೊಗ್ಗದಿಂದ...

ಹಾಸನದಲ್ಲಿ ಲೋಕಸಭಾ ಚುನಾವಣೆ ಹವಾ: ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಭರ್ಜರಿ ಪ್ರಚಾರ ಆರಂಭ

ಈ ಬಾರಿ ಲೋಕಸಭಾ ಚುನಾವಣೆಯು ನನ್ನ ವೈಯಕ್ತಿಕ ಚುನಾವಣೆಯಲ್ಲ, ಜಿಲ್ಲೆಯ ಸ್ವಾಭಿಮಾನಿ ಜನರ ಯಾತ್ರೆಯಾಗಿದೆ ಎಂದು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ತಿಳಿಸಿದರು. ಅವರು ತಾಲೂಕಿನ ದಂಡಿಗನಹಳ್ಳಿ ಹೋಬಳಿ ಕತ್ತರಿಘಟ್ಟ ಗ್ರಾಮದಲ್ಲಿ...

ಕೈತಪ್ಪಿದ ತುಮಕೂರು ಟಿಕೆಟ್‌ : ಸೋಮಣ್ಣ ವಿರುದ್ಧ ಮಾಧುಸ್ವಾಮಿ ಮುನಿಸು

ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿಗೆ ಟಿಕೆಟ್ ಹಂಚಿಕೆಯಾಗಿದೆ. ಆದರೆ ತಮ್ಮದೆ ಪಕ್ಷದ ನಾಯಕರು ತಮ್ಮ ಅಭ್ಯರ್ಥಿಯನ್ನು ಸೋಲಿಸಲು ಟೊಂಕಕಟ್ಟಿ ನಿಂತಿದ್ದಾರೆ. ಇಂತಹ ಕ್ಷೇತ್ರಗಳಲ್ಲಿ ತುಮಕೂರು ಒಂದು. ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿರುವ ಮಾಧುಸ್ವಾಮಿ...

ಅಬಕಾರಿ ಹಗರಣ: ಚಂದ್ರಶೇಖರ ರಾವ್‌ ಪುತ್ರಿ ಕವಿತಾ ಬಂಧನ

ಹೈದರಾಬಾದ್:‌ ದೆಹಲಿಯ ಎಎಪಿ ಸರ್ಕಾರದ ಅಬಕಾರಿ ನೀತಿಯ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ಇಂದು ಭಾರತ ರಾಷ್ಟ್ರ ಸಮಿತಿ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಚಂದ್ರಶೇಖರ ರಾವ್‌ ಪುತ್ರಿ ಕೆ.ಕವಿತಾ...

ಸಂಸದೆ ಸುಮಲತಾ ನಮ್ಮಕ್ಕ ಇದ್ದಂತೆ : ಹೆಚ್ ಡಿ ಕುಮಾರಸ್ವಾಮಿ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಗಳಾಗುತ್ತಿದೆ. ಕಾಂಗ್ರೆಸ್‌ ಪಕ್ಷವನ್ನು ಮಣಿಸಲು ಈ ಬಾರಿ ಬಿಜೆಪಿ-ಜೆಡಿಎಸ್‌ ಒಂದಾಗಿದೆ. ಅದೇ ರೀತಿ ತೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸಂಸದೆ ಸುಮಲತಾ ಜೊತೆಗಿದ್ದ ಸಂಘರ್ಷಕ್ಕೆ...

ಮಂಡ್ಯದಿಂದ ಮತ್ತೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್​, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರವನ್ನು( Mandya Loksabha constituency) ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಇನ್ನು ಜೆಡಿಎಸ್​ನಿಂದು ಮಂಡ್ಯದಲ್ಲಿ ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವ ಹಲವು ದಿನಗಳ...

ಕನ್ನಡ ನಾಮಫಲಕ ಅಳವಡಿಕೆ ಹೋರಾಟ 31ಜಿಲ್ಲೆಗಳಿಗೂ ಅನ್ವಯವಾಗಲಿದೆ: ನಾರಾಯಣಗೌಡ

ಕನ್ನಡ ನಾಮಫಲಕದ ಹೋರಾಟ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ 31ಜಿಲ್ಲೆಗಳಿಗೂ ಅನ್ವಯವಾಗಲಿದೆ. ಇದು ಸರಕಾರದ ಆದೇಶ. ದಕ್ಷಿಣ ಕನ್ನಡ ಜಿಲ್ಲೆ ಕರ್ನಾಟಕದ ಹೊರತಾಗಿಲ್ಲ. ಆದ್ದರಿಂದ ಇಲ್ಲಿಯೂ ಈ ಕಾನೂನು ಅನ್ವಯವಾಗಲಿದೆ. ಮುಂದಿನ...

ನೂತನ ಚುನಾವಣಾ ಆಯುಕ್ತರ ನೇಮಕ ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

2023ರ ಕಾನೂನಿನ ಅಡಿ ಇಬ್ಬರು ನೂತನ ಚುನಾವಣಾ ಆಯುಕ್ತರ ನೇಮಕವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಅರ್ಜಿಗಳನ್ನು ಸಲ್ಲಿಸಲಾಗಿದೆ. ಈ ಅರ್ಜಿಗಳ ವಿಚಾರಣೆಯನ್ನು ಮಾರ್ಚ್ 21ರಂದು ನಡೆಸಲು ಸರ್ವೋಚ್ಛ ನ್ಯಾಯಾಲಯ ಶುಕ್ರವಾರ ಸಮ್ಮತಿಸಿದೆ. ಕೇಂದ್ರ ಚುನಾವಣಾ ಆಯೋಗದ...

“ಸಂಗಾತ-ಸಂಘರ್ಷಗಳ ನಡುವೆ”

ಮನುಷ್ಯ ತನ್ನ ಬದುಕಿನ ಎಲ್ಲಾ ಆಯಾಮಗಳಲ್ಲಿ ಇಷ್ಟು ವಿಕಸಿತನಾದ ನಂತರವೂ, ಹಲವು ಸಂಗತಿಗಳು ಕೇವಲ ದೇಹಪ್ರಕೃತಿಯ ಭಿನ್ನತೆಯೊಂದಕ್ಕೆ ಅಂಟಿಕೊಂಡು ನಲುಗುತ್ತವೆ ಎಂದಾದರೆ ಅದಕ್ಕಿಂತ ಹಾಸ್ಯಾಸ್ಪದ ಸಂಗತಿಯು ಬೇರೊಂದಿರಲಿಕ್ಕಿಲ್ಲ. ಈ ಜಂಜಾಟಗಳಲ್ಲಿ ಬೆತ್ತಲಾಗುತ್ತಿರುವುದು ನಮ್ಮ...

Latest news