ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಾಯಕ, ನಿರ್ಮಾಪಕ ದ್ವಾರಕೀಶ್ ಮೃತಪಟ್ಟಿದ್ದಾರೆ.
ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.
ಕನ್ನಡದ ಕುಳ್ಳ ಎಂದೇ ಹೆಸರಾಗಿದ್ದ ದ್ವಾರಕೀಶ್ 1942 ಆಗಸ್ಟ್...
ಹೊಸದಿಲ್ಲಿ: ರಷ್ಯಾ-ಉಕ್ರೇನ್ ನಡುವೆ ಯುದ್ಧ ನಡೆಯುವ ಸಂದರ್ಭದಲ್ಲಿ ನರೇಂದ್ರ ಮೋದಿ ಮಧ್ಯೆ ಪ್ರವೇಶಿಸಿ ಯುದ್ಧ ನಿಲ್ಲಿಸಿದರು ಎಂಬ ಸುಳ್ಳೊಂದು ಹರಡಲು ಆರಂಭವಾಯಿತು. ತಮಾಶೆಯೆಂದರೆ ಇದೇ ಸುಳ್ಳನ್ನು ಪ್ರಧಾನಿ ನರೇಂದ್ರ ಮೋದಿಯ ಅಧಿಕೃತ ಯೂಟ್ಯೂಬ್...
ದಾಂಡೇಲಿ: ಉತ್ತರ ಕನ್ನಡ ಜಿಲ್ಲೆ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಎಂ.ಇ.ಎಸ್ ನಿಂದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನಿರಂಜನ ದೇಸಾಯಿ ನಾಮಪತ್ರವನ್ನು ಸಲ್ಲಿಸುವ ವೇಳೆ ನಾಡದ್ರೋಹದ, ಭಾಷಾ ಸಾಮರಸ್ಯವನ್ನು ಹಾಳು ಮಾಡುವ ಮಾತುಗಳನ್ನು ಆಡಿರುವ ಹಿನ್ನೆಲೆಯಲ್ಲಿ...
ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಕುರಿತು ʻಮುಸ್ಲಿಂ ಲೀಗ್ʼ ಪ್ರಣಾಳಿಕೆ ಎಂದು ಲೇವಡಿ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಜನಪ್ರಿಯ ಚಿತ್ರ ನಟ ಕಿಶೋರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮಾಡಿದ ಕೆಲಸದ...
ಅಂಕೋಲ: ಪದ್ಮಶ್ರೀ, ಜಾನಪದಶ್ರೀ, ನಾಡೋಜ ಸುಕ್ರಿ ಬೊಮ್ಮಗೌಡ ಅವರನ್ನು ಇಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಅಂಜಲಿ ಹೇಮಂತ್ ನಿಂಬಾಳ್ಕರ್ ಭೇಟಿ ಮಾಡಿ ಆಶೀರ್ವಾದ ಪಡೆದರು.
ಹಾಲಕ್ಕಿ ಗಾನಕೋಗಿಲೆ ಎಂದೇ ಹೆಸರಾದ ಅದ್ಭುತ...
ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿದ್ದ ಚುನಾವಣಾ ಕಾರ್ಯಗಾರದ ಸಂದರ್ಭದಲ್ಲಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾದ ಮಾಜಿ ಸಂಸದ ತೇಜಸ್ವಿನಿ ಸೂರ್ಯ ಅವರು ಪಕ್ಷದ ಕಾರ್ಯಕರ್ತರ ಸಹಾಯದಿಂದ ಅಲ್ಲಿಂದ ಪಲಾಯನ...
ಕುಮಾರಸ್ವಾಮಿಯವರ ಪ್ರಕಾರ ಹೆಣ್ಣುಮಕ್ಕಳು ಸಬಲರಾಗುವುದು, ಶಕ್ತರಾಗುವುದು, ಸ್ವತಂತ್ರರಾಗುವುದು, ಸ್ವಾವಲಂಬನೆ ಪಡೆಯುವುದು ಎಂದರೆ ದಾರಿ ತಪ್ಪುವುದು ಎಂದು ಅರ್ಥವೇ? ಅಥವಾ ಸೌಲಭ್ಯಗಳು ದಾರಿ ತಪ್ಪಿಸುತ್ತವೆ ಎನ್ನುವುದಾದರೆ ಶತಮಾನಗಳಿಂದ ಆರ್ಥಿಕ, ಸಾಮಾಜಿಕ, ರಾಜಕೀಯ ಸೌಲಭ್ಯಗಳನ್ನು ಪಡೆಯುತ್ತಾ...
ಕಾರವಾರ: ಈ ಬಾರಿ ಲೋಕಸಭಾ ಚುನಾವಣೆಯ ಪೈಕಿ ತೀವ್ರ ಕುತೂಹಲ ಕೆರಳಿಸಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ. ಅಂಜಲಿ ಹೇಮಂತ್ ನಿಂಬಾಳ್ಕರ್ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.
ಈ ಭಾಗದ ಜನರ...
ನೌಟಂಕಿ ಬೀಸಿದ ಮಾಯಾಜಾಲದಲ್ಲಿ ಎಲ್ಲರೂ ಸಿಕ್ಕಿಬಿದ್ದಿದ್ದಾರೆ. ದೇಶಪ್ರೇಮವೆಂಬ ಪೈನ್ ಕಿಲ್ಲರ್ ತಗೊಂಡಾಗಿದೆ. ಈಗ ಬೆಲೆ ಎಷ್ಟು ಏರಿದರೂ ನೋವಿನ ಅರಿವು ಆಗುತ್ತಿಲ್ಲ. ಆದರೆ ನೋವು ನಿವಾರಕದ ಅತಿಯಾದ ಬಳಕೆ ಕಿಡ್ನಿಯನ್ನು ಹಾನಿಗೊಳ ಪಡಿಸುತ್ತದೆ...
ಗೋವಾ ಸರ್ಕಾರ ಮತ್ತೆ ಕನ್ನಡಿಗರ ಮನೆಗಳನ್ನು ಕೆಡವಿ ಒಕ್ಕೆಲೆಬ್ಬಿಸುತ್ತಿದ್ದು, ಇಡೀ ಗೋವಾದಲ್ಲಿ ಕನ್ನಡಿಗರು ಯಾರೂ ಇರಬಾರದು ಎಂಬ ತೀರ್ಮಾನಕ್ಕೆ ಬಂದಂತಿದೆ. ರಾಷ್ಟ್ರಪತಿಗಳು ಕೂಡಲೇ ಮಧ್ಯೆ ಪ್ರವೇಶಿಸಿ ಗೋವಾ ಸರ್ಕಾರವನ್ನು ವಜಾಗೊಳಿಸಿ, ಕನ್ನಡಿಗರಿಗೆ ನ್ಯಾಯ...