AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7073 POSTS
0 COMMENTS

ಕೊಟ್ಟ ಮಾತಿನಂತೆ ನಡೆದುಕೊಳ್ಳುವವರನ್ನು ಬೆಂಬಲಿಸಿದರೆ ರಾಜ್ಯದ ಅಭಿವೃದ್ಧಿ: ಸಿದ್ಧರಾಮಯ್ಯ

ಮಂಡ್ಯ: ಕೊಟ್ಟ ಮಾತಿನಂತೆ ನಡೆದುಕೊಳ್ಳುವವರನ್ನು ಬೆಂಬಲಿಸಿದರೆ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಡ್ಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಆಯೋಜಿಸಲಾಗಿದ್ದ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ...

ಈಶ್ವರಪ್ಪ ಪುತ್ರ ಕಾಂತೇಶ್​ಗೆ ಟಿಕೆಟ್ ಕೊಡಿಸುವ ಪ್ರಯತ್ನ ಮಾಡುತ್ತೇನೆ:​ ಯಡಿಯೂರಪ್ಪ

ಕಾಂತೇಶ್‌ಗೆ ಲೋಕಸಭಾ ಟಿಕೆಟ್ ಸಿಗದೇ ಹೋದರೆ ಈಶ್ವರಪ್ಪ ಶಿವಮೊಗ್ಗದಿಂದ ಸ್ಪರ್ಧಿಸುತ್ತಾರೆ ಎಂಬ ಚರ್ಚೆಗಳು ಬೆಳಕಿಗೆ ಬಂದ ಬೆನ್ನಲ್ಲೇ ತಮ್ಮ ಮಗನ ಕ್ಷೇತ್ರವನ್ನು ಉಳಿಸಿಕೊಳ್ಳಲು ಯಡಿಯೂರಪ್ಪ ಮುಂದಾಗಿದ್ದಾರೆ. ಹೌದು ಈಶ್ವರಪ್ಪ ಪುತ್ರ ಕಾಂತೇಶ್​ಗೆ ಟಿಕೆಟ್...

ಗುಂಡಿಕ್ಕಿ ಕೊಲ್ಲುವ ಯುಪಿ ಮಾದರಿ ನಮ್ಮಲ್ಲೂ ಬರಬೇಕು : ಯುಪಿ ಸಿಎಂ ಯೋಗಿಯನ್ನು ಹೊಗಳಿದ ರಾಜಣ್ಣ

ನಮ್ಮಲ್ಲೂ ಉತ್ತರ ಪ್ರದೇಶ ಮಾದರಿ ಕಾನೂನು ತರಲಿ. ಪಾಕಿಸ್ತಾನವನ್ನು ಯಾರಾದರೂ ಬೆಂಬಲಿಸಿದರೆ ಅವರನ್ನು ಗುಂಡಿಕ್ಕಿ ಕೊಲ್ಲಲಿ ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜ ವಿರೋಧಿ ಚಟುವಟಿಕೆಗಳಿಗೆ ಕಡಿವಾಣ...

ಬಿಜೆಪಿ 400 ಸ್ಥಾನಗಳನ್ನು ಗೆದ್ದರೆ ಸಂವಿಧಾನ ತಿದ್ದುಪಡಿ ಮಾಡಬಹುದು: ಅನಂತ್ ಕುಮಾರ್ ಹೆಗಡೆ

ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಹೇಳಿದ್ದಾರೆ. ಯಾಕೆಂದರೆ, ಕಾಂಗ್ರೆಸ್​ನವರು ಅನಗ್ಯವಾಗಿ ಹೇರಿದ ವಿಚಾರಗಳನ್ನು ಸಂವಿಧಾನದಿಂದ ತೆಗೆದು ಹಾಕಲು ಬಹುಮತದ ಅಗತ್ಯವಿದೆ. ಲೋಕಸಭೆಯಲ್ಲಿ ಬಹುಮತ...

ಲೋಕ ಚುನಾವಣೆ ಘೋಷಣೆ ಮುನ್ನವೇ ಚುನಾವಣಾ ಆಯುಕ್ತ ‘ಅರುಣ್ ಗೋಯಲ್’ ರಾಜೀನಾಮೆ

2024ರ ಲೋಕಸಭಾ ಚುನಾವಣೆಯ ದಿನಾಂಕವನ್ನು ಘೋಷಿಸುವ ಮುನ್ನವೇ, ಭಾರತದ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಭಾರತದ ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ. ಮುಂದಿನವಾರ ಚುನಾವಣೆ ದಿನಾಂಕ ಘೋಷಣೆ ಆಗುವ...

ಸಂಸದ ಪ್ರತಾಪ್ ಸಿಂಹಗಿಲ್ಲ ಲೋಕಸಭಾ ಟಿಕೆಟ್ : ವಿಜಯೇಂದ್ರ ಹೇಳಿದ್ದೇನು ಗೊತ್ತೇ?

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಿಜೆಪಿ (BJP) ಹೈಕಮಾಂಡ್​​ ಮೈಸೂರಿನಲ್ಲಿ ಈ ಬಾರಿ ಯದುವೀರ್​ ಒಡೆಯರ್​ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಮೂಲಕ ಸಂಸದ ಪ್ರತಾಪ್​ ಸಿಂಹ...

ರಾಮೇಶ್ವರಂ ಕೆಫೆ ಬಾಂಬರ್ ಚಿತ್ರಗಳನ್ನು ಬಿಡುಗಡೆ ಮಾಡಿದ ಎನ್‌ಐಎ

ಬೆಂಗಳೂರಿನ ರಾಮೇಶ್ವರಂ ಕೆಫೆಯ ಬಾಂಬ್ ಬ್ಲಾಸ್ಟ್ ಆರೋಪಿಯ ಸ್ಪಷ್ಟ ಫೋಟೋವನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಿಡುಗಡೆ ಮಾಡಿದೆ. ಇನ್ನು ಈತನ ಸುಳಿವು ಸಿಕ್ಕಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ರಾಮೇಶ್ವರಂ ಕೆಫೆಯಲ್ಲಿ...

ಗಂಡಸರಲ್ಲಿನ ಗಂಡಾಳ್ವಿಕೆ ಚಿಂತನೆಗೆ ಕಾರಣ ಯಾರು; ಪರಿಹಾರವೇನು?

ಸ್ತ್ರೀ-ಪುರುಷರಲ್ಲಿ ಗಂಡಾಳ್ವಿಕೆಯ ಚಿಂತನೆ  ಬರುವುದಕ್ಕೆ ಕಾರಣ ಯಾರು ಎಂಬ ಪ್ರಶ್ನೆ ನನ್ನಂಥವರನ್ನು ಕಾಡುತ್ತಿದೆ. ಮಹಿಳಾ ವಾದಗಳ ಬಗ್ಗೆ ದಿನ ಕಳೆದಂತೆ ಹೆಚ್ಚಚ್ಚು ಚರ್ಚೆಗಳು ಹುಟ್ಟಿಕೊಂಡಿವೆ. ಪುರುಷ ಪ್ರಭುತ್ವ ದೇಶದಲ್ಲಿ ಇದೊಂದು ಆರೋಗ್ಯಕರ ಬೆಳವಣಿಗೆ. ಸ್ತ್ರೀ...

ಕಾಂತೇಶ್‌ಗಿಲ್ಲ ಲೋಕಸಭಾ ಟಿಕೆಟ್ : ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಈಶ್ವರಪ್ಪ ಕಣಕ್ಕೆ!

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷೆ ಹೆಚ್ಚುತ್ತಲೇ ಇದೆ. ಕಳೆದ ಹಲವು ತಿಂಗಳಿನಿಂದ ಈಶ್ವರಪ್ಪ ತಮ್ಮ ಮಗ ಕಾಂತೇಶ್‌ಗೆ ಲೋಕಸಭಾ ಟಿಕೆಟ್ ಕೊಡಿಸಲು ಓಡಾಡುತ್ತಿದ್ದಾರೆ. ಇತ್ತ ಬಿಸಿ ಪಾಟೀಲ್ ಕೂಡ ಟಿಕೆಟ್ ಬೇಕೆ...

ತ್ಯಾಗ ಮಾಡಿ ಮನೆಯಲ್ಲಿ ಕೂತಿದೀನಿ, ನನಗೆ ಟಿಕೆಟ್‌ ಕೊಡಿ ಅಷ್ಟೇ : ಬಿಜೆಪಿ ವಿರುದ್ಧ ಬಿಸಿ ಪಾಟೀಲ್‌ ಕಿಡಿ

ನಾವು ತ್ಯಾಗ ಮಾಡಿ ಬಂದವರು, ಮನೆಯಲ್ಲಿ ಕುಳಿತುಕೊಂಡಿದ್ದೇವೆ. ನಮಗೆ ಹೆದರಿಸುವುದು ಬೆದರಿಸುವುದು ಗೊತ್ತಿಲ್ಲ. ಸೈಲೆಂಟ್ ಇದ್ದೇವೆ ಎಂದರೆ ಅದು ನಮ್ಮ ದೌರ್ಬಲ್ಯ ಅಂತ ಭಾವಿಸಬಾರದು. ನನಗೆ ಟಿಕೆಟ್‌ ಕೊಡಬೇಕು ಅಷ್ಟೇ ಎಂದು ಬಿಜೆಪಿ...

Latest news