AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7812 POSTS
0 COMMENTS

ಮತ್ತೆ ಟ್ರೆಂಡ್ ಆದ ನಂದಿನಿ: ಕನ್ನಡಿಗರಿಂದ ಮೋಹನ್‌ ದಾಸ್‌ ಪೈಗೆ ಮಂಗಳಾರತಿ

ಬೆಂಗಳೂರು: ಕನ್ನಡಿಗರ ಹೆಮ್ಮೆಯ ಬ್ರಾಂಡ್‌ ನಂದಿನಿ NANDINI ಮತ್ತೆ ಎಕ್ಸ್‌ ನಲ್ಲಿ ಟ್ರೆಂಡ್‌ ಆಗುತ್ತಿದೆ. ನಂದಿನಿ ಬೆಳವಣಿಗೆ ವಿಷಯದಲ್ಲಿ ಅಪಸ್ವರ ಮಾತಾಡಿದ ಉದ್ಯಮಿ ಮೋಹನ್‌ ದಾಸ್‌ ಪೈಗೆ ಕನ್ನಡಿಗರು ಎಕ್ಸ್‌ ನಲ್ಲಿ ಬೆಂಡೆತ್ತುತ್ತಿದ್ದಾರೆ. ಮುಂಬರುವ...

ತೆರಿಗೆ ಮೋಸವನ್ನು ಪ್ರಶ್ನಿಸಿದ ಏಕೈಕ ಸಂಸದ ಡಿ.ಕೆ.ಸುರೇಶ್, ಅವರನ್ನು ಗೆಲ್ಲಿಸಿ: ಸಿದ್ಧರಾಮಯ್ಯ

ಬೆಂಗಳೂರು: ಬೆಲೆ ಏರಿಕೆ ತಡೆಯುವುದಾಗಿ ಭಾರತೀಯರನ್ನು ನಂಬಿಸಿ ಅಧಿಕಾರಕ್ಕೆ ಬಂದ ಮೋದಿಯವರೇ ವಿಪರೀತ ಬೆಲೆ ಏರಿಕೆ ಮಾಡಿದ್ದರಿಂದ ಮಧ್ಯಮ ವರ್ಗದ ಬದುಕು ಹೈರಾಣಾಗಿತ್ತು. ನಾವು ಗ್ಯಾರಂಟಿಗಳ ಮೂಲಕ ಸ್ಪಂದಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಚುನಾವಣೆ | ವರ್ಚಸ್ಸು ಸೇವೆ ಎಲ್ಲವೂ ಸರಕುಗಳಾದಾಗ

ನವ ಉದಾರವಾದ ಮತ್ತು ಬಂಡವಾಳಶಾಹಿ ವ್ಯವಸ್ಥೆಯು ತನ್ನ ಬಂಡವಾಳ-ಮಾರುಕಟ್ಟೆ ವಿಸ್ತರಣೆಗೆ ಪೂರಕವಾದ ಆಳ್ವಿಕೆಯನ್ನು ಬಯಸುತ್ತದೆ. ಪ್ರಾಮಾಣಿಕತೆ, ಪಾರದರ್ಶಕತೆ, ಸೈದ್ಧಾಂತಿಕ ಬದ್ಧತೆ, ಪ್ರಜಾನಿಷ್ಠೆ ಇವೆಲ್ಲವನ್ನೂ ಕ್ಲೀಷೆಗಳನ್ನಾಗಿಸುವ ಮೂಲಕ ಅಧಿಕಾರ ರಾಜಕಾರಣದಲ್ಲಿ ತನ್ನ ಬಾಹುಗಳನ್ನು ಚಾಚುವುದರ...

ನಕಲಿ ದೇವಮಾನವರು ಮತ್ತು ಮೋದಿಯ ಧಾರ್ಮಿಕ ಗೆಟಪ್ಪಿನ ಮರ್ಮ

ಯಾರಿಗೆ ಅತಿ ಹೆಚ್ಚು ಪಾಪ ಪ್ರಜ್ಞೆ ಕಾಡುತ್ತಿರುತ್ತದೆಯೋ ಅವನೇ ಅತಿ ಹೆಚ್ಚು ದೇವರ ಭಕ್ತಿಯ ಬಹಿರಂಗ ಪ್ರದರ್ಶನ ಮಾಡುವುದು!”. ಹಾಗಾದರೆ ಗೋಧ್ರಾ  ಕಾಂಡಕ್ಕೆ ಅಥವಾ ಪುಲ್ವಾಮಾ ದುರಂತಕ್ಕೆ ತಾನು ನೇರ ಹೊಣೆ ಎಂಬ...

ಸಮನ್ವಯ ನಾಡಿನ ಕನಸಿನ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ

ತನಗೆ ಒಲಿದ ಕೆ ಪಿ ಸಿ ಸಿ ಕಾರ್ಯದರ್ಶಿ ಹುದ್ದೆಯ ಬಳಿಕ ಈ ಬಾರಿ ಲೋಕಸಭಾ ಚುನಾವಣಾ ಅಭ್ಯರ್ಥಿ ಯಾಗಿ ಆಯ್ಕೆ ಆದಾಗ ಸರಿ ಎಂದು ಒಪ್ಪಿ, ಉಳ್ಳಾಲ ಶ್ರೀನಿವಾಸ ಮಲ್ಯರಂತಹ, ಜನಾರ್ದನ...

ಮೋದಿಯ ಖಾಲಿ ಚೊಂಬು ದೇವೇಗೌಡರಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ದು ಹೇಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಬಂಗಾರಪೇಟೆ (ಕೋಲಾರ): ಚಿಕ್ಕಬಳ್ಳಾಪುರದಲ್ಲಿ ಹಾಲಿ ಪ್ರಧಾನಿ ಮೋದಿ,ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಜಿಲ್ಲೆಯ ಜನತೆಗೆ ಜೋಡಿ ಸುಳ್ಳುಗಳನ್ನು ಹೇಳಿ ಹೋಗಿದ್ದಾರೆ‌. ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ....

ಆಪರೇಷನ್ ಎಲಿಫೆಂಟ್: ಮತ್ತೊಂದು ನರಹಂತಕ ಆನೆ ‘ಸೀಗೆ’ ಸೆರೆ

ಸಕಲೇಶಪುರ: ಮೂರನೇ ದಿನದ ಪುಂಡಾನೆ ಸೆರೆ ಕಾರ್ಯಾಚರಣೆ ಯಶಸ್ವಿಯಾಗಿದ್ದು ಮತ್ತೊಂದು ದೈತ್ಯಾಕಾರದ ನರಹಂತಕ ಕಾಡಾನೆ ಸೆರೆಯಾಗಿದೆ. ಸಕಲೇಶಪುರ ತಾಲ್ಲೂಕಿನ, ಹೆತ್ತೂರು ಹೋಬಳಿ ನಿಡಿಗೆರೆ ಅರಣ್ಯ ವ್ಯಾಪ್ತಿಯಲ್ಲಿ ಸೀಗೆ ಹೆಸರಿನ ಒಂಟಿಸಲಗವನ್ನು ಅರಣ್ಯ ಇಲಾಖೆ ತಂಡ...

ಹಿಂದೂ-ಮುಸ್ಲಿಂ, ತುಘಲಕ್, ತಾಲಿಬಾನ್, ಮತಾಂತರ, ಪಾಕಿಸ್ತಾನ… ಬಿಜೆಪಿಯಿಂದ ಅದೇ ರಾಗ, ಅದೇ ಹಾಡು

ಬೆಂಗಳೂರು: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಎಂದಿನಂತೆ ತನ್ನ ಕೋಮುಧ್ರುವೀಕರಣದ ಅಸ್ತ್ರಗಳನ್ನು ಹೊರತೆಗೆದಿರುವ ಭಾರತೀಯ ಜನತಾ ಪಕ್ಷದ ನಾಯಕರು ಜನರ ಸಮಸ್ಯೆಗಳು, ಅಭಿವೃದ್ಧಿ, ನಿರುದ್ಯೋಗ, ಬೆಲೆ ಏರಿಕೆ, ಚುನಾವಣಾ ಪ್ರಣಾಳಿಕೆಗಳ ಬಗ್ಗೆ ಮಾತನಾಡದೆ ಕೋಮು...

ಮೋದಿ ಕಾರ್ಯಕ್ರಮದಲ್ಲಿ ಖಾಲಿ ಕುರ್ಚಿಗಳು: ಕಾಂಗ್ರೆಸ್ ಲೇವಡಿ

ಬೆಂಗಳೂರು: ಪ್ರದಾನಿ ನರೇಂದ್ರ ಮೋದಿಯವರು ಭಾಷಣ ಮಾಡುವಾಗ ಖಾಲಿ ಚೇರುಗಳಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪಕ್ಷ, ಕನ್ನಡಿಗರಿಗೆ ಕೊಟ್ಟ ಖಾಲಿ ಚೊಂಬಿಗೆ ಉತ್ತರವಾಗಿ ಕನ್ನಡಿಗರಿಂದ ಖಾಲಿ...

ನೇಹಾ ಹಂತಕನಿಗೆ ಕಠೋರ ಶಿಕ್ಷೆಯೇ ಆಗಬೇಕು: ಡಾ. ಅಂಜಲಿ ಹೇಮಂತ್ ನಿಂಬಾಳ್ಕರ್

ಕಿತ್ತೂರು (ಬೆಳಗಾವಿ): ಹುಬ್ಬಳ್ಳಿಯ ನೇಹಾ ಹಿರೇಮಠ ಹಂತಕನಿಗೆ ಅತ್ಯಂತ ಕಠೋರವಾದ ಶಿಕ್ಷೆಯೇ ಆಗಬೇಕು. ಇಂಥವರಿಗೆ ಸಮಾಜದಲ್ಲಿ ಜೀವಿಸುವ ಯಾವುದೇ ಅರ್ಹತೆಯಿಲ್ಲ ಎಂದು ಮಾಜಿ ಶಾಸಕಿ ಡಾ. ಅಂಜಲಿ ಹೇಮಂತ್ ನಿಂಬಾಳ್ಕರ್ ಹೇಳಿದ್ದಾರೆ. ಸಾಮಾಜಿಕ ಜಾಲತಾಣ...

Latest news