AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6836 POSTS
0 COMMENTS

ರೋಚಕ ಹಂತ ತಲುಪುತ್ತಿರುವ ಟೆಸ್ಟ್: ಓಲಿ ಪೋಪ್ ಭರ್ಜರಿ ಶತಕ

ಪ್ರವಾಸಿ ಇಂಗ್ಲೆಂಡ್ ತಂಡ ಮೊದಲ ಇನ್ನಿಂಗ್ಸ್ ನಲ್ಲಿ ಮಾಡದ ತಪ್ಪುಗಳನ್ನು ಎರಡನೇ ಇನ್ನಿಂಗ್ಸ್ನಲ್ಲಿ ಮಾಡಲಿಲ್ಲ. ಹೀಗಾಗಿ ಇಂದು ಭಾರತದ ಬೌಲಿಂಗ್ ದಾಳಿಯೆದುರು ದಿಟ್ಟ ಉತ್ತರ ನೀಡಿ, ಪಂದ್ಯದ ಫಲಿತಾಂಶ ಏನು ಬೇಕಾದರೂ ಆಗಬಹುದು...

ಲೋಕಸಭಾ ಚುನಾವಣೆ ಹಿನ್ನಲೆ ಬಿಜೆಪಿ ಕ್ಷೇತ್ರವಾರು ಉಸ್ತುವಾರಿಗಳ ನೇಮಕ : ಇಲ್ಲಿದೆ ಸಂಪೂರ್ಣ ಪಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಬಿರುಸಿನ ರಾಜಕೀಯ ಬೆಳೆವಣಿಗೆಯಾಗಿದೆ. ಚುನಾವಣೆ ಹಿನ್ನಲೆ ಕ್ಷೇತ್ರವಾರ ಉಸ್ತುವಾರಿಗಳನ್ನು ಬಿಜೆಪಿ ನೇಮಿಸಿದೆ. ಇಂತಿವೆ ಕ್ಷೇತ್ರವಾರು ಪಟ್ಟಿ:- • ಚಾಮರಾಜನಗರ – ಎನ್.ವಿ. ಫಣೀಶ್• ಮಂಡ್ಯ - ಸುನೀಲ್ ಸುಬ್ರಹ್ಮಣಿ• ಹಾಸನ...

ಅಲೆಮಾರಿ ಜನಾಂಗದ ಕಲಾವಿದರ ಹಾಡು ಪಾಡು

ಅಲೆಮಾರಿ ಸಮುದಾಯಗಳು ಪೋಷಿಸಿ ಪಾಲಿಸಿಕೊಂಡು ಬಂದ ಪರಂಪರಾಗತ ಕಲೆಗಳಾದ ಬುರ್ರಕಥಾ, ಹಗಲುವೇಷ, ಜನಪದ ಸಂಗೀತ, ಬಾಲಸಂತ, ಕೊಂಡಮಾಮ, ಸಿದ್ಧರ ಕೈಚಳಕ, ತೊಗಲುಗೊಂಬೆಯಾಟ ಮುಂತಾದ ಕಲೆಗಳು ಮತ್ತು ಅಲೆಮಾರಿ ಸಮುದಾಯಗಳ ಬದುಕನ್ನು ರೂಪಿಸಲು ಮತ್ತು...

ಗಾಂಧಿ ಹುತಾತ್ಮ ದಿನದ ಅಂಗವಾಗಿ ರಾಜ್ಯಾದ್ಯಂತ ಸೌಹಾರ್ದ ಮಾನವ ಸರಪಳಿ

ಹಾಸನ: ಮಹಾತ್ಮ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜನವರಿ 30 ರಂದು ಇಡೀ ರಾಜ್ಯದಲ್ಲಿ ಬೃಹತ್ ಮಾನವ ಸರಪಳಿ ಹಾಗೂ ಸೌಹಾರ್ದ ಸಭೆಯನ್ನು ಒಳಗೊಂಡಂತೆ ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳು ನಡೆಯುತ್ತಿದ್ದು, ಅಂದು ಹಾಸನದ ಹೇಮಾವತಿ...

ತೀರ್ಥಹಳ್ಳಿ ಸರ್ಕಾರಿ ಕಾಲೇಜಿನಲ್ಲಿ ಸಂವಿಧಾನಕ್ಕೆ ಅಪಚಾರ: ಭಗವದ್ಗೀತೆ ಹಂಚಿಕೆ ; ನ್ಯಾಯಾಧೀಶರಿಂದಲೇ ಜೈಶ್ರೀರಾಮ್ ಘೋಷಣೆ!!

ಶಿವಮೊಗ್ಗ/ತೀರ್ಥಹಳ್ಳಿ: ‘ಭಗವದ್ಗೀತೆಯು ಭಾರತದ ಸಂವಿಧಾನಕ್ಕೆ ಸಮವಾದ ಗ್ರಂಥವಾಗಿದೆ’ ಎಂದು ಸ್ವತಃ ನ್ಯಾಯಾಧೀಶರೊಬ್ಬರು ಮಾತನಾಡಿ ‘ಜೈ ಶ್ರೀರಾಮ್’ ಎಂದು ತಮ್ಮ ಭಾಷಣ ಮುಗಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕಾಲೇಜೊಂದರಲ್ಲಿ ನಡೆದಿದೆ. ದಿನಾಂಕ 25-01-2024ರ ಗುರುವಾರ...

7 ಎಎಪಿ ಶಾಸಕರನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ : ಅರವಿಂದ್ ಕೇಜ್ರಿವಾಲ್ ಆರೋಪ

ದೆಹಲಿಯಲ್ಲಿ ಏಳು ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಆರೋಪಿಸಿದ್ದಾರೆ. ದೆಹಲಿ ಸರ್ಕಾರವನ್ನು ಉರುಳಿಸಲು ಪ್ರತೀ ಶಾಸಕರಿಗೆ ತಲಾ 25 ಕೋಟಿ...

ಸ್ನೇಹಿತನಿಂದಲೇ ಬಲಾತ್ಕಾರ: ಇನ್ಸ್ಟಾದಲ್ಲಿ ಬಹಿರಂಗ ಪೋಸ್ಟ್ ಹಾಕಿದ ಸಂತ್ರಸ್ಥೆ

ಇನ್ಸ್ಟಾಗ್ರಾಂ ನಲ್ಲಿ ಪರಿಚಯವಾಗಿ ಸ್ನೇಹಿತನಾದ ಯುವಕನೋರ್ವ ತನ್ನ ಮೇಲೆ ದಾರುಣವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ, ಈತನಿಗೆ ಶಿಕ್ಷೆ ನೀಡಿ ಎಂದು 21 ವರ್ಷದ ಯುವತಿಯೋರ್ವಳು ಇನ್ಸ್ಟಾಗ್ರಾಂ ನಲ್ಲೇ ಪೋಸ್ಟ್ ಹಾಕಿದ್ದಾಳೆ. ನನಗೆ ಇನ್ಸ್ಟಾಗ್ರಾಂ ನಲ್ಲಿ...

ಹೈದರಾಬಾದ್‌ನಲ್ಲಿ ರನ್‌ ಸುನಾಮಿ, 147 ಎಸೆತಗಳಲ್ಲಿ 300! ತನ್ಮಯ್‌ ಅಗರ್‌ ವಾಲ್‌ ಜಾಗತಿಕ ದಾಖಲೆ

252 ವರ್ಷಗಳ ಜಾಗತಿಕ ಕ್ರಿಕೆಟ್‌ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿ 150ಕ್ಕೂ ಕಡಿಮೆ ಎಸೆತಗಳಲ್ಲಿ 300 ರನ್‌ ಬಾರಿಸಿದ ಮೊದಲ ಆಟಗಾರನೆಂಬ ಶ್ರೇಯಕ್ಕೆ ಹೈದರಾಬಾದ್‌ ಬ್ಯಾಟರ್‌ ತನ್ಮಯ್‌ ಅಗರ್‌ ವಾಲ್ ಪಾತ್ರರಾಗಿದ್ದಾರೆ. ಅರುಣಾಚಲ ಪ್ರದೇಶ...

ಮರಾಠ ಕೋಟಾ ಹೋರಾಟಕ್ಕೆ ಮಣಿದ ಮಹಾರಾಷ್ಟ್ರ ಸರ್ಕಾರ: ಮನೋಜ್‌ ಜಾರಂಗೆ ಉಪವಾಸ ಅಂತ್ಯ

ಮರಾಠಾ ಸಮುದಾಯದ ಹಲವು ಬೇಡಿಕೆಗಳ ಈಡೇರಿಕೆಗೆ ಮನೋಜ ಜಾರಂಗೆ ಪಾಟೀಲ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಅಂತ್ಯಗೊಂಡಿದೆ. ಹಲವು ಬೇಡಿಕೆಗಳನ್ನು ಈಡೇರಿಸಲು ಶಿವಸೇನೆ-ಬಿಜೆಪಿ ನೇತೃತ್ವದ ಸರ್ಕಾರ ಒಪ್ಪಿಕೊಳ್ಳುವುದರೊಂದಿಗೆ ಸರ್ಕಾರ ಮತ್ತು ಮರಾಠಾ ಸಂಘಟನೆಗಳ ನಡುವಿನ...

ಬಿಜೆಪಿ ಸಂಸದನನ್ನು ಗೆಲ್ಲಿಸಿ ಎಂದ ಕಾಂಗ್ರೆಸ್ ಶಾಸಕ!

ಭಾರತೀಯ ಜನತಾ ಪಕ್ಷದ ಸಂಸದನನ್ನು ಗೆಲ್ಲಿಸಿ ಎಂದು ಕಾಂಗ್ರೆಸ್ ಶಾಸಕ ಕರೆ ಕೊಡಲು ಸಾಧ್ಯವೇ? ಇದು ಸಾಧ್ಯವಾಗಿರುವುದು ಶಿವಮೊಗ್ಗದಲ್ಲಿ. ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರಿಗೆ ಮುಂದಿನ ಸಂಸತ್ ಚುನಾವಣೆಯಲ್ಲಿ ಬಿಜೆಪಿ...

Latest news