AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8916 POSTS
0 COMMENTS

ಯುಕೆ ಚುನಾವಣೆ | ರಿಷಿ ಸುನಕ್‌ಗೆ ಸೋಲು, ಲೇಬರ್ ಪಾರ್ಟಿಗೆ ಭರ್ಜರಿ ಗೆಲುವು

ಬ್ರಿಟನ್ ಸಂಸತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ವಿರೋಧ ಪಕ್ಷವಾಗಿದ್ದ ಲೇಬರ್ ಪಾರ್ಟಿ ಪ್ರಚಂಡ ಗೆಲುವು ಸಾಧಿಸಿದೆ. ಪ್ರಧಾನಿ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷ ಹೀನಾಯ ಸೋಲು ಕಂಡಿದೆ. ಬ್ರಿಟನ್ ಸಂಸತ್ತಿನ 650 ಸ್ಥಾನಗಳಿಗೆ ಗುರುವಾರ...

ಕರ್ನಾಟಕದಲ್ಲಿ 21 IAS ಅಧಿಕಾರಿಗಳ ವರ್ಗಾವಣೆ

ಮೈಸೂರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೇರಿದಂತೆ 21 ಜಿಲ್ಲಾಧಿಕಾರಿಗಳು, ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ನೂತನ ಜಾಗಗಳಿಗೆ ತಕ್ಷಣವೇ ಜಾರಿ ಬರುವಂತೆ ವರ್ಗಾವಣೆ ಹಾಗೂ ನಿಯುಕ್ತಿಗೊಳಿಸಿ ಸರ್ಕಾರದ ರಾಜ್ಯ ಸಿಬ್ಬಂದಿ ಮತ್ತು...

ಪೋಕ್ಸೋ ಪ್ರಕರಣ: ಜುಲೈ 15ಕ್ಕೆ ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ ಸಮನ್ಸ್ ಜಾರಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಪೋಕ್ಸೊ ಪ್ರಕರಣ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತೆ ವಿಚಾರಣೆಗೆ ಹಾಜರಾಗುವಂತೆ ನಗರದ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಬಿಎಸ್‌ ಯಡಿಯೂರಪ್ಪ...

ರಾಜ್ಯದ 14 ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ರಾಜ್ಯ ಸರ್ಕಾರ 14 ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ತಕ್ಷಣವೇ ಜಾರಿ ಬರುವಂತೆ ವರ್ಗಾವಣೆ ಹಾಗೂ ನಿಯುಕ್ತಿಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಗುರುವಾರ...

ವಚನ ತವನಿಧಿಯ ಸಂರಕ್ಷಕ: ಡಾ.ಫ.ಗು. ಹಳಕಟ್ಟಿ

ವಚನಸಾಹಿತ್ಯ ಸಂಗ್ರಹಕಾರ, ಶರಣ ಸಾಹಿತ್ಯವನ್ನು ಜನಸಾಮಾನ್ಯರಿಗೆ ಪರಿಚಯಿಸಿದ, ಶರಣ ಸಂಸ್ಕೃತಿಯನ್ನು, ಶಿವಶರಣರ ವಿಚಾರಧಾರೆ, ಚಿಂತನೆ, ಸಮಾಜಮುಖಿ ಕಾಳಜಿಗಳನ್ನು ಶ್ರದ್ಧೆಯಿಂದ, ಪರಿಶ್ರಮದಿಂದ ಕನ್ನಡನಾಡಿನಲ್ಲಿ ಜೀವಂತವಾಗಿರಿಸಿದ ವಚನ ಪಿತಾಮಹ  ಡಾ.ಫ.ಗು. ಹಳಕಟ್ಟಿಯವರನ್ನು ಸ್ಮರಿಸಿದ್ದಾರೆ ವಿಶ್ರಾಂತ ಪ್ರಾಧ್ಯಾಪಕರಾದ...

”ಕಡಲೂರ ಕಣ್ಮಣಿ” ತೆರೆಗೆ ಬರಲು ಸಿದ್ಧ

ರಾಮ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿರುವ "ಕಡಲೂರ ಕಣ್ಮಣಿ" ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಕೊಳ ಶೈಲೇಶ್ ಆರ್ ಪೂಜಾರಿ, ಬಸವರಾಜ್ ಗಚ್ಚಿ ನಿರ್ಮಾಣದ ಈ ಚಿತ್ರಕ್ಕೆ ವಿನೋದ್ ರಾಮ್, ಹೊಳೆನರಸಿಪುರ ಮತ್ತು ಮಹೇಶ್ ಕುಮಾರ್...

ಕಾನೂನಿಗಿಂತ ಯಾರು ಮೇಲಲ್ಲ; ನಟ ದರ್ಶನ್ ಬಗ್ಗೆ ಸುಮಲತಾ ಹೇಳಿದ್ದೇನು?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಬಗ್ಗೆ ನಟಿ ಸುಮಲತಾ ಮೌನ ಮುರಿದು ಮಾತನಾಡಿದ್ದಾರೆ. ದರ್ಶನ್ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಎರಡು ಪುಟಗಳ ಸುದೀರ್ಘವಾಗಿ ಬರೆದು ಪೋಸ್ಟ್ ಮಾಡಿದ್ದಾರೆ. ದರ್ಶನ್ ಪ್ರಕರಣದ...

ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ‘ಭಾರತ್ ರೈಸ್’ ಯೋಜನೆ ಕೇವಲ ನಾಲ್ಕೇ ತಿಂಗಳಲ್ಲಿ ಸ್ಥಗಿತ

ಕೈಗೆಟಕುವ ದರದಲ್ಲಿ ಗುಣಮಟ್ಟದ ಆಹಾರವನ್ನು ವಿತರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 'ಭಾರತ್ ರೈಸ್' ಯೋಜನೆಯನ್ನು ಜುಲೈನಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಯೋಜನೆಯಡಿ ಅಕ್ಕಿಯನ್ನು ಕೆ.ಜಿ.ಗೆ ₹ 29, ಗೋಧಿ ಹಿಟ್ಟು ₹...

ಆರ್. ಅಶೋಕ್ ಮತ್ತು ವಿಜಯೇಂದ್ರ, ಸಿದ್ದರಾಮಯ್ಯರ ಧರ್ಮಪತ್ನಿಗೆ ಸುಖಾಸುಮ್ಮನೆ ತೇಜೋವಧೆ ಮಾಡ್ತಿದ್ದಾರೆ : ಎಂ.ಲಕ್ಷ್ಮಣ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮವಾಗಿದೆ ಎಂದು ಬಿಜೆಪಿ ನಾಯಕರಾದ ಆರ್ ಅಶೋಕ್ ಹಾಗೂ ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಮ್ಮ ಅವರ ಹೆಸರನ್ನು ಮಾಧ್ಯಮಗಳ ಮುಂದೆ ತಂದು ತೇಜೋವಧೆ ಮಾಡುತ್ತಿದ್ದಾರೆ....

ಮೆಟಾ ಸಹಯೋಗದೊಂದಿಗೆ ಕಾಲೇಜುಗಳಲ್ಲಿ ಆನ್‌ಲೈನ್ ಸುರಕ್ಷತೆ ಕಾರ್ಯಕ್ರಮ: ಪ್ರಿಯಾಂಕ್ ಖರ್ಗೆ

ಸಾಮಾಜಿಕ ಜಾಲತಾಣಗಳು ಮತ್ತು ಸೈಬರ್ ತಾಣಗಳಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಬೆದರಿಕೆಗಳಿಂದ ರಕ್ಷಿಸಿಕೊಳ್ಳಲು ಹಾಗೂ ಶಕ್ತಿಯುತವಾದ ಪಾಸ್‌ವರ್ಡ್‌ಗಳನ್ನು ರೂಪಿಸುವುದು ಮತ್ತು  ಮೋಸದ ಜಾಲಗಳನ್ನು ಗುರುತಿಸುವ ಸಂಬಂಧ ಅಗತ್ಯವಿರುವ ಶಿಕ್ಷಣದ ಮೂಲಕ ವಿದ್ಯಾರ್ಥಿಗಳನ್ನು ಸಬಲೀಕರಣಗೊಳಿಸಲು ಕರ್ನಾಟಕ...

Latest news