AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8827 POSTS
0 COMMENTS

ಕಾವೇರಿ ನೀರು ವಿವಾದ: ಇಂದು ಸುಪ್ರೀಂಕೋರ್ಟ್‌ನಲ್ಲಿ ತಮಿಳುನಾಡು ಅರ್ಜಿ ವಿಚಾರಣೆ

ನವದೆಹಲಿ ಆ 17: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ತಮಿಳುನಾಡು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಮನಾಥ್ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆ ನಡೆಸಲಿದೆ. ಕರ್ನಾಟಕದಿಂದ...

ಬಿಹಾರದ ಅಶೋಕಧಾಮ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ: 7 ಭಕ್ತರು ಬಲಿ

ಪಾಟ್ನಾ: ಬಿಹಾರದ ಲಖಿಸರಾಯ್ ಜಿಲ್ಲೆಯ ಪ್ರಸಿದ್ಧ ಅಶೋಕಧಾಮ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಕನಿಷ್ಠ ಏಳು ಭಕ್ತರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ...

ಖಾಲಿ ನಿವೇಶನ ಸ್ವಚ್ಛತೆಗೆ ಗಡುವು ವಿಸ್ತರಣೆ; ಆಗಸ್ಟ್ 22ರವರೆಗೆ ಕಾಲಾವಕಾಶ

ಬೆಂಗಳೂರು: ನಗರದ ಖಾಲಿ ನಿವೇಶನಗಳಲ್ಲಿ ಶೇಖರಣೆಯಾಗಿರುವ ಕಟ್ಟಡ ತ್ಯಾಜ್ಯ, ಕಳೆಗಿಡಗಳು ಹಾಗೂ ಇತರ ತ್ಯಾಜ್ಯಗಳನ್ನು ತೆರವುಗೊಳಿಸಲು ಆಸ್ತಿ ಮಾಲೀಕರಿಗೆ ನೀಡಲಾಗಿದ್ದ ಗಡುವನ್ನು ಆಗಸ್ಟ್ 22ರವರೆಗೆ ವಿಸ್ತರಿಸಲಾಗಿದೆ. ಮೂಲ ಗಡುವು ಆಗಸ್ಟ್ 15ಕ್ಕೆ ನಿಗದಿಯಾಗಿತ್ತು....

ಕೆಕೆಆರ್‌ಟಿಸಿಗೆ 400 ಹೊಸ ಬಸ್: ಪ್ರಿಯಾಂಕ್ ಖರ್ಗೆ

ಬೆಂಗಳೂರು, ಆಗಸ್ಟ್ 13: ಕಲ್ಯಾಣ ಕರ್ನಾಟಕ ಪ್ರದೇಶದ ಜನರಿಗೆ ಗುಣಮಟ್ಟದ ಹಾಗೂ ವಿಶ್ವಾಸಾರ್ಹ ಸಾರ್ವಜನಿಕ ಸಾರಿಗೆ ಸೇವೆ ಒದಗಿಸುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ (ಕೆಕೆಆರ್‌ಟಿಸಿ) 400 ಹೊಸ ಬಸ್‌ಗಳನ್ನು...

ಮೀಸಲಾತಿ ಕುರಿತು ಹೇಳಿಕೆ: ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಎಫ್‌ಐಆರ್

ಬೆಂಗಳೂರು: ಸಂವಿಧಾನಾತ್ಮಕ ಮೀಸಲಾತಿ ವ್ಯವಸ್ಥೆ ಹಾಗೂ ಅದರ ಫಲಾನುಭವಿಗಳ ಕುರಿತು ಕೀಳುಮಟ್ಟದ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿಯ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ನೆಲಮಂಗಲ ಗ್ರಾಮಾಂತರ ಪೊಲೀಸ್...

ಕನ್ನಡಿಗರ ಮೇಲಿನ ಹಲ್ಲೆ, ಅಕ್ರಮ ವಲಸೆ ವಿರುದ್ಧ ಕರವೇ ರಾಜ್ಯವ್ಯಾಪಿ ಅಭಿಯಾನ

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರ ಮೇಲೆ ಹೊರರಾಜ್ಯಗಳಿಂದ ಬಂದಿರುವ ಕೆಲವರಿಂದ ಹಲ್ಲೆ, ಬೆದರಿಕೆ, ದೌರ್ಜನ್ಯ ಹಾಗೂ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಅಗೌರವ ತೋರುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಮತ್ತು...

ಗುಂಪು ಚದುರಿಸಲು ಅಸ್ಸಾಂ- ಅರುಣಾಚಲ ಪ್ರದೇಶ ಗಡಿಯಲ್ಲಿ ಪೊಲೀಸರಿಂದ ಗುಂಡು

ಅರುಣಾಚಲ : ನೆರೆಯ ರಾಜ್ಯದ ವಿರುದ್ಧದ ಅನಿರ್ದಿಷ್ಟಾವಧಿಯ ಆರ್ಥಿಕ ದಿಗ್ಬಂಧನವು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಅಸ್ಸಾಂನ ಧೇಮಾಜಿ ಜಿಲ್ಲೆಯಲ್ಲಿರುವ ಅಸ್ಸಾಂ-ಅರುಣಾಚಲ ಪ್ರದೇಶ ಗಡಿಯಲ್ಲಿ ಗುಂಪೊಂದನ್ನು ಚದುರಿಸಲು ಅರುಣಾಚಲ ಪ್ರದೇಶ...

ಪಂಜಾಬ್‌ ಮಾಜಿ ಡಿಸಿಎಂ ಸುಖಬೀರ್ ಸಿಂಗ್ ಬಾದಲ್ ಗೆ ಇರಿತ

ಮಹಾರಾಷ್ಟ್ರ : ಪಂಜಾಬ್‌ನ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಅವರ ಮೇಲೆ ಗುರುವಾರ ಮಹಾರಾಷ್ಟ್ರದ ನಾಂದೇಡ್‌ನಲ್ಲಿರುವ ಮಾತಾ ಸಾಹಿಬ್ ಗುರುದ್ವಾರದ ಬಳಿ ದಾಳಿ ನಡೆದಿದೆ....

ಕಾವೇರಿ ಕೊಳ್ಳದಲ್ಲಿ ತಗ್ಗಿದ ಮಳೆ; ಜಲಾಶಯಗಳ ಒಳಹರಿವು ಇಳಿಕೆ

ಬೆಂಗಳೂರು: ಕಾವೇರಿ ಕೊಳ್ಳದ ಜಲಾನಯನ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುತ್ತಿದ್ದಂತೆ ಪ್ರಮುಖ ಜಲಾಶಯಗಳಿಗೆ ಹರಿದುಬರುತ್ತಿದ್ದ ನೀರಿನ ಒಳಹರಿವಿನಲ್ಲೂ ಗಣನೀಯ ಕುಸಿತ ಕಂಡುಬಂದಿದೆ. ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಗೆ...

ಖರ್ಗೆ ಭಾಷಣ ಮಾಡಿದ ರಾಮಲೀಲಾ ಮೈದಾನದ ಶುದ್ಧೀಕರಣ ಮಾಡಿದ ದುಷ್ಕರ್ಮಿಗಳು: ಉತ್ತರಾಖಂಡದಲ್ಲಿ ರಾಜಕೀಯ ಸಂಘರ್ಷ

ಡೆಹ್ರಾಡೂನ್ : ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ರಾಮಲೀಲಾ ಮೈದಾನವನ್ನು ಕೋಮುವಾದಿ ದುಷ್ಕರ್ಮಿಗಳು ‘ಶುದ್ಧೀಕರಣ’ ಮಾಡಿರುವ ಘಟನೆ ಉತ್ತರಾಖಂಡದಲ್ಲಿ ಭಾರೀ ರಾಜಕೀಯ...

Latest news