AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

5618 POSTS
0 COMMENTS

ಚೆನ್ನೈ: ಅಣ್ಣಾ ವಿವಿ ಕ್ಯಾಂಪಸ್‌ ನೊಳಗೆ ಲೈಂಗಿಕ ಕಿರುಕುಳ; ಆರೋಪಿಗೆ 30 ವರ್ಷಗಳ ಜೀವಾವಧಿ ಶಿಕ್ಷೆ

ಚೆನ್ನೈ: ಅಣ್ಣಾ ವಿಶ್ವವಿದ್ಯಾಲಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿರಿಯಾನಿ ಮಾರಾಟಗಾರ ಜ್ಞಾನಶೇಖರನ್‌ ಎಂಬಾತನಿಗೆ 30 ವರ್ಷಗಳ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕಳೆದ ಡಿಸೆಂಬರ್‌ನಲ್ಲಿ ವಿಶ್ವವಿದ್ಯಾಲಯದಲ್ಲಿ 19 ವರ್ಷದ ವಿದ್ಯಾರ್ಥಿನಿ ಮೇಲೆ ಜ್ಞಾನಶೇಖರನ್‌...

ನರೇಗಾ ವಂಚನೆ ಪ್ರಕರಣ: ಗುಜರಾತ್‌ ಸಚಿವನ ಪುತ್ರ ಜೈಲಿಗೆ

ಗಾಂಧಿನಗರ: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ (ನರೇಗಾ) ಅವ್ಯವಹಾರ ನಡೆಸಿದ್ದ ಆರೋಪದಡಿ ಬಂಧಿಸಲ್ಪಟ್ಟಿದ್ದ ಗುಜರಾತ್‌ ಪಂಚಾಯತ್‌ ಹಾಗೂ ಕೃಷಿ ರಾಜ್ಯ ಸಚಿವ ಬಚ್ಚುಭಾಯಿ ಖಾಬಡ್‌ ಅವರ ಪುತ್ರನಿಗೆ ಜಾಮೀನು ಸಿಕ್ಕ...

ಕೋಮು ಭಾಷಣ:  ಕಲ್ಲಡ್ಕ ಪ್ರಭಾಕರ ಭಟ್ಟ ವಿರುದ್ಧ ಎಫ್.ಐ.ಆರ್

ಮಂಗಳೂರು: ಮಂಗಳೂರಿನ ಬಜಪೆಯಲ್ಲಿ ಹತ್ಯೆಗೊಳಗಾದ ಸುಹಾಸ್ ಶೆಟ್ಟಿ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಬರುವಂತೆ ಹಾಗೂ ಮತೀಯ ಗುಂಪುಗಳ ನಡುವೆ ಕಲಹ ಉಂಟು ಮಾಡುವ ರೀತಿಯಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪದ...

ಭೂಕುಸಿತ: ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮುಂಗಾರು ಪೂರ್ವ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...

ಮಂಗಳಾ ಸಭಾಂಗಣದಲ್ಲಿ ‘ರಂಗ್ ಮಹಲ್’ ಸಾಂಸ್ಕೃತಿಕ ಸಂಜೆ

ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗವು ಆಯೋಜಿಸಿದ ಅಂತರಾಷ್ಟ್ರೀಯ ಸಮ್ಮೇಳನ ಮತ್ತು ಮ್ಯಾಗ್ನಮ್ ಫೆಸ್ಟ್ ಪ್ರಯುಕ್ತ ಮಂಗಳ ಗಂಗೋತ್ರಿ ಯ ಮಂಗಳಾ ಸಭಾಂಗಣದಲ್ಲಿ ರಂಗ್ ಮಹಲ್ ಸಾಂಸ್ಕೃತಿಕ ಸಂಜೆ ನಡೆಯಿತು. ಆರಂಭದಲ್ಲಿ ವಿದ್ಯಾರ್ಥಿಗಳಿಂದ...

ವಾಣಿಜ್ಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯ ಗಣನೀಯ ಪಾತ್ರ- ಪ್ರೊಫೆಸರ್ ಪ್ರಕಾಶ್ ಪಿಂಟೋ

ಮಂಗಳೂರು : ಪ್ರಸ್ತುತ ಆಧುನಿಕ ಕಾಲದಲ್ಲಿ ವಾಣಿಜ್ಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯು ಗಣನೀಯ ಪಾತ್ರವನ್ನು ನಿರ್ವಹಿಸುತ್ತಿರುವುದು ಕಂಡುಬರುತ್ತಿದೆ ಎಂದು ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಡೀನ್ ಕಾಲೇಜಿನ ಪ್ರೊಫೆಸರ್ ಪ್ರಕಾಶ್ ಪಿಂಟೋ ಹೇಳಿದ್ದಾರೆ.ಮಂಗಳೂರು...

ಕನ್ನಡದ ತಾಯಿ ಸಂಸ್ಕೃತ ಎಂದ ಎಸ್‌ ಎಲ್‌ ಭೈರಪ್ಪ ಅಭಿಪ್ರಾಯಕ್ಕೆ ಕರವೇ ಅಧ್ಯಕ್ಷ ನಾರಾಯಣಗೌಡ ಆಕ್ಷೇಪ

ಬೆಂಗಳೂರು: ಹಿರಿಯ ಸಾಹಿತಿ, ಸರಸ್ವತಿ ಸಮ್ಮಾನ್ ಪ್ರಶಸ್ತಿ ಪಡೆದಿರುವ ಎಸ್.ಎಲ್.ಭೈರಪ್ಪನವರು ಮತ್ತೆ ಕನ್ನಡದ ತಾಯಿ ಸಂಸ್ಕೃತ ಎಂದು ಎಕ್ಸ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯ  ಟಿ.ಎ. ನಾರಾಯಣಗೌಡ ಆಕ್ಷೇಪ...

ಮೋದಿ ಅವರೇ ನಿಮ್ಮ ಪತ್ನಿಗೆ ಮೊದಲು ತಿಲಕ ಕೊಡಿ: ಪ.ಬಂಗಾಳ ಸಿಎಂ ಮಮತಾ ದೀದಿ ವಾಗ್ದಾಳಿ

ನವದೆಹಲಿ: ಆಪರೇಷನ್‌ ಸಿಂಧೂರ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಕ್ಕ ತಿರುಗೇಟು ನೀಡಿದ್ದಾರೆ. ಆಪರೇಷನ್‌ ಸಿಂಧೂರ ಹೆಸರಿನಲ್ಲಿ ಪ್ರತಿದಿನ ಭಾವನಾತ್ಮಕವಾಗಿ ಮಾತನಾಡುತ್ತಿರುವ...

ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ:ಎಚ್ಚರಿಕೆ ನೀಡಿದ ದ.ಕನ್ನಡ ಜಿಲ್ಲಾ ನೂತನ ಎಸ್‌ ಪಿ ಡಾ ಅರುಣ್

ಮಂಗಳೂರು: ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಎಚ್ಚರಿಕೆ ನೀಡಿದ್ದಾರೆ. ಮಂಗಳೂರಿನ ಎಸ್‌ ಪಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ...

‘ಆಪರೇಷನ್ ಚೇಯುತಾ’: ತೆಲಂಗಾಣದಲ್ಲಿ ಶರಣಾದ 17 ನಕ್ಸಲರು

ಹೈದರಾಬಾದ್: ನಿಷೇಧಿತ ಸಿಪಿಐ ಮಾವೋವಾದಿ ಸಂಘಟನೆಯ 17 ನಕ್ಸಲರು ತೆಲಂಗಾಣದ ಭದ್ರಾದ್ರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುಂದೆ ಶರಣಾಗಿದ್ದಾರೆ. ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ಇವರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು. ತೆಲಂಗಾಣ ಸರ್ಕಾರ...

Latest news