AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6834 POSTS
0 COMMENTS

ತೇಜಸ್ವಿ ಯಾದವ್‌ ಬೆಂಗಾವಲು ವಾಹನ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಪಟ್ನಾ: ಬಿಹಾರದ ಪುರ್ನಿಯಾ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್‌ ಅವರ ಬೆಂಗಾವಲಿನ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪಿಟಿಐ ವರದಿ...

ಟೆಸ್ಟ್​​ನಲ್ಲಿ ಹೊಸ ದಾಖಲೆ ನಿರ್ಮಿಸಿದ ಯಶಸ್ವಿ ಜೈಸ್ವಾಲ್

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿರುವ ಯಶಸ್ವಿ ಜೈಸ್ವಾಲ್ (Yashasvi Jaiswal) ಇದೀಗ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಸರಣಿಯ 4 ಪಂದ್ಯಗಳಲ್ಲಿ ಯಶಸ್ವಿ ಒಟ್ಟು 655 ರನ್​ ಬಾರಿಸಿದ್ದಾರೆ....

2047 ರ ವೇಳೆಗೆ ‘ವಿಕಸಿತ ಭಾರತ’ ಗುರಿಯನ್ನು ದೇಶ ಸಾಧಿಸಲಿದೆ : ಸೀತಾರಾಮನ್

ನವದೆಹಲಿ : 2047 ರಲ್ಲಿ ಭಾರತವು 100 ವರ್ಷಗಳ ಸ್ವಾತಂತ್ರ್ಯವನ್ನು ಪೂರ್ಣಗೊಳಿಸುವ ವೇಳೆಗೆ 'ವಿಕಸಿತ ಭಾರತ' ಗುರಿಯನ್ನು ಸಾಧಿಸುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್...

ಆಡಳಿತ ಹಾಗೂ ರಾಜ್ಯದ ಬಗ್ಗೆ ಕೆ.ಸಿ ರೆಡ್ಡಿ ಅವರಿಗಿದ್ದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಆಡಳಿತ ಹಾಗೂ ರಾಜ್ಯದ ಬಗ್ಗೆ ಕೆ.ಸಿ ರೆಡ್ಡಿ ಅವರಿಗಿದ್ದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ...

ರಾಜ್ಯಸಭೆ ಚುನಾವಣೆ: ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್​ ಅಡ್ಡ ಮತದಾನ

ಕರ್ನಾಟಕದ ರಾಜ್ಯಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಯಶವಂತಪುರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ 'ಆತ್ಮಸಾಕ್ಷಿಯಂತೆ ಮತ ಹಾಕಿದ್ದೇನೆ' ಎಂದು ಹೇಳಿ ನೀಡಿದ್ದು ಕಾಂಗ್ರೆಸ್ (Congress) ಪರ ಅಡ್ಡ ಮತದಾನ ಮಾಡಿದ್ದಾರೆ ಎಂದು...

ಲೋಕಸಭಾ ಚುನಾವಣೆ | ಜೆಡಿಎಸ್‌-ಬಿಜೆಪಿ ಮೈತ್ರಿ ಸ್ಥಾನಗಳು ಇನ್ನೂ ಅಂತಿಮವಾಗಿಲ್ಲ: HDK

2024ರ ಲೋಕಸಭಾ ಚುನಾವಣೆ ಸಂಬಂಧ ಜೆಡಿಎಸ್‌-ಬಿಜೆಪಿ ಮೈತ್ರಿಯಡಿ ಯಾರಿಗೆ ಎಷ್ಟು ಸ್ಥಾನ ಎಂಬುದು ಇನ್ನೂ ಅಂತಿಮವಾಗಿಲ್ಲ. ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್‌ನಿಂದಲೂ ಆಕಾಂಕ್ಷಿಗಳಿದ್ದಾರೆ, ಹಾಲಿ ಸಂಸದ ಮುನಿಸ್ವಾಮಿ ಸಹಾ ಸಮರ್ಥರಿದ್ದಾರೆ. ಆದರೆ ಈ ಕುರಿತು...

15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ; ಫೆ.29 ರಿಂದ ಆರಂಭ, ಈ ಭಾರಿಯ ವಿಶೇಷವೇನು?

ಪ್ರತಿಷ್ಠಿತ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ (BIFFes) ಮತ್ತೆ ಬಂದಿದೆ. 15ನೇ ಬೆಂಗಳೂರು ಫಿಲಂ ಫೆಸ್ಟ್ ಫೆ.29 ರಿಂದ ಮಾರ್ಚ್ 7 ರವರೆಗೆ ನಡೆಯಲಿದೆ. ಈ ಬಾರಿಯ ಚಲನಚಿತ್ರೋತ್ಸವ ಹಲವು ಕಾರಣಗಳಿಗೆ ಮುಖ್ಯವಾದುದಾಗಿದೆ. ಈ ಬಾರಿ 50ಕ್ಕೂ...

ರಾಜ್ಯಸಭೆ ಚುನಾವಣೆ‌ :ಮತದಾನ ಆರಂಭ, ಸುರೇಶ್ ಕುಮಾರ್ ‌ಮೊದಲ ಮತದಾನ

ರಾಜ್ಯಸಭೆ ಚುನಾವಣೆ‌ಗೆ ಮತದಾನ ಆರಂಭಗೊಂಡಿದ್ದು, ಬಿಜೆಪಿ ಶಾಸಕ ಸುರೇಶ್ ಕುಮಾರ್ ‌ಮೊದಲ ಮತದಾನ ಮಾಡಿದರು.ವಿಧಾನಸೌಧದ ಕೊಠಡಿ ಸಂಖ್ಯೆ 106 ರಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ ಬಿಜೆಪಿಯ ಸದಸ್ಯರು ಮತದಾನ ಮಾಡುವ ಮೂಲಕ...

KAS Recruitment 2024| ಕೆಎಎಸ್‌ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; 384 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) (kpsc recruitment 2024) ಗೆಜೆಟೆಡ್‌ ಪ್ರೊಬೆಷನರಿಯ (ಕೆಎಎಸ್) (KAS Recruitment 2024) ಗ್ರೂಪ್‌ “ಎ” ಮತ್ತು ಗ್ರೂಪ್‌ “ಬಿ” ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹೈದರಾಬಾದ್‌ ಕರ್ನಾಟಕ ಹಾಗೂ...

ಗೃಹ ಸಚಿವರ ತವರು ಜಿಲ್ಲೆಯಲ್ಲಿ ಒಂದೇ ದಿನ ಆಪರೇಷನ್‌ ಮಾಡಿಸಿಕೊಂಡ ಮೂವರು ಮಹಿಳೆಯರು ಸಾವು

ಒಂದೇ ದಿನ ಗರ್ಭಕೋಶಕ್ಕೆ ಸಂಬಂಧಿಸಿದ ವಿವಿಧ ಶಸ್ತ್ರ ಚಿಕಿತ್ಸೆಗೆ ಒಳಗಾದ ಮೂವರು ಮಹಿಳೆಯರು ಸಾವನ್ನಪ್ಪಿರುವ ದಾರುಣ ಘಟನೆ ಗೃಹ ಸಚಿವ ಪರಮೇಶ್ವರ್ ಜಿಲ್ಲೆಯಾದ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ...

Latest news