ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಜಿಮ್ ಟ್ರೇನರ್ ಪ್ರಶಾಂತ್ ಮೇಲೆ ಹಲ್ಲೆಯಾಗಿದೆ. ಮೊನ್ನೆ ರಾತ್ರಿ ಈ ಘಟನೆ ನಡೆದಿದೆ. ಸದ್ಯ ಅವರನ್ನು ಧ್ರುವ ಸರ್ಜಾ ಮನೆಯ ಪಕ್ಕದ ಆಸ್ಪತ್ರೆಯಲ್ಲಿಯೇ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ....
ನಾಡದೇವತೆ ಚಾಮುಂಡೇಶ್ವರಿಯ ಅಂಬಾರಿಯನ್ನು ಹಲವು ವರ್ಷ ಹೊತ್ತು ಅರ್ಜುನ ಕಳೆದ ವರ್ಷ ಅಸುನೀಗಿದ. ಒಂಟಿ ಕಾಳಗದಲ್ಲಿ ಬದುಕುಳಿಯಲಿಲ್ಲ. ಆದರೆ ಅರ್ಜುನನ ಸಮಾಧಿ ಕಡೆಗೆ ಯಾರು ತಲೆ ಕೆಡಿಸಿಕೊಂಡಿರಲಿಲ್ಲ. ಇದು ದರ್ಶನ್ ಅವರ ಬೇಸರಕ್ಕೆ...
ಹಾಸನ : ಮನೆಯ ಫ್ಯಾನ್‌ನಲ್ಲಿ ಕಾಣಿಸಿಕೊಂಡ ನಾಗರಹಾವು ಕೆಲಕಾಲ ಮನೆಮಂದಿಯನ್ನು ಭಯಭೀತಗೊಳಿಸಿದ ಘಟನೆ ಸಕಲೇಶಪುರದಲ್ಲಿ ವರದಿಯಾಗಿದೆ.
ಹಾಸನ ಜಿಲ್ಲೆ, ಸಕಲೇಶಪುರ ಪಟ್ಟಣದ, ಹಳೇ ಸಂತವೇರಿ ಬಡಾವಣೆಯಲ್ಲಿ ಘಟನೆ ನಡೆದಿದ್ದು, ಮನೆಯೊಂದರ ಅಟ್ಟದ ಮೇಲೆ ಅಡಗಿ...
ಬೆಂಗಳೂರು: ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದ ಅಪ್ರಾಪ್ತ ಸಂತ್ರಸ್ತೆಯ ತಾಯಿ ನಗರದ ಹುಳಿಮಾವಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಸಂಜೆ ಮೃತಪಟ್ಟಿದ್ದಾರೆ. ಉಸಿರಾಟದ ಸಮಸ್ಯೆಯಿಂದ ನಿನ್ನೆ ಸಂಜೆ ಮಹಿಳೆ ಖಾಸಗಿ ಆಸ್ಪತ್ರೆಗೆ...
ಸಿದ್ದರಾಮಯ್ಯನವರನ್ನು ಮಂತ್ರಿ ಮಾಡಿದ್ದು ಮಂಜುನಾಥ ಸ್ವಾಮಿಯೂ ಅಲ್ಲಾ, ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರೂ ಅಲ್ಲಾ. ಈ ನಾಡಿನ ಬಹುಸಂಖ್ಯಾತ ದಲಿತರು, ಹಿಂದುಳಿದವರು, ಮಹಿಳೆಯರು ಮತ್ತು ಅಲ್ಪಸಂಖ್ಯಾತರು. ಸಿದ್ದರಾಮಯ್ಯನವರ ಸಂಪೂರ್ಣ ನಿಷ್ಠೆ ಇರಬೇಕಾಗಿದ್ದು ಈ ಅಹಿಂದ...
ಇಷ್ಟು ದಿನ ಸ್ಟಾರ್ ಗಳ ಸಿನಿಮಾಗಳಿಲ್ಲ ಅಂತ ಸಿನಿಮಾ ನಿರ್ಮಾಪಕರು, ಥಿಯೇಟರ್ ಮಾಲೀಕರು ಕೊರಗುತ್ತಿದ್ದರು. ವರ್ಷಾನುಗಟ್ಟಲೇ ಗ್ಯಾಪ್ ತೆಗೆದುಕೊಂಡ ಸ್ಟಾರ್ ಗಳ ಸಿನಿಮಾಗಳೆಲ್ಲಾ ಈಗ ಒಟ್ಟಿಗೆ ರಿಲೀಸ್ ಆಗುತ್ತಿವೆ. ಸದ್ಯಕ್ಕೆ ಸ್ಯಾಂಡಲ್ ವುಡ್...
ಚೈತ್ರಾ ಜೆ ಆಚಾರ್ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಬೋಲ್ಡ್ ಹುಡುಗಿ. ಡ್ರೆಸ್ ತೊಡುವುದರಲ್ಲಿ ಮಾತ್ರವಲ್ಲ ಮಾತಲ್ಲೂ ಅಷ್ಟೇ ಖಡಕ್. ಸಪ್ತಸಾಗರದಾಚೆ ಎಲ್ಲೋ ಸೈಡ್ ಬಿ ಸಿನಿಮಾದಲ್ಲಿ ಸುರಭಿ ಎಂಬ ವೇಶ್ಯೆ ಪಾತ್ರದಲ್ಲಿ ನಟಿಸಿದ್ದಾರೆ....
ಕನ್ನಡ ಚಿತ್ರರಂಗ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ಸ್ಟಾರ್ ಗಳ ಸಿನಿಮಾಗಳಿಲ್ಲದೆ, ಒಳ್ಳೊಳ್ಳೆ ಕಂಟೆಂಟ್ ಸಿನಿಮಾಗಳು ಬರದೆ ಸಮಸ್ಯೆಯನ್ನು ಎದುರಿಸುತ್ತಿದೆ. ಈಗಾಗಲೇ ನಿರ್ಮಾಪಕರು ಕೂಡ ಆ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ. ಸ್ಟಾರ್ ಗಳ ಸಿನಿಮಾಗಳು ವರ್ಷಕ್ಕೆ...
ಲೈಂಗಿಕ ದೌರ್ಜನ್ಯ ಹಾಗೂ ಅದರ ವಿಡಿಯೋ ಚಿತ್ರೀಕರಣ ಪ್ರಕರಣಗಳನ್ನು ಎದುರಿಸುತ್ತಿರುವ, ಸದ್ಯಕ್ಕೆ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ಬಳಿಕ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ.
ವಿದೇಶದಲ್ಲಿ ಇದ್ದಕೊಂಡೆ ವಿಡಿಯೋ ಬಿಡುಗಡೆ...
ಪ್ರೀತಿ ಮನೆಯಲ್ಲಿ ಗೊತ್ತಾಗಿದೆ.. ಇಬ್ಬರು ಸಾಯೋಣಾ ಅಂತ ವಿಷ ಕೊಟ್ಟು ಖಳ ನಟ ಮೈಸೂರು ಲೋಕೇಶ್ ಮಾತ್ರ ಕುಡಿಯುವಂತೆ ಮಾಡಿದರ ಆ ಹೆಂಗಸು..?
ಆಗಿನ ಕಾಲದ ಖಳ ನಾಯಕರು ತೆರೆ ಮೇಲೆ ಬಂದರು ಎಂದರೆ...