AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7067 POSTS
0 COMMENTS

ಹಿಂದೂ ದೇವಸ್ಥಾನಗಳ ಹಣವನ್ನು ಹಿಂದೂ ಸಮುದಾಯದ ಏಳಿಗೆಗೆ ಬಳಸುತ್ತೇವೆ : ಸಿದ್ದರಾಮಯ್ಯ ಸ್ಪಷ್ಟನೆ

ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ ನಾಯಕರ ಆರೋಪ ಸಂಪೂರ್ಣ ಕಪೋಲಕಲ್ಪಿತವಾಗಿದ್ದು ಅಮಾಯಕ ಹಿಂದೂಗಳನ್ನು ನಮ್ಮ ಸರ್ಕಾರದ ವಿರುದ್ದ...

ಸಂಸದ ಅನಂತಕುಮಾರ್‌ ಹೆಗಡೆ ಸೇರಿದಂತೆ ರಾಜ್ಯದ 6 ಬಿಜೆಪಿ ಸಂಸದರ ಆಸಿ ಮೌಲ್ಯ ದುಪ್ಪಟ್ಟು ಜಿಗಿತ

ಸಂಸದ ಅನಂತಕುಮಾರ್‌ ಹೆಗಡೆ ಹಾಗು ಸಂಸದ ಪ್ರಹ್ಲಾದ್‌ ಜೋಶಿ ಸೇರಿದಂತೆ ರಾಜ್ಯದ ಆರು ಸಂಸದರ ಆಸ್ತಿ ಮೌಲ್ಯ 2004 ರಿಂದ 2019 ರವರೆಗೂ ದುಪ್ಪಟ್ಟು ಜಾಸ್ತಿ ಆಗಿದೆ ಎಂದು ಖಾಸಗಿ ಚುನಾವಣಾ ನಿಗಾ...

ಯಾರು ಏನೇ ಹೇಳಿದರೂ ನಾವು 20 ಲೋಕಸಭಾ ಸ್ಥಾನಗಳನ್ನು ಗೆಲ್ಲುವುದು ಖಚಿತ: ಸಿದ್ಧರಾಮಯ್ಯ

ಬೆಂಗಳೂರು, ಫೆಬ್ರವರಿ 22: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳನ್ನು ಈ ಬಾರಿ ಗೆದ್ದೇ ಗೆಲ್ಲುತ್ತೇವೆ. ಯಾರು ಏನೇ ಹೇಳಿದರೂ ನಾವು ನೂರಕ್ಕೆ ನೂರು ಗೆಲ್ಲುತ್ತೇವೆ. ಒಗ್ಗಟ್ಟಿನಿಂದ ಸಣ್ಣ ಪುಟ್ಟ...

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ನಿಧನ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ಅವರು ಇಂದು (ಶುಕ್ರವಾರ) ಬೆಳಗ್ಗೆ ನಿಧನರಾಗಿದ್ದಾರೆ. 86 ವರ್ಷ ವಯಸ್ಸಿನ ಜೋಶಿ ಅವರು ಹೃದಯ ಸಂಬಂದಿ ಖಾಯಿಲೆಯಿಂದ ಫೆಬ್ರವರಿ 21 ರಂದು ಆಸ್ಪತ್ರೆಗೆ ದಾಖಲಾಗಿದ್ದರು.‌ ಮಾಜಿ ಲೋಕಸಭಾ...

ಬಾಲಕನ ಪುಂಡಾಟ ತಡೆಯಲಾರದೆ ಸರಪಳಿಯಿಂದ ಬಂಧಿಸಿಟ್ಟ ಪೋಷಕರು : ಮುಂದೇನಾಯ್ತು ಗೊತ್ತೇ?

ಬಾಲಕನ ಪುಡಾಂಟ ಮಾಡುತ್ತಾನೆಂದು ಕೂಲಿಕಾರ್ಮಿಕ ಪೋಷಕರು ಬಾಲಕನನ್ನು ಕಬ್ಬಿಣದ ಸರಪಳಿಯಿಂದ ಬಂಧಿಸಿ ಮನೆಯಲ್ಲಿ ಕೂಡಿಟ್ಟ ಘಟನೆ ಸಕಲೇಶಪುರದಲ್ಲಿ ನಡೆದಿದೆ. ಸಕಲೇಶಪುರ ತಾಲೂಕಿನ ಕ್ಯಾನಹಳ್ಳಿ ಗ್ರಾಮದ ಹೊರವಲಯದ ಹಾಸನಮಲ್ಲೇಶ್ ಎಂಬುವವರ ಕಾಫಿತೋಟದಲ್ಲಿ ಕಾರ್ಮಿಕರಾಗಿರುವ ಹಸೀನಾಬಾನು ಹಾಗೂ...

ಲೋಕ ಚುನಾವಣೆ | ಭಿನ್ನಾಭಿಪ್ರಾಯಗಳನ್ನು ಮರೆತು ಛಲದಿಂದ ಕೆಲಸ ಮಾಡಿ: ಕಾರ್ಯಕರ್ತರಿಗೆ ಸಿಎಂ ಸಿದ್ದರಾಮಯ್ಯ ಸಲಹೆ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳನ್ನು ಈ ಬಾರಿ ಗೆದ್ದೇ ಗೆಲ್ಲುತ್ತೇವೆ. ಯಾರು ಏನೇ ಹೇಳಿದರೂ ನಾವು ನೂರಕ್ಕೆ ನೂರು ಗೆಲ್ಲುತ್ತೇವೆ. ಒಗ್ಗಟ್ಟಿನಿಂದ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳಿದ್ದರೆ ಅದನ್ನು ಮರೆತು...

ಮೃತ ಯುವರೈತ ಸಂಬಂಧಿಕರಿಂದ ಶವಸಂಸ್ಕಾರಕ್ಕೆ ನಿರಾಕರಣೆ; ಕೇಂದ್ರದಿಂದ ಉದ್ಯೋಗ, ಆರ್ಥಿಕ ಸಹಾಯಕ್ಕೆ ಬೇಡಿಕೆ

ಶಂಭು ಗಡಿಯಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರ ಘರ್ಷಣೆಯಿಂದ ಮೃತಪಟ್ಟ 21ರ ಹರೆಯದ ರೈತನ ಶವಸಂಸ್ಕಾರ ಮಾಡಲು ಕುಟುಂಬ ನಿರಾಕರಿಸಿದ್ದಾರೆ. ಕೇಂದ್ರ ಸರ್ಕಾರದಿಂದ ಉದ್ಯೋಗ ಮತ್ತು ಇತರ ಆರ್ಥಿಕ ನೆರವನ್ನು ನೀಡದಿದ್ದರೆ ಶವಸಂಸ್ಕಾರ...

ರೈತರ ಪ್ರತಿಭಟನೆ ಸಂಬಂಧಿಸಿದ ಅಕೌಂಟ್, ಪೋಸ್ಟ್‌‌ಗಳಿಗೆ X ನಿರ್ಬಂಧ

ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗಳಿಗೆ ಸಂಬಂಧಿಸಿದ ಖಾತೆಗಳು ಮತ್ತು ಪೋಸ್ಟ್‌ಗಳನ್ನು ತೆಗೆದುಹಾಕುವುದಾಗಿ ಸಾಮಾಜಿಕ ಮಾಧ್ಯಮದ ಪ್ರಮುಖ X ವೇದಿಕೆ ಒಪ್ಪಿಕೊಂಡಿದೆ. ರೈತ ಪ್ರತಿಭಟನೆ ಸಂಬಂಧಿಸಿದ ಪೋಸ್ಟ್ ಮತ್ತು ಅಕೌಂಟ್‌ಗಳನ್ನು X ವೇದಿಕೆಯಿಂದ ಸಂಪೂರ್ಣ ಅಳಿಸುವಂತೆ...

ಮಹಾಪಂಚಾಯತ್‌ನಿಂದ ಕರಾಳ ದಿನ ಆಚರಣೆ : ಬೃಹತ್ ಪ್ರತಿಭಟನೆಗೆ ರೈತರ ಸಿದ್ಧತೆ : ಟಿಕಾಯತ್ ಹೇಳಿದ್ದೇನು?

ದೇಶದಲ್ಲಿ ಮತ್ತೆ ರೈತ ಪ್ರತಿಭಟನೆ ಶುರುವಾಗಿದೆ. ದೆಹಲಿ ಒಳಗೆ ಬರದಂತೆ ತಡೆದಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ರೈತರು ಆಕ್ರೋಶಗೊಂಡಿದ್ದಾರೆ. ರೈತರ ಬೇಡಿಕೆಯನ್ನು ಈಡೇರಿಸಿಕೊಳ್ಳಲು ರೈತ ಸಂಘಟನೆಗಳ ನೇತೃತ್ವ ವಹಿಸಿದ್ದ ಸಂಯುಕ್ತ ಕಿಸಾನ್...

IPL 2024 | ಐಪಿಎಲ್ 2024ರ ಮೊದಲ 21 ಪಂದ್ಯಗಳ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಲಿಸ್ಟ್

ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಋತುವಿನ ಮೊದಲ 21 ಪಂದ್ಯಗಳ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಗುರುವಾರ ಪ್ರಕಟಿಸಿದೆ. ಮಾರ್ಚ್ 22ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್...

Latest news