ನವದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಸಹೋದರ ಹರ್ಷೇಂದ್ರ ಕುಮಾರ್ ಕುರಿತು ವರದಿ ಮಾಡಲು ಮಾಧ್ಯಮಗಳಿಗೆ ವಿಧಿಸಿರುವ ನಿರ್ಬಂಧ (ಗ್ಯಾಗ್) ಆದೇಶವನ್ನು ತೆರವುಗೊಳಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ಮಂದಿನ...
ಹೊಸದಿಲ್ಲಿ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹೆಣಗಳನ್ನು ಹೂತುಹಾಕಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ವಿರುದ್ಧ ಯಾವುದೇ ಮಾನನಷ್ಟ ವಿಷಯವನ್ನು ಪ್ರಕಟಿಸುವುದನ್ನು ತಡೆಯುವ ಬೆಂಗಳೂರು...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಾದ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಸಚಿವರಾದ ಶಿವರಾಜ ತಂಗಡಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ...
ಬೆಂಗಳೂರು: ರಾಜ್ಯದಲ್ಲಿ ತಲಾ ಆದಾಯ ಪ್ರಮಾಣ ರೂ.2,04,605 ದಾಟಿದ್ದು, ದೇಶದಲ್ಲೇ ಕರ್ನಾಟಕ ಅತಿ ಹೆಚ್ಚು ತಲಾ ಆದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ ಎಂದು ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ ಅಭಿಪ್ರಾಯಪಟ್ಟಿದ್ದಾರೆ.
2024-25ನೇ ಹಣಕಾಸು...
ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಭವನೀಯ ಯುದ್ಧವನ್ನು ನಾನು ಮಧ್ಯಸ್ಥಿಕೆ ವಹಿಸಿ ನಿಲ್ಲಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಉಭಯ ದೇಶಗಳ ಸಂಘರ್ಷದ ವೇಳೆ ಐದು ಯುದ್ಧ...
ನವದೆಹಲಿ: ಮನೆಯಲ್ಲಿ ನಗದು ಪತ್ತೆಯಾದ ಪ್ರಕರಣದಲ್ಲಿ ತನ್ನನ್ನು ದೋಷಿ ಎಂದು ಪರಿಗಣಿಸಿರುವ ಆಂತರಿಕ ತನಿಖಾ ಸಮಿತಿ ನೀಡಿದ ವರದಿಯನ್ನು ಅಮಾನ್ಯ ಮಾಡಬೇಕು ಎಂದು ಕೋರಿ ಅಲಹಾಬಾದ್ ಹೈಕೋರ್ಟ್ ನ ನ್ಯಾಯಮೂರ್ತಿ ಯಶವಂತ ವರ್ಮಾ...
ನವದೆಹಲಿ: ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಜಗದೀಪ್ ಧನಕರ್ ಅವರು ಯಾವ ಕಾರಣಕ್ಕೆ ರಾಜೀನಾಮೆ ನೀಡಿದರು ಎಂದು ಸರ್ಕಾರವೇ ತಿಳಿಸಬೇಕು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ...
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ನೂರಾರು ಅತ್ಯಾಚಾರ ಹತ್ಯೆಗಳನ್ನು ಕುರಿತು ತನಿಖೆ ನಡೆಸಲು ರಚಿಸಲಾಗಿರುವ ವಿಶೇಷ ತನಿಖಾ ದಳ (ಎಸ್ ಐಟಿ) ಅಧಿಕಾರಿಗಳನ್ನು ನಿಯೋಜಿಸಿ ರಾಜ್ಯ ಪೊಲೀಸ್...
ಮುಂಬೈ: ಮಹಾರಾಷ್ಟ್ರದ ಕೃಷಿ ಸಚಿವ ಮಾಣಿಕ್ ರಾವ್ ಕೊಕಾಟೆ ಅವರು ರಾಜ್ಯ ಸರ್ಕಾರವನ್ನೇ ಭಿಕ್ಷುಕ ಎಂದು ಜರಿಯುವ ಮೂಲಕ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಅವರು, ಮೊಬೈಲ್ ನಲ್ಲಿ...
ಬೆಂಗಳೂರು: ನಾಸಾ ಮತ್ತು ಇಸ್ರೋ ಸಹಯೋಗದಲ್ಲಿ ಸಿಂಥೆಟಿಕ್ ಅಪರ್ಚರ್ ರಾಡಾರ್ (ನಿಸಾರ್) ಉಪಗ್ರಹವನ್ನು ಜುಲೈ 30 ರಂದು ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುತ್ತದೆ. ಈ ಉಪಗ್ರಹವು ಭೂಮಿಯ ಮೇಲಾಗುವ ನೆಲದ ವಿರೂಪ, ಮಂಜುಗಡ್ಡೆಯ ಪದರದ...