AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7073 POSTS
0 COMMENTS

ಈಗ ಮಹಿಳೆ ಮಾಡಬೇಕಾದ ಕೆಲಸಗಳೇನು?

ನಮಗಿಂದು ಬೇಕಾಗಿರುವ ಸ್ತ್ರೀವಾದ ಹೇಗಿರಬೇಕು? ಮಹಿಳಾ ದಿನಾಚರಣೆಯ ಈ ಸಂದರ್ಭದಲ್ಲಿ ಯುವ ಮಹಿಳೆಯರು ಅಳವಡಿಸಿಕೊಳ್ಳಬೇಕಾದ ಮೂಲಭೂತ ಅಂಶಗಳೇನು? ಇತ್ಯಾದಿ ವಿಷಯಗಳನ್ನು ಚರ್ಚಿಸಿದ್ದಾರೆ ವಕೀಲರೂ, ಸಂಶೋಧಕರೂ ಆಗಿರುವ ಸುಚಿ ಅವರು. “If any female feels...

ಮೈಸೂರಿನ ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು ನಿಧನ

ಮಾಜಿ ಶಾಸಕ, ಹಿರಿಯ ಕಾಂಗ್ರೆಸ್ ನಾಯಕ ವಾಸು(72) ಶನಿವಾರ ಬೆಳಗಿನ ಜಾವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್​ನ ಮಾಜಿ ಶಾಸಕ ವಾಸು ಅವರು ಇಂದು (ಮಾ.09) ಬೆಳಿಗ್ಗೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ...

ಚಲಿಸುತ್ತಿದ್ದ KSRTC ಬಸ್​ನಿಂದ ಆಯತಪ್ಪಿ ಬಿದ್ದು ಕಂಡಕ್ಟರ್​ ಸಾವು

ಚಲಿಸುತ್ತಿದ್ದ ಕೆಎಸ್​​ಆರ್​ಟಿಸಿ ಬಸ್​ನಿಂದ ಆಯತಪ್ಪಿ ಬಿದ್ದು ಕಂಡೆಕ್ಟರ್ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ. ಚಾಮರಾಜನಗರ ತಾಲೂಕಿನ ಹಳೇಪುರ ನಿವಾಸಿ ಮಹದೇವಸ್ವಾಮಿ (35) ಮೃತ ನಿರ್ವಾಹಕ. ನಿರ್ವಾಹಕ ಮಹದೇವಸ್ವಾಮಿ ಕೆಎಸ್​ಆರ್​ಟಿಸಿ...

ರಾಜಕೀಯದಲ್ಲಿ ಮಹಿಳೆಯರು; ಒಂದು ಭ್ರಮೆ

ಕರ್ನಾಟಕವು ಬಸವಣ್ಣ, ಕುವೆಂಪುರ ನಾಡು, ಪ್ರಗತಿಪರ ಬೀಡು, ಐಟಿ ಕ್ರಾಂತಿಯ ರಾಜ್ಯ ಎಂದು ಜಗತ್ತಿನಾದ್ಯಂತ ಗುರುತಿಸಿಕೊಂಡಿದೆ, ಹಲವು ವಿಷಯಗಳಲ್ಲಿ ಕರ್ನಾಟಕ ಅಗ್ರಸ್ಥಾನದಲ್ಲಿದೆ. ಇಂತ ರಾಜ್ಯದಲ್ಲಿ ರಾಜಕೀಯದಲ್ಲಿ ಮಹಿಳೆಯರು ಅತ್ಯಲ್ಪ ಮತ್ತು ಕ್ಷೀಣಿಸುತ್ತಿರುವ ಸಂಖ್ಯೆ,...

ರಾಜ್ಯಾದ್ಯಂತ ಆ್ಯಪ್ ಆಧಾರಿತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೇವೆ ರದ್ದು

ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯದ ನಗರ ಪ್ರದೇಶಗಳಲ್ಲಿ ಆ್ಯಪ್ ಆಧಾರಿತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೇವೆಯನ್ನು ರಾಜ್ಯ ಸರ್ಕಾರ ರದ್ದುಪಡಿಸಿದೆ. ಬಸ್‌, ರೈಲು ಹಾಗೂ ಮೆಟ್ರೊ ನಿಲ್ದಾಣಗಳಿಗೆ ಸಾರಿಗೆ ಸಂಪರ್ಕ...

ಲೋಕಸಭಾ ಚುನಾವಣೆ : ಕರ್ನಾಟಕ ಸೇರಿದಂತೆ 39 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಲೋಕಸಭೆ ಎಲೆಕ್ಷನ್‌ ಸಮೀಪಿಸುತ್ತಿದ್ದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಟಿಕೆಟ್‌ ಹಂಚಿಕೆ ಕಸರತ್ತು ಜೋರಾಗಿದೆ. ರಾಜ್ಯದಲ್ಲಿ ಬಿಜೆಪಿ - ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಿಸುವ ಮುನ್ನ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಿಸಿದೆ. 195 ಲೋಕಸಭಾ...

ರೀಲ್ಸ್ ಮಾಡುತ್ತಿದ್ದ ಅಯ್ಯೋ ಶ್ರದ್ಧಾಗೆ ಅತ್ಯುತ್ತಮ ಸೃಜನಶೀಲ ಕ್ರಿಯೇಟರ್ ಪ್ರಶಸ್ತಿ ನೀಡಿದ ಪ್ರಧಾನಿ ಮೋದಿ

ಸಾಮಾಜಿಕ ತಾಣದಲ್ಲಿ ಕ್ರಿಯೇಟ್ ರೀಲ್ಸ್ ಮತ್ತು ವಿಡಿಯೋ ಮಾಡುವ ಮೂಲಕ ಜನಪ್ರಿಯವಾಗಿರುವ ಶ್ರದ್ಧಾ ಅವರಿಗೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅತ್ಯುತ್ತಮ ಸೃಜನಶೀಲ ಕ್ರಿಯೇಟರ್ ಪ್ರಶಸ್ತಿ ನೀಡಿದ್ದಾರೆ. ಭಾರತ್ ಮಂಟಪ್ ನಲ್ಲಿ ನಡೆದ ಸಮಾರಂಭದಲ್ಲಿ...

ನಮಾಜ್‌ ಮಾಡುತ್ತಿದ್ದ ವ್ಯಕ್ತಿಯನ್ನು ಕಾಲಿನಿಂದ ಒದ್ದ ಪೊಲೀಸ್‌ ಅಧಿಕಾರಿ ಅಮಾನತು

ದೆಹಲಿ ಪೊಲೀಸ್‌ ಅಧಿಕಾರಿಯೊಬ್ಬರು ರಸ್ತೆಯ ನಡುವೆ ನಮಾಜ್‌ ಮಾಡುತ್ತಿದ್ದ ಮುಸ್ಲಿಂ ವ್ಯಕ್ತಿಗಳನ್ನು ಒದ್ದು ಕಳಿಸಿರುವ ವಿಡಿಯೋ ವೈರಲ್‌ ಆದ ಬೆನ್ನಲ್ಲಿಯೇ, ಈಗ ಆ ಪೊಲೀಸ್ ಅನ್ನು ಅಮಾನತು ಮಾಡಲಾಗಿದೆ. ನವದೆಹಲಿಯ ಇಂದರ್‌ಲೋಕ್‌ ಪ್ರದೇಶದಲ್ಲಿ ಈ...

NDA ಮೈತ್ರಿ ಕೂಟಕ್ಕೆ ಮರಳಿದ ಚಂದ್ರಬಾಬು ನಾಯ್ಡು ನೇತೃತ್ವದ TDP ಪಕ್ಷ

ಈಗಾಗಲೇ ಕಳೆದ ಹಲವು ತಿಂಗಳುಗಳಿಂದ ಟಿಡಿಪಿ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ. ಪಿ. ನಡ್ಢಾ ಜೊತೆ ಹಲವು ಸುತ್ತಿನ ಮಾತುಕತೆ...

ಮಹಿಳಾ ಸಂಕುಲದ ಬಿಡುಗಡೆಯ ಹಾದಿ ಹುಡುಕುತ್ತಾ…

ಸಂವಿಧಾನದ ಸಮಾನತೆಯ ಆಶಯ ಅನುಷ್ಠಾನ ಇಂದು ಸುಲಭವಾಗಿದೆಯೇ? ನಮ್ಮವರೊಡನೆಯೇ ಹೋರಾಡಬೇಕಿರುವ ಈ ಸ್ಥಿತಿಯಲ್ಲಿ ಲಿಂಗ ಸಮಾನತೆಯ ದಾರಿಯಲ್ಲಿರುವ ಅಡೆತಡೆಗಳೇನು, ಮಹಿಳೆಯರೇನು ಮಾಡಬೇಕು ಎಂಬ ಕುರಿತು ಸಾಮಾಜಿಕ ಚಿಂತಕರೂ, ಲೇಖಕರೂ ಆಗಿರುವ ರೂಪ ಹಾಸನ...

Latest news